Author
ನ್ಯೂಸ್ ಬ್ಯೂರೋ

ನಾಯ್ಕನಕಟ್ಟೆ ಪುಂಡಲೀಕ್ ನಾಯಕ್ ಅವರಿಗೆ ಸಹಕಾರಿ ರತ್ನ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೀದರ್ ದೇಶಪಾಂಡೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಉಷಾ ಸಿ ಯತ್ನಳ್ಳಿ ಸದ್ಬಾವನ ವೇದಿಯಲ್ಲಿ ಜರುಗಿದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ [...]

ವಿಡಿಯೋ – ಕನ್ನಡ ಕಿರುಚಿತ್ರ: ನಂಗ್ ಬೇಡ

ಕುಂದಾಪ್ರ ಡಾಟ್ ಕಾಂ. ನಾವು ಆಧುನಿಕರಾದಂತೆಯೂ ಜಾತಿ, ಧರ್ಮಗಳ ಕಂದಕದ ನಡುವೆ ಬಾಳುತ್ತಿರುವ ಮನುಷ್ಯ, ಎಲ್ಲರಲ್ಲಿಯೂ ಹರಿಯವುದು ಒಂದೇ ರಕ್ತ ಮತ್ತು ಮಾನವಪ್ರೇಮವೇ ದೊಡ್ಡದೆಂದು ಅರ್ಥಮಾಡಿಕೊಳ್ಳುವುದು ಯಾವಾಗ? ಇಂತಹದ್ದೇ ಒಂದು ಪ್ರಶ್ನೆಯನ್ನಿಟ್ಟುಕೊಂಡು [...]

ವೃದ್ಧ ದಂಪತಿಗಳಿಗೆ ಮನೆ ನಿರ್ಮಿಸಿಕೊಟ್ಟು ಆಸರೆಯಾದ ಕೋಟೇಶ್ವರ ಗಾಣಿಗ ಯುವ ಸಂಘಟನೆ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಬಿರುಗಾಳಿಗೆ ಕುಸಿದು ಬಿದ್ದಿದ್ದ ಮನೆಯ ಮತ್ತೆ ಎದ್ದು ನಿಂತಿದೆ. ಮನೆಯಿಲ್ಲದೇ ಮುಂದೇನು ಎಂಬ ಕುಳಿತಿದ್ದ ವೃದ್ಧ ದಂಪತಿಗಳಿಗೆ ಮತ್ತೆ ಆಸರೆ ದೊರೆತಿದೆ. ಎರಡು ತಿಂಗಳೊಳಗೆ [...]

ಬೈಂದೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಶರತ ಕುಮಾರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಕ್ಷೇತ್ರ ಬಿಜೆಪಿ ಯುವಮೋರ್ಚಾದ ಅಧ್ಯಕ್ಷರನ್ನಾಗಿ ಯುವ ಉದ್ಯಮಿ, ಸಂಘಟಕ ಶರತ ಕುಮಾರ ಶೆಟ್ಟಿ ಉಪ್ಪುಂದ ಅವರನ್ನು ಕ್ಷೇತ್ರ ಬಿಜೆಪಿಯ ಅಧ್ಯಕ್ಷ ಸದಾನಂದ ಸೇರುಗಾರ್ [...]

ಸೇವಾ ಸಂಸ್ಥೆಗಳ ನಿಸ್ವಾರ್ಥ ಸೇವೆ ತಾಯಿ ಪ್ರೀತಿಗಿಂತಲೂ ಮಿಗಿಲು: ಡಾ. ಎಂ. ಮೋಹನ ಆಳ್ವ

ಬೈಂದೂರು ರೋಟರಿ ಕ್ಲಬ್ ಪದಪ್ರದಾನ ಸಮಾರಂಭ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸೇವಾ ಸಂಸ್ಥೆಗಳ ನಿಸ್ವಾರ್ಥ ಸೇವೆ ತಾಯಿಯ ಪ್ರೀತಿಗಿಂತಲೂ ಮಿಗಿಲಾದ ಸ್ಥಾನವನ್ನು ಹೊಂದಿದೆ. ತಾಯಿಯಾದರೂ ತನ್ನ ಮಗು ಮುಂದೊಂದು ದಿನ ತನ್ನನ್ನು ಚನ್ನಾಗಿ [...]

ಕುಂದಾಪುರ: ಡಿವೈಎಸ್ಪಿ ಸಾವಿನ ನೈತಿಕ ಹೊಣೆಹೊತ್ತು ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆಗೆ ಎಬಿವಿಪಿ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಿವೈಎಸ್ಪಿ ಎಂ.ಕೆ. ಗಣಪತಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಕಿರುಕುಳ ನೀಡಿದರೆನ್ನಲಾದ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳು ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ [...]

ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯಶಾಲಾ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾನವ ಜನ್ಮದಲ್ಲಿ ಶರೀರಕ್ಕೆ ಬಹಳ ಮಹತ್ವವಿದೆ. ಶರೀರ ಆರೋಗ್ಯವಾಗಿ, ಸದೃಡವಾಗಿದ್ದರೆ ಉತ್ಸಾಹದಿಂದ ಸರ್ವ ಕೆಲಸ ಸಾಂಗವಾಗಿ ನಡೆದು ಉನ್ನತಿ ಪಡೆಯಲು ಸಾಧ್ಯ. ಗೌಡ ಸಾರಸ್ವತ [...]

ಕುಂದಾಪುರ ನೂತನ ಡಿವೈಎಸ್‌ಪಿಯಾಗಿ ಪ್ರವೀಣ ನಾಯಕ್ ಅಧಿಕಾರ ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಉಪ ವಿಭಾಗದ ನೂತನ ಡಿವೈಎಸ್‌ಪಿ ಆಗಿ ಪ್ರವೀಣ ಎಚ್. ನಾಯಕ್ ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಕುಂದಾಪುರದಲ್ಲಿ ಡಿವೈಎಸ್‌ಪಿಯಾಗಿ ಸೇವೆ ಸಲ್ಲಿಸಿ ಶಿವಮೊಗ್ಗಕ್ಕೆ [...]

ರೋಟರಿ ಕ್ಲಬ್ ಕುಂದಾಪುರ ವತಿಯಿಂದ ಹಿರಿಯ ಸಾಹಿತಿ ಯು.ಸಿ ಹೊಳ್ಳರಿಗೆ ಗೌರವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಹಿತ್ಯ, ಸಾಮಾಜಿಕ, ಧಾರ್ಮಿಕ ಮುಂತಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ತಮ್ಮದೇ ಆದ ಛಾಪು ಮೂಡಿಸಿರುವ ಉಪ್ಪುಂದ ಚಂದ್ರಶೇಖರ ಹೊಳ್ಳರ ಕುರಿತಾಗಿ ‘ಉಪ್ಪುಂದದ ಹೊಳಪು’ ಅಭಿನಂದನಾ ಗ್ರಂಥ [...]

ಯಕ್ಷಗಾನದಲ್ಲಿ ಕರಾವಳಿಯ ಸೊಗಡು ಅಡಗಿದೆ: ಬಾಬು ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಕ್ಷಗಾನದಲ್ಲಿ ಕರಾವಳಿಯ ಸೊಗಡು ಅಡಗಿದೆ. ನಮ್ಮ ಸಂಸ್ಕೃತಿಯ ಬೇರುಗಳು ಗಟ್ಟಿಯಾಗಿ ಉಳಿಯಬೇಕಿದ್ದರೇ, ಇಂತಹ ಕಲೆಗಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ. ಎಂದು ಜಿ.ಪಂ ಸದಸ್ಯ ಕೆ. ಬಾಬು [...]