Author
ನ್ಯೂಸ್ ಬ್ಯೂರೋ

ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ವನಮಹೋತ್ಸವ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಬಾಂಡ್ಯ ಎಜುಕೇಶನ್ ಟ್ರಸ್ಟ್‌ನ ಜಂಟಿ ಕಾರ್ಯನಿರ್ವಹಣಾಧಿಕಾರಿ ಅನುಪಮ ಎಸ್. ಶೆಟ್ಟಿ ಹಾಗೂ ಶಾಲೆಯ ಉಪ [...]

ಕುಂದಾಪುರ ತಾಪಂ ಅಧ್ಯಕ್ಷರ ಕೊಠಡಿಯಲ್ಲಿ ಪ್ರಧಾನಿ ಮೋದಿ ಪೊಟೋ: ಕಾಂಗ್ರೆಸ್ ಸದಸ್ಯರು ಗರಂ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷರ ಕೊಠಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪೊಟೋ ಅಳವಡಿಸಿರುವ ಬಗ್ಗೆ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ. [...]

ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆ ಪುಡಿ, ಮನೆಮಂದಿಗೆ ಗಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪಡುವರಿ ಗ್ರಾಪಂ ವ್ಯಾಪ್ತಿಯ ಸೋಮೇಶ್ವರದ ಭಂಡಾರಿಮನೆ ಬಚ್ಚಿ ನಾರಾಯಣ ಮೋಗವೀರ ಎಂಬುವರ ಮನೆಯ ಮೇಲೆ ಭಾರಿ ಗಾಳಿ ಮಳೆಯಿಂದಾಗಿ ತೆಂಗಿನಮರ ಉರುಳಿ ಮನೆ ಸಂಪೂರ್ಣ [...]

ಸತತ ಮಳೆಯಿಂದ ತೀವ್ರ ಕಡಲ್ಕೊರೆತ : ಆತಂಕದಲ್ಲಿ ನಿವಾಸಿಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದ ಎರಡು ಮೂರು ದಿನಗಳಿಂದ ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಗಂಗೊಳ್ಳಿ, ಮರವಂತೆ, ಕೊಡೇರಿ, ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು, ಶಿರೂರು ಸೇರಿದಂತೆ ಮುಂತಾದ ಭಾಗದಲ್ಲಿ [...]

ಸತತ ಮಳೆಯಿಂದಾಗಿ ಮನೆಗಳಿಗೆ ನುಗ್ಗಿದ ನೀರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಳೆದ ನಾಲ್ಕುದಿನಗಳಿಂದ ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಕೆಲ ಭಾಗಗಳಲ್ಲಿ ನೆರೆ ಸೃಷ್ಠಿಸಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಸಮರ್ಪಕ ನಿರ್ವಹಣೆ, ಗ್ರಾಮ ಪಂಚಾಯತಿಗಳ [...]

ಶಿರೂರು: ಗ್ರೀನ್‌ವ್ಯಾಲಿ ಶಾಲಾ ವಾಹನಕ್ಕೆ ಕಾರು ಡಿಕ್ಕಿ. ವಿದ್ಯಾರ್ಥಿಗಳು ಪಾರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಶಿರೂರು ಗ್ರೀನ್‌ವ್ಯಾಲಿ ಖಾಸಗಿ ಶಾಲಾ ಬಸ್ಸಿಗೆ ಕಾರು ಡಿಕ್ಕಿಯಾದ ಘಟನೆ ಶಿರೂರು ಸಂಕದಗುಂಡಿ ಎಂಬಲ್ಲಿ ನಡೆದಿದ್ದು, ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಶಾಲೆ ಮುಗಿದ [...]

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ಉಚಿತ ನೋಟ್‌ಬುಕ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಮ್ಮ ಸಂಘವು ವಾರ್ಷಿಕ ಬಂದ ಲಾಭಾಂಶದಲ್ಲಿ ರೂ. 7-8ಲಕ್ಷ ಹಣವನ್ನು ಪ್ರತಿ ಮಗುವು ಶಿಕ್ಷಣ ವಂಚಿತವಾಗದೆ ಪ್ರತಿಭಾವಂತರಾಗಬೇಕು ಎಂಬ ಉದ್ದೇಶದಿಂದ ಶಿಕ್ಷಣಕ್ಕೆ ಸಂಬಂಧಪಟ್ಟ ಚಟುವಟಿಕೆಗಾಗಿ [...]

ಮೊದಲ ತಾಪಂ ಸಾಮಾನ್ಯ ಸಭೆಯಲ್ಲೇ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸದಸ್ಯರು

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಗ್ರಾಮೀಣ ಭಾಗದ ಸಂಪರ್ಕಕ್ಕೆ ರೂಟ್ ಮ್ಯಾಪ್ ಆಗಿದ್ದರೂ ಬಸ್ಸು ಓಡುತ್ತಿಲ್ಲ, ಶಾಲೆಗಳು ಶಿಥಿಲಗೊಂಡಿದ್ದರೂ ದುರಸ್ಥಿ ನಡೆಯುತ್ತಿಲ್ಲ. ನಾವುಂದದಲ್ಲಿ ವಿದ್ಯಾರ್ಥಿಗಳು ಒಂದೇ ವಿಷಯದಲ್ಲಿ ಫೇಲ್ ಆಗಿದ್ದರೂ [...]

ನಮ್ಮಲ್ಲಿಲ್ಲ ಭಿನ್ನಮತ. ಇನ್ನೇನಿದ್ದರೂ ಅಭಿವೃದ್ಧಿಯತ್ತ ಚಿತ್ತ!

ಕೈ-ಕೈ ಜೋಡಿಸಿದ ಶಾಸಕ ಗೋಪಾಲ ಪೂಜಾರಿ ಸಚಿವ ಪ್ರಮೋದ್ ಮಧ್ವರಾಜ್ ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ರಾಜ್ಯ ಕಾಂಗ್ರೆಸ್ ಸರಕಾರ ಸಚಿವ ಸಂಪುಟ ಪುನರ್ ರಚನೆಯ ವೇಳೆ ಮಂತ್ರಿ ಮಂಡಲದಲ್ಲಿ ಅವಕಾಶ [...]

ಮರವಂತೆಯಲ್ಲಿ ದಾಸ ಭಾಗವತರ ಸಂಸ್ಮರಣ ಕಾರ್ಯಕ್ರಮ, ಕಲಾ ಗೌರವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ: ಹಿಂದಿನ ಪ್ರಮುಖ ಯಕ್ಷಗಾನ ಭಾಗವತರ ಶೈಲಿಯ ಅನುಕರಣೆ ನಡೆಯುತ್ತಲೇ ಇದೆ. ಆದರೆ ಮರವಂತೆ ನರಸಿಂಹ ದಾಸ ಮತ್ತು ಅವರ ಸಹೋದರ ಶ್ರೀನಿವಾಸ ದಾಸರ ಶೈಲಿಗಳನ್ನು [...]