Author
ನ್ಯೂಸ್ ಬ್ಯೂರೋ

ರೋಟರಿ ಸನ್‌ರೈಸ್ ಅಧ್ಯಕ್ಷರಾಗಿ ಕೆ. ನರಸಿಂಹ ಹೊಳ್ಳ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಅಧ್ಯಕ್ಷರಾಗಿ ಕುಂದಾಪುರ ವ್ಯ. ಸೇ. ಸಹಕಾರಿ ಸಂಘ(ನಿ.) ವಡೇರಹೋಬಳಿ ಶಾಖೆಯ ವ್ಯವಸ್ಥಾಪಕ ಕೆ. ನರಸಿಂಹ ಹೊಳ್ಳ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ [...]

ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ಸರಿಪಡಿಸಿ: ಎಸ್. ರಾಜು ಪೂಜಾರಿ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರು ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥಗೊಳಿಸುವ ಕಾಮಗಾರಿ ನಡೆಸುತ್ತಿರುವ ಸಂದರ್ಭ ಮಳೆಗಾಲದಲ್ಲಿ ಉದ್ಭವವಾಗುವ ಸಮಸ್ಯೆಗಳನ್ನು ಗಮನಕ್ಕೆ ತೆಗೆದುಕೊಳ್ಳದಿರುವುದರಿಂದ ಅವಾಮತರಗಳು ಸೃಷ್ಟಿಯಾಗಿವೆ. ಇದಕ್ಕೆ ತಕ್ಷಣ [...]

ಗ೦ಗೊಳ್ಳಿ :ಸರಸ್ವತಿ ವಿದ್ಯಾಲಯದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನ೦ಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಗ೦ಗೊಳ್ಳಿ : ಎಲ್ಲರೂ ಪ್ರತಿಭೆಗಳನ್ನು ಹೊಂದಿರುತ್ತಾರೆ. ಆ ಪ್ರತಿಭೆಗಳನ್ನು ಸರಿಯಾಗಿ ಬಳಸಿಕೊಳ್ಳುವುದರಲ್ಲಿ ಜೀವನದ ಶ್ರೀಮಂತಿಕೆಯ ಗುಟ್ಟು ಅಡಗಿದೆ ಎ೦ದು ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ [...]

ಗದ್ದಲದ ಗೂಡಾಯಿತು ಕುಂದಾಪುರ ಪುರಸಭೆಯ ಸಾಮಾನ್ಯ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ಪುರಸಭೆ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆ ಆರೋಪ ಪ್ರತ್ಯಾರೋಪ, ಗೌಜ ಗಲಾಟೆಯಲ್ಲಿ ಕಳೆದು ಹೋಯಿತು. ಮಾತಿನ ಚಕಮಕಿಯಲ್ಲಿ ಯಾರು ಏನು [...]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಪ್ರತಿಭಾ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಪ.ಪೂ ಕಾಲೇಜಿನಲ್ಲಿ 2015-16 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಕಾಲೇಜಿನ ವತಿಯಿಂದ [...]

ಹಿರಿಯರೆಡೆಗೆ ನಮ್ಮ ನಡಿಗೆ: ಮಲಾರ್ ಜಯರಾಮ ರೈ ಅವರಿಗೆ ಪತ್ರಿಕಾ ದಿನದ ಗೌರವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕಾಸರಗೋಡು: ಪತ್ರಕರ್ತರ ವೇದಿಕೆ ರಿ. ಬೆಂಗಳೂರು, ಉಡುಪಿ-ದ.ಕ ಜಿಲ್ಲಾ ಘಟಕ ಕಳೆದ 8 ವರ್ಷಗಳಿಂದ ಪತ್ರಿಕಾ ದಿನದ ಅಂಗವಾಗಿ ಯಾಶಸ್ವಿಯಾಗಿ ಆಯೋಜಿಸುತ್ತಿರುವ ಹಿರಿಯರೆಡೆಗೆ ನಮ್ಮ ನಡಿಗೆ [...]

ವಕ್ವಾಡಿ ಗುರುಕುಲದಲ್ಲಿ ಪಬ್ಲಿಕ್ ಸ್ಕೂಲ್‌ನಲ್ಲಿ ಬಣ್ಣಗಳ ದಿನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವಕ್ವಾಡಿಯ ಗುರುಕುಲ ಪಬ್ಲಿಕ್ ಶಾಲೆಯ ಪೂರ್ವ ಪ್ರಾಥಮಿಕ ಮಕ್ಕಳು ಬಣ್ಣಗಳ ದಿನವನ್ನು ವಿಜೃಂಭಣೆಯಿಂದ ಆಚರಿಸಿದರು.ರಂಗಿ ತರಂಗದ ವಿಷಯವನ್ನಾದರಿಸಿ ಕಟ್ಟಡವನ್ನು ರಂಗುರಂಗಾಗಿ ಅಲಂಕರಿಸಲಾಗಿತ್ತು. ಮಕ್ಕಳೆಲ್ಲರೂ ಬಣ್ಣಬಣ್ಣದ [...]

ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಸಿಸಿಎಗೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಸೈಂಟ್ ಥೋಮಸ್ ರೆಸಿಡೆನ್ಸಿಯಲ್ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ವಿದ್ಯಾರ್ಥಿಗಳ ಮಂತ್ರಿ ಮಂಡಲ ಹಾಗೂ ಪಠ್ಯ ಪೂರಕ ಚಟುವಟಿಕೆಗಳ ಕಾರ್ಯಕ್ರಮ ಸಿಸಿಎಯನ್ನು ಪತ್ರಕರ್ತ ಜಯಶೇಖರ್ [...]

ಕುಂದಾಪುರ, ಗಂಗೊಳ್ಳಿ, ಶಿರೂರಿನಲ್ಲಿ ರಮ್ಜಾನ್ ಪೂರ್ವಭಾವಿ ಶಾಂತಿಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಮ್ಜಾನ್ ಹಬ್ಬ ಸಮೀಪಿಸುತ್ತಿದ್ದು ಧಾರ್ಮಿಕ ಸೂಕ್ಷ್ಮ ಪ್ರದೇಶದಲ್ಲಿ ಕೋಮು ಸೌಹಾರ್ದ ಕಾಪಿಡುವ ನೆಲೆಯಲ್ಲಿ ಕುಂದಾಪುರ ಪೊಲೀಸರು ಅಲ್ಲಲ್ಲಿ ಶಾಂತಿಸಭೆ ನಡೆಸಿ ಸರ್ವಧರ್ವದ ಮುಖಂಡರಿಗೆ ಮಾರ್ಗದರ್ಶವನ್ನಿತ್ತು, [...]

ಸರಕಾರಿ ಕಚೇರಿಗಳಿಗೆ ರೋಟರಿ ಕುಂದಾಪುರದಿಂದ ಡಸ್ಟ್‌ಬಿನ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಜನಸಾಮಾನ್ಯರು ನಿತ್ಯ ಒಂದಲ್ಲ ಒಂದು ಕಾರಣದಿಂದ ಸರಕಾರಿ ಕಚೇರಿಗಳಿಗೆ ಭೇಟಿ ನೀಡುತ್ತಿರುತ್ತಾರೆ. ಜನರ ನಿತ್ಯ ಸಂಚಾರ ಹೆಚ್ಚಿರುವ ಕಡೆಗಳಲ್ಲಿ ಅನುಪಯುಕ್ತ ವಸ್ತುಗಳು, ಕಾಗದದ ಚೂರುಗಳು, [...]