Author
ನ್ಯೂಸ್ ಬ್ಯೂರೋ

ಜಡ್ಕಲ್: ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆಗೆ ಶರಣು

ಹದಿನೈದು ವರ್ಷದ ಹಿಂದಿನ ತಪ್ಪಿಗೆ ಪ್ರಾಯಶ್ಚಿತವೆಂದು ಡೆತ್‌ನೋಟ್ ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಹದಿನೈದು ವರ್ಷಗಳ ಹಿಂದೆ ಮಾಡಿದ ತಪ್ಪಿಗಾಗಿ ಪ್ರಾಯಶ್ಚಿತ ಮಾಡಿಕೊಳ್ಳುತ್ತಿದ್ದೇನೆಂದು ಡೆತ್‌ನೋಟ್ ಬರೆದಿಟ್ಟು ಕೋವಿಯಿಂದ ಗುಂಡು ಹಾರಿಸಿಕೊಂಡು [...]

ಸರಸ್ವತಿ ವಿದ್ಯಾಲಯದಲ್ಲಿ ಎನ್ನೆಸ್ಸೆಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಎಚ್ಚರ ಸದಾ ಇರಬೇಕು. ಸಮಾಜದ ವಿವಿಧ ಅಗತ್ಯತೆಗಳಿಗೆ ತೆರದುಕೊಳ್ಳಬಲ್ಲ ನೈತಿಕ ಮತ್ತು ವೈಜ್ಞಾನಿಕ ಮನೋಭಾವನೆಯನ್ನು ರೂಢಿಸಿಕೊಳ್ಳಬೇಕು ಎಂದು ಬಸ್ರೂರು ಶಾರದಾ ಪದವಿ [...]

ಕುಂದಾಪುರ: ನವೀಕೃತ ಶ್ರೀ ವಾಸರಾಜ ಮಠ ಉದ್ಘಾಟನೆ, ಧಾರ್ಮಿಕ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಗಾಣಿಗ ಸೇವಾ ಸಂಘ ಹಾಗೂ ಸಮಾಜ ಬಾಂದವರ ಸಹಕಾರದಲ್ಲಿ ಕುಂದಾಪುರ ನವೀಕರಣಗೊಂಡ ಶ್ರೀ ವ್ಯಾಸರಾಜ ಮಠದ ಉದ್ಘಾಟನೆ ಹಾಗೂ ಧಾರ್ಮಿಕ ಸಭೆ ಮoದ [...]

ಸರಸ್ವತಿ ವಿದ್ಯಾಲಯದಲ್ಲಿ ಗಿಡ ನೆಡುವ ಕಾರ‍್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಅರಣ್ಯ ಇಲಾಖೆ ಕುಂದಾಪುರ ವಲಯ ಮತ್ತು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಜಂಟಿ ಸಹಭಾಗಿತ್ವದಲ್ಲಿ ಶುಕ್ರವಾರ [...]

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಪೂರ್ವ ಪರಿಚಯ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ನಾಲ್ಕು ಸಂಸ್ಥೆಗಳಲ್ಲಿ ಸರಿಸುಮಾರು ನಾಲ್ಕು ಸಾವಿರ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ಬರುವ ಡಾ. [...]

ಕೊಂಡಿ ಕಳಚಿತು…

ಕೈ ನಡುಗುತ್ತಿದೆ!.. ಪದಗಳು ಜಾರುತ್ತಿವೆ!.. ಭಾವ ಯಾವುದರದೋ ಬೆನ್ನೇರಿ ಸಾಗಿದಂತಿದೆ!.. ಮಾತುಗಳು ಮೌನತೆ ಪಡೆದಿವೆ!.. ಕಾರಣವಿಷ್ಟೇ ಮನೆಯ ಹಿರಿಯ ಕೊಂಡಿಯೊಂದು ಕಳಚಿದೆ!!. ಮನೆಯವರಾದ ಮಾಮನ ಉಸಿರು ನಿಂತಿದೆ. ಕಳೆದ 85 ವರ್ಷಗಳಿಂದಲೂ [...]

ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಇದರ 2016-17ನೇ ಸಾಲಿನ ಅಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಪಂಚಾಯತ್ ರಾಜ್ ಒಕ್ಕೂಟದ [...]

ಕೃಷಿಗದ್ದೆಗಳಿಗೆ ಹೆದ್ದಾರಿಯ ಜೆಡಿಮಣ್ಣು ತುಂಬಿ ಹಾನಿ. ಬೈಂದೂರು ಶಾಸಕರ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವ್ಯಾಪ್ತಿಯ ಹಲವೆಡೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಗುತ್ತಿಗೆ ಪಡೆದ ಸಂಸ್ಥೆಯ ಬೇಜವಾಬ್ದಾರಿಯಿಂದಾಗಿ ಕೃಷಿ ಭೂಮಿಗಳಿಗೆ ಜೇಡಿ ಮಣ್ಣು ತುಂಬಿಕೊಂಡಿದ್ದು, ಕೃಷಿ ಕಾರ್ಯವನ್ನು ಮಾಡಲಾಗದ [...]

ಗ್ರಾಮೀಣ ಭಾಗದಲ್ಲಿ ಕಾರ್ಯಕ್ರಮ ಆಯೋಜನೆಯಿಂದ ಸಾಂಸ್ಕೃತಿಕ ಅರಿವು: ಶಂಕರ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಕ್ಷಗಾನ, ರಂಗಭೂಮಿ ಮುಂತಾದ ಕಲಾ ಪ್ರಕಾರಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವಂತೆ ಮಾಡಿದರೇ ಮಕ್ಕಳು ದಾರಿ ತಪ್ಪುವ ಪ್ರಮೇಯ ಕಡಿಮೆಯಾಗುವುದಲ್ಲದೇ ಶೈಕ್ಷಣಿಕವಾಗಿಯೂ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು [...]

ಗಂಗೊಳ್ಳಿ: ಶ್ರೀ ವಿಠಲ ರಕುಮಾಯಿ ದೇವಸ್ಥಾದಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ಮೊಕ್ಕಾಂ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಎರಡು ದಿನಗಳ ಮೊಕ್ಕಾಂಗೆ ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ [...]