Author
ನ್ಯೂಸ್ ಬ್ಯೂರೋ

ಕುಂದಾಪುರ ಸನ್‌ರೈಸ್ ಆಶ್ರಯದಲ್ಲಿ ರೈತಮಿತ್ರ ಯೋಜನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅನ್ನದಾತ ರೈತ ತಾಯಿಯ ಸಮಾನವಾಗಿದ್ದು, ರೈತರನ್ನು ಗೌರವಿಸಿ, ಬೆಂಬಲಿಸಿ ಸಹಾಯ ಮಾಡುವುದರ ಮೂಲಕ ರೋಟರಿ ಜಿಲ್ಲಾ ರೈತಮಿತ್ರ ಯೋಜನೆ ಯಶಸ್ವಿಯೊಳಿಸೋಣ ಎಂದು ರೋಟರಿ ಸನ್‌ರೈಸ್ [...]

ಸಿಎ-ಸಿಪಿಟಿ ಅರ್ಹತಾ ಪರೀಕ್ಷೆ: ಕುಂದಾಪುರ ಕೆರಿಯರ್ಸ್ ಕೋಚಿಂಗ್ ವಿಧ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕೆರಿಯರ್ಸ್ ಕೋಚಿಂಗ್ ಸಂಸ್ಥೆಯಲ್ಲಿ ತರಬೇತಿ ಪಡೆದ ಮೂವರು ವಿದ್ಯಾರ್ಥಿಗಳು ಚಾರ್ಟಡ್ ಅಕೌಂಟೆಂಟ್ ಅರ್ಹತಾ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀಣರಾಗಿ ವಿಶಿಷ್ಟ ಸಾಧನೆ ಮಾಡಿದ್ದಾರೆ. [...]

ಹೊಸ್ಮಠ: ಶಿಕ್ಷಕರ ವರ್ಗವಣೆಗೆ ವಿದ್ಯಾರ್ಥಿಗಳ ವಿರೋಧ. ಮೈದಾನದಲ್ಲೇ ಅಡಿಗೆ ಊಟ ಮಾಡಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇರುವ ಶಿಕ್ಷಕರನ್ನು ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೆವದಲ್ಲಿ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಹೊಸಮಠ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಪೋಷಕರು ಶಾಲೆಗೆ ಬೀಗ ಜಡಿದು [...]

ರಾಷ್ಟ್ರೀಯ ಕುಟುಂಬ ನೆರವು ಯೋಜನೆ: ಫಲಾನುಭವಿಗಳಿಗೆ ಚೆಕ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯತ್‌ನಲ್ಲಿ ಆ ಭಾಗದ ಗ್ರಾಮಸ್ಥರ ಅನುಕೂಲಕ್ಕಾಗಿ ಸರಕಾರ ಬಾಪೂಜಿ ಸೇವಾ ಕೇಂದ್ರ ಆರಂಭಿಸಿದೆ. ನಾಡ ಗ್ರಾಮದಲ್ಲಿ ಶುಕ್ರವಾರ ಚಾಲನೆ ನೀಡಿದ್ದು, [...]

ಆನಗಳ್ಳಿ: ಶಿಕ್ಷಕರ ವರ್ಗಾವಣೆ ಖಂಡಿಸಿ ಮಕ್ಕಳ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇರುವ ಶಿಕ್ಷಕರನ್ನು ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೆವದಲ್ಲಿ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಆನಗಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಪೋಷಕರು ಶಾಲೆಗೆ ಬೀಗ [...]

ರೋಟರ‍್ಯಾಕ್ಟ್ ವಲಯ ಪ್ರತಿನಿಧಿಯಾಗಿ ರಾಘವೇಂದ್ರ ಕೆ.ಸಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರದ ಮಾಜಿ ಅಧ್ಯಕ್ಷ ರಾಘವೇಂದ್ರ ಕೆ.ಸಿ. ಅವರು ನೂತನ ರೋಟರಿ ಜಿಲ್ಲೆ ೩೧೮೨ ಇದರ ವಲಯ ರೋಟರ‍್ಯಾಕ್ಟ್ ಪ್ರತಿನಿಧಿಯಾಗಿ ಆಯ್ಕೆಗೊಂಡಿದ್ದಾರೆ. ಇತ್ತಿಚಿಗೆ [...]

ಲೇಖಕಿ ಡಾ. ಪಾರ್ವತಿ ಜಿ. ಐತಾಳ್‌ರ ‘ಸಮಕ್ಷಮ’ ಕೃತಿ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬರೆಯುವ ಪ್ರತಿಭೆ ಎಲ್ಲರಲ್ಲೂ ಇರುವುದಿಲ್ಲ. ಅದರಲ್ಲೂ ಸರಾಗವಾಗಿ ಓದಿಸಿಕೊಂಡು ಹೋಗುವ ಬರವಣಿಗೆ ಕೆಲವರಿಗೆ ಮಾತ್ರ ಸಿದ್ಧಿಸಿರುತ್ತದೆ. ಆದರೆ ಒಳ್ಳೆಯ ಪುಸ್ತಕ ಓದುವ ಹವ್ಯಾಸ ಯಾರು [...]

ಹಟ್ಟಿಯಂಗಡಿ: ಸ್ಪೇನ್ ವಿದ್ಯಾರ್ಥಿಗಳಿಗೆ ಸಂಸ್ಕೃತಿ ವಿನಿಮಯದ ಪಾಠ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹಟ್ಟಿಯ೦ಗಡಿ, ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ, ಎಫ಼್. ಎಸ್. ಎಲ್ ಇ೦ಡಿಯಾ ವತಿಯಿ೦ದ ಸ್ಪೇನ್ ದೇಶದ ವಿದ್ಯಾರ್ಥಿಗಳಿಗೆ ‘ಸ೦ಸ್ಕೃತಿ ವಿನಿಮಯ’ ಎ೦ಬ ಭಾರತೀಯ ಶಿಕ್ಷಣ, [...]

ಕೋಟೇಶ್ವರ ರೋಟರ‍್ಯಾಕ್ಟ್ ಕ್ಲಬ್ ಅಧ್ಯಕ್ಷರಾಗಿ ಅರುಣ್ ದೇವಾಡಿಗ ವಕ್ವಾಡಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ರೋಟರ‍್ಯಾಕ್ಟ್ ಕ್ಲಬ್ ಕೋಟೇಶ್ವರ ಇದರ 2016:17ನೇ ಸಾಲಿನ ಅಧ್ಯಕ್ಷರಾಗಿ ಅರುಣ್ ದೇವಾಡಿಗ ವಕ್ವಾಡಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ- ಸುಬ್ರಹ್ಮಣ್ಯ ಮೊಗವೀರ ಆಯ್ಕೆಯಾಗಿದ್ದು, ಸಂಸ್ಥೆಯ ಸಭಾಪತಿ ಸುಧೀರ್ ಕೆ. [...]

ಭಂಡಾರ್ಕಾರ್ಸ್ ಕಾಲೇಜು: ರೆಡ್‌ಕ್ರಾಸ್ ಘಟಕದ ಕಾರ್ಯಚಟುವಟಿಕೆ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜು ಯುತ್ ರೆಡ್ ಕ್ರಾಸ್ ಘಟಕ ಕಾರ್ಯಚಟುವಟಿಕೆ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಜರುಗಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕ್ [...]