Author
ನ್ಯೂಸ್ ಬ್ಯೂರೋ

ಗಂಗೊಳ್ಳಿ: ಆಲ್‌ಪೈನ್ ಆಯುರ್ವೇದಿಕ್ ಎಂಡ್ ಯುನಾನಿ ಮೆಡಿಕಲ್ಸ್ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನಮ್ಮ ಹಿರಿಯರು ಬಹಳ ಹಿಂದಿನಿಂದಲೂ ಆಯುರ್ವೇದಿಕ್ ಔಷಧಿಗಳನ್ನು ಉಪಯೋಗಿಸುತ್ತಿದ್ದು, ಇಂದಿನ ದಿನಗಳಲ್ಲಿ ಯುವಜನರು ಅಲೋಪತಿ ಔಷಧಿಗಳನ್ನು ಬಳಸುತ್ತಿದ್ದಾರೆ. ಅಲೋಪತಿ ಔಷಧಿಗಳ ಅತಿಯಾದ ಬಳಕೆಯಿಂದ ಮನುಷ್ಯನ [...]

ಅಂಕೋಲಾದಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಕುಂದಾಪುರದ ಯುವಕ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಂಕೋಲಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಡಸ್ಟರ್ ಕಾರು ಹಾಗೂ ಟ್ಯಾಂಕರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರ [...]

ತೆಕ್ಕಟ್ಟೆ 7 ಅಂಗಡಿಗಳ ಸರಣಿ ಕಳ್ಳತನ. ಸಿಸಿ ಟಿವಿಯಲ್ಲಿ ಕಳ್ಳರ ಚಲನವಲನ ಸೆರೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ-66ರ ಇಕ್ಕೆಲಗಳಲ್ಲಿರುವ ಎರಡು ವಾಣಿಜ್ಯ ಸಂಕೀರ್ಣಗಳ 6 ಅಂಗಡಿಗಳಿಗೆ, ಹಾಗೂ ಸಮೀಪದ ದೇವಸ್ಥಾನದ ಪಕ್ಕದಲ್ಲಿರುವ ಇರುವ ಒಂದು ಅಂಗಡಿಗೆ ಕನ್ನ [...]

ಚದುರಂಗದ ನಿಯಮ ಜೀವನಕ್ಕೆ ಕೂಡ ಅನ್ವಯವಾಗುತ್ತದೆ: ರಾಘವೇಂದ್ರ ಉಪಾಧ್ಯಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕಶ್ವಿ ಚೆಸ್ ಸ್ಕೂಲ್ ಕುಂದಾಪುರ ಇವರ ನೂತನ ಕಛೇರಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಉಚ್ಚಿಲ ಮಹಾಲಕ್ಷ್ಮಿ ಧರ್ಮದರ್ಶಿ ರಾಘವೇಂದ್ರ ಉಪಾಧ್ಯಾಯ ಮಾತನಾಡಿ ಚದುರಂಗದ ನಿಯಮಗಳಲ್ಲಿ [...]

ಎಸ್.ವಿ ಕಾಲೇಜಿನಲ್ಲಿ ವಿಜ್ಞಾನ ಪ್ರೋತ್ಸಾಹ ಧನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಸಮಾಜದ ವಿವಿಧ ಸ್ತರಗಳ ಬಗೆಗೆ ನಮ್ಮಲ್ಲಿ ಎಚ್ಚರ ಇರಬೇಕು. ಜೊತೆಗೆ ಸಮಾಜದ ಅಗತ್ಯ ವರ್ಗದ ಅಗತ್ಯತೆಗಳಿಗೆ ಸ್ಪಂದಿಸುವ ಸಹೃದಯೀ ಗುಣವನ್ನು ನಾವು ಬೆಳೆಸಿಕೊಳ್ಳಬೇಕು ಎಂದು [...]

ಬಗ್ವಾಡಿ: ಕೋಟಿ ವೃಕ್ಷ ಅಭಿಯಾನಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪ್ರಕೃತಿಯ ಋಣವನ್ನು ತಿರಿಸಲು ಯಾರಿಗೂ ಸಾಧ್ಯವಿಲ್ಲ. ಮಳೆ ಕಡಿಮೆ ಆದರೆ ಕೃಷಿ ಚಟುವಟಿಕೆ ಕುಂಠಿತಗೊಳ್ಳುತ್ತದೆ. ನಾವು ಯಾವುದೇ ವಸ್ತುವನ್ನು ಪ್ರೀತಿಸಿದರೆ ಮಾತ್ರ ಅದರ ಮೇಲೆ [...]

ವರ್ಗಾವಣೆಯಾದ ಬೈಂದೂರು ವೃತ್ತ ನಿರೀಕ್ಷಕ ಸುದರ್ಶನ್ ಅವರಿಗೆ ಬೀಳ್ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಎಲ್ಲಾ ಕಾಲದಲ್ಲಿ ಎಲ್ಲರೂ ಎಲ್ಲರಿಗೂ ಒಳ್ಳೆಯವರಾಗಲು ಸಾಧ್ಯವಿಲ್ಲ. ಕಳೆದೆರಡು ವರ್ಷ ಹತ್ತು ತಿಂಗಳ ಅಧಿಕಾರಾವಧಿಯಲ್ಲಿ ನೊಂದು ಬಂದವರಿಗೆ, ಅನ್ಯಾಯವಾದವರಿಗೆ ನ್ಯಾಯ ಒದಗಿಸುನ ನಿಟ್ಟಿನಲ್ಲಿ ಪ್ರಾಮಾಣಿಕ [...]

ಶಿಕ್ಷಕ ರವೀಂದ್ರ ಪಿ. ಬೈಂದೂರು ಅವರ ‘ಹಸಿರೇ ಜೀವನ’ ಧ್ವನಿಸುರುಳಿ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಿರಂತರ ಹೊಸತನದ ಹುಡುಕಾಟದಲ್ಲಿರುವ ಗೀತಕಾರ, ಶಿಕ್ಷಕ, ಲೇಖಕ ರವೀಂದ್ರ ಪಿ. ಬೈಂದೂರು ರಚನೆಯ ಪರಿಸರ ಕಾಳಜಿಯ ಗೀತೆಗಳ ’ಹಸಿರೇ ಜೀವನ’ ಧ್ವನಿಸುರುಳಿಯನ್ನು ಇತ್ತಿಚಿಗೆ ಮಂಗಳೂರಿನ [...]

ನಾಯ್ಕನಬೈಲು ಮರದ ಸೇತುವೆ ದುರಸ್ಥಿಗೆ ಗ್ರಾಮಸ್ಥರ ಅಡ್ಡಿ. ಶಾಶ್ವತ ಸೇತುವೆಗೆ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಪಾರಂಪಳ್ಳಿ ಪಡುಕರೆ ವಾರ್ಡ್‌ಗೆ ಸಂಬಂಧಿಸಿದ ನಾಯ್ಕನಬೈಲು ಹೊಳೆಯಲ್ಲಿ ತೋಡ್ಕಟ್ಟು ಮತ್ತು ಪಾರಂಪಳ್ಳಿ ಪಡುಕರೆಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಹಲವು ಹಿಂದೆ [...]

ತೆಕ್ಕಟ್ಟೆ ಕುವೆಂಪು ಶತಮಾನೋತ್ಸವ ಮಾದರಿ ಶಾಲೆ: ಉಚಿತ ಪುಸ್ತಕ, ಗುರುತು ಪತ್ರ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುವೆಂಪು ಶತಮಾನೋತ್ಸವ ಮಾದರಿ ಶಾಲೆ, ತೆಕ್ಕಟ್ಟೆ. ಇತ್ತೀಚೆಗೆ ಇಲ್ಲಿ ದತ್ತಿನಿಧಿ ಬಡ್ಡಿಯಿಂದ ಎಲ್ಲಾ ಮಕ್ಕಳಿಗೆ ಉಚಿತ ಬರೆವಣಿಗೆ ಪುಸ್ತಕ ಹಾಗೂ ಧಾನಿಗಳ ಸಹಾಯದಿಂದ ಎಲ್ಲಾ ವಿಧ್ಯಾರ್ಥಿಗಳಿಗೆ [...]