Author
ನ್ಯೂಸ್ ಬ್ಯೂರೋ

ವಿದ್ಯಾರ್ಥಿದಿಸೆಯಿಂದಲೇ ನಾಯಕತ್ವ ಗುಣ ಬೆಳೆಸಿಕೊಳ್ಳಿ: ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜನಸಂಖ್ಯೆಯಲ್ಲಿ ವಿಶ್ವದ ಎರಡನೇ ಸ್ಥಾನದಲ್ಲಿರುವ ಭಾರತ ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಕ ವಿಶ್ವದ ಮುಂಚೂಣಿ ಸ್ಥಾನದಲ್ಲಿದೆ. ಪ್ರಜಾಪ್ರಭುತ್ವದ ಸಫಲತೆಗೆ ದೇಶದ ಜನಸಾಮಾನ್ಯರಲ್ಲಿನ ನಾಯಕತ್ವ ಕಾರಣವಾಗಿದೆ. [...]

ಸಂಘಟನೆಯಿಂದ ಸಬಲೀಕರಣ ಸಾಧ್ಯ: ನಿವೃತ್ತ ಮುಖ್ಯೋಪಾಧ್ಯಾಯಿನಿ ವಸಂತಕುಮಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಂಘಟನೆಯಿಂದ ಮಹಿಳೆಯರು ಸಬಲರಾಗುವುದು ಸಾಧ್ಯ. ಹಾಗೆ ಸಬಲರಾದರೆ ಮಾತ್ರ ಸಮುದಾಯದ ಪ್ರಧಾನ ವಾಹಿನಿಗೆ ಬರಬಹುದು. ಸಂಘಟನೆಯಲ್ಲಿ ಒಗ್ಗಟ್ಟು ಸಾಧಿಸುವುದು ಅದರ ಅಸ್ತಿತ್ವಕ್ಕೆ ತೀರ ಅಗತ್ಯ [...]

ಗಾಂಜಾ ಸರಬರಾಜು ಮಾಡುತ್ತಿದ್ದ ವ್ಯಕ್ತಿಯ ಬಂಧನ 1.7ಕೆ.ಜಿ ಗಾಂಜಾ ವಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕೋಟ ಪೊಲೀಸರು ನಡೆಸಿದ ಕಾರ್ಯಾಚರಣೆಯ ವೇಳೆ ಬಹುಕಾಲದಿಂದ ಉಡುಪಿ ಜಿಲ್ಲೆಯ ಹಲವಾರು ಜಾಗಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಓರ್ವನನ್ನು ಸುಮಾರು 1 ಕೆಜಿ 700 [...]

ಮೌಂಟ್ ಎವರೆಸ್ಟ್ ಏರಿದ ಕುಂದಾಪುರ ಮೂಲದ ಯುವಕ ಹರ್ಷದ್ ರಾವ್

ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ ಸಾಧಿಸುವ ಛಲ, ಪೂರಕ ಧೈರ್ಯ, ಜೊತೆಯಲ್ಲಿ ಆತ್ಮವಿಶ್ವಾಸ ಇದ್ದರೆ ಅಸಾಧ್ಯವೆಂಬುವುದನ್ನು ಸಾಧಿಸಬಹುದು ಎನ್ನುವುದಕ್ಕೆ ಆರ್ಡಿಯ ಹರ್ಷಾದ್ ರಾವ್ ಅವರೇ ಜ್ವಲಂತ ಸಾಕ್ಷಿ. ಇವರು ಮಾಡಿರುವುದು [...]

ಗಂಗೊಳ್ಳಿ ವಿಠಲ ರಕುಮಾಯಿ ದೇವಸ್ಥಾನದಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿಯಿಂದ ವಿಷ್ಟುಹವನ ಪೂರ್ಣಾಹುತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯ ಪೇಟೆ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಮೊಕ್ಕಾಂನಲ್ಲಿರುವ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಶನಿವಾರ ದೇವಸ್ಥಾನದ ಶ್ರೀ [...]

ರೋಟರಿಗೆ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ವಿಶ್ವದಾದ್ಯಂತ ಅಗ್ರಸ್ಥಾನ : ಡಾ. ದೇವದಾಸ ರೈ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾನವೀಯತೆಗೆ ಒತ್ತುಕೊಟ್ಟು ಮನುಕುಲದ ಕಲ್ಯಾಣಕ್ಕಾಗಿ ದುಡಿಯುತ್ತಿರುವ ರೋಟರಿ ಕ್ಲಬ್ ಜಗತ್ತಿನಾದ್ಯಂತ ನೀಡುತ್ತಿರುವ ಸೇವೆ ಅನನ್ಯವಾದುದು. ಸಾಮಾಜಿಕ ಪರಿಸ್ಥಿತಿಯನ್ನು ಅವಲೋಕಿಸಿ ಅವಶ್ಯಕತೆಯಿರುವ ಸೇವೆಯನ್ನು ಗುರುತಿಸಿ ಅದನ್ನು [...]

ಉಪ್ಪುಂದ: ಕರ್ನಾಟಕ ಖಾರ್ವಿ ಯಾನೆ ಹರಿಕಾಂತ ಮಹಾಜನ ಸಂಘದ ಮಹಾಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ಖಾರ್ವಿ ಯಾನೆ ಹರಿಕಾಂತ ಮಹಾಜನ ಸಂಘ ಉಪ್ಪುಂದ ಇದರ ವಾರ್ಷಿಕ ಮಹಾಸಭೆಯು ಖಂಬದಕೋಣೆ ನಿರ್ಮಾಣ ಹಂತದಲ್ಲಿರುವ ಸಂಸ್ಥೆಯ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ [...]

ರತ್ತು ಬಾಯಿ ಜನತಾ ಪ್ರೌಢಶಾಲೆಯಲ್ಲಿ ವಿದಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯಾರ್ಥಿಜೀವನದಲ್ಲಿ ದೊರೆತ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಂಡು ವಿದ್ಯಾರ್ಥಿ ಸಂಸತ್ತಿನಲ್ಲಿ ತೊಡಗಿಸಿಕೊಂಡರೆ, ಭವಿಷ್ಯದಲ್ಲಿಯೂ ಉತ್ತಮ ನಾಯಕರಾಗಲು ಸಾಧ್ಯವಿದೆ ಎಂದು ರಂಗತಜ್ಞ ಡಾ ಶ್ರೀಪಾದ ಭಟ್ ಶಿರಸಿ [...]

ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನೊಬ್ಬ ಅಸಮಾನ್ಯನಾಗಿ ಬೆಳೆಯಬಲ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಕ್ಷದ ತತ್ವ ಸಿದ್ದಾಂತಗಳ ಆಧಾರದಲ್ಲಿ ಕೆಲಸ ಮಾಡುವ ಸಾಮಾನ್ಯ ಕಾರ್ಯಕರ್ತನನ್ನೂ ಅಸಮಾನ್ಯನಾಗಿ ಬೆಳೆಯಲು ಬಿಜೆಪಿ ಪಕ್ಷ ಅತ್ಯುತ್ತಮ ತಳಹದಿ. ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಾಗಿದ್ದ ನರೇಂದ್ರ [...]

ಬೋರ್ಡ್ ಹೈಸ್ಕೂಲ್ ಮೈದಾನವನ್ನು ಮುಸ್ಲಿಂ ಪ್ರಾರ್ಥನಾ ಕೇಂದ್ರವಾಗಿಸುವ ಹುನ್ನಾರ: ಬಜರಂಗದಳ ಖಂಡನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ಮಧ್ಯಭಾಗದಲ್ಲಿರುವ ಬೋರ್ಡ್ ಹೈಸ್ಕೂಲ್ ಮೈದಾನವನ್ನು ಪ್ರಾರ್ಥನಾ ಕೇಂದ್ರವಾಗಿ ಪರಿವರ್ತಿಸುತ್ತಿರುವುದಲ್ಲದೇ ಮುಸ್ಲಿಂ ಸಮುದಾಯದ ಖಾಸಗಿ ಸೊತ್ತನ್ನಾಗಿ ಮಾಡಿಕೊಳ್ಳುವ ಹುನ್ನಾರ ನಡೆಯುತ್ತಿದ್ದು ಇದನ್ನು ಬಜರಂಗದಳ ಕುಂದಾಪುರ [...]