Author
ನ್ಯೂಸ್ ಬ್ಯೂರೋ

ಮರವಂತೆಯಲ್ಲಿ ವಿಶೇಷ ಗ್ರಾಮಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಾಂಧಿ ಜಯಂತಿ ಅಂಗವಾಗಿ ಮರವಂತೆ ಗ್ರಾಮ ಪಂಚಾಯತ್ ವಿಶೇಷ ಗ್ರಾಮಸಭೆ ನಡೆಸಿತು. ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷೆ ಅನಿತಾ ಆರ್. ಕೆ ಗಾಂಧೀಜಿ ಭಾವಚಿತ್ರಕ್ಕೆ [...]

ಸರಕಾರಿ ಪ್ರಥಮ ದರ್ಜೆ ಕಾಲೇಜು: ಇಂಗ್ಲಿಷ್ ವಿಭಾಗ ಉದ್ಘಾಟನೆ, ಉಪನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇಲ್ಲಿ ಇಂಗ್ಲಿಷ್ ವಿಭಾಗದ ಉದ್ಘಾಟನೆ ಹಾಗೂ ಆಧುನಿಕ ಯುಗದಲ್ಲಿ ಇಂಗ್ಲಿಷ್ ಮಹತ್ವ ಎನ್ನುವ ವಿಷಯದ ಬಗ್ಗೆ ಉಪನ್ಯಾಸ [...]

ಅಂತರಂಗದಿಂದ ಗಟ್ಟಿಯಾದಾಗ ಸಮಾಜದ ಅಭಿವೃದ್ಧಿ ಸಾಧ್ಯ : ಕೇಮಾರು ಶ್ರೀ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾವು ನಮ್ಮ ಸಂಸ್ಕೃತಿ ಮತ್ತು ಧರ್ಮವನ್ನು ಉಳಿಸಿ ಬೆಳೆಸಬೇಕಾದರೆ ನಮ್ಮ ಅಂತರಂಗದಿಂದ ಗಟ್ಟಿಯಾಗಬೇಕು. ಟಿ.ವಿ.ಧಾರವಾಹಿಗಳಿಂದ ಇಂದು ನಾವು ಯಾಂತ್ರಿಕ ಸ್ಥಿತಿಯತ್ತ ಹೆಜ್ಜೆ ಇಡುತ್ತಿದ್ದೇವೆ. ನಾವು [...]

ಮಾಧ್ಯಮದವರೇ, ಇನ್ನೆಷ್ಟು ದಿನ ಕಿವಿ ಮೇಲೆ ಹೂವಿಡ್ತೀರಾ?!

ವಿನಾಯಕ ಕೊಡ್ಸರ ಇದು ಇಂಟರ್‌ನೆಟ್ ಜಗತ್ತು. ಒಂದು ಸುದ್ದಿ, ಮಾಹಿತಿ ಮಾಧ್ಯಮಗಳಿಗಿಂತ ಮೊದಲು ಮೊಬೈಲ್‌ನಿಂದ ಓದುಗನ ಕೈ ಸೇರುತ್ತಿದೆ. ಜನ ಟಿವಿ ನೋಡ್ತಾರೋ, ಪೇಪರ್ ಓದ್ತಾರೋ ಗೊತ್ತಿಲ್ಲ. ಆದ್ರೆ ಕೈಯ್ಯಲ್ಲಿರೋ ಮೊಬೈಲ್‌ನಿಂದ [...]

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಎಸೈ, ಕಾನ್ಸಟೇಬಲ್ ಹುದ್ದೆಗಳು

ಕುಂದಾಪ್ರ ಡಾಟ್ ಕಾಂ ಮಾಹಿತಿ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ವಿಭಾಗದ ಪೊಲೀಸ್ ಉಪ ನಿರೀಕ್ಷಕ ಹಾಗೂ ಪೊಲೀಸ್ ಪೇದೆ ಹುದ್ದೆಗಳ ನೇಮಕಾತಿ ನಡೆಯಲಿದ್ದು ಅರ್ಹ ಪುರುಷ ಮತ್ತು ಮಹಿಳಾ [...]

ತಗ್ಗರ್ಸೆ ಮೊಗವೀರ ಗರಡಿ ಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಮೊಗವೀರ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ತಗ್ಗರ್ಸೆ ಮೊಗವೀರ ಗರಡಿ 17ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಮೊಗವೀರ ಆಯ್ಕೆಯಾಗಿದ್ದಾರೆ. ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟರಮಣ [...]

ಕಂಡ್ಲೂರು ಗ್ರಾಮಾಂತರ ಠಾಣೆಗೆ ಕಟ್‌ಬೆಲ್ತೂರು ಗ್ರಾಮ ಸೇರಿಸದಂತೆ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕೇಂದ್ರದಿಂದ ಕೇವಲ ೭ಕಿ.ಮೀ ದೂರವಿರುವ ಅನಾದಿ ಕಾಲದಿಂದಲೂ ಎಲ್ಲ ರೀತಿಯ ವ್ಯಾಪಾರ, ಸೌಲಭ್ಯಗಳಿಗೆ ಕುಂದಾಪುರವನ್ನು ಆಶ್ರಯಿಸಿರುವ ಕಟ್‌ಬೆಲ್ತೂರು ಗ್ರಾಮವನ್ನು ೨೦ ಕಿ. ಮೀ [...]

ಮೌಲ್ಯಗಳ ಅನುಸರಣೆಗೆ ಪ್ರಾಶಸ್ತ್ಯ ನೀಡುವುದು ಅಗತ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಜೀವನ ಮೌಲ್ಯಗಳ ಕುರಿತು ಕೇಳಿದರೆ ಮತ್ತು ಅವುಗಳ ಅರಿವು ಗಳಿಸಿಕೊಂಡರೆ ಅದರಿಂದ ಯಾವ ಪ್ರಯೋಜನವೂ ಆಗದು. ಮೌಲ್ಯಗಳಿಗೆ ಮತ್ತು ಬದುಕಿಗೆ ಅರ್ಥ ಬರುವುದು [...]

ಕುಂದನಾಡು ಸೊಗಡಿನ ಹರಿಕಥಾ ಪ್ರಸಂಗ ಚಿತ್ರ ಬೂಸಾನ್ ಚಿತ್ರೋತ್ಸವಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿಯ ಗಂಡುಕಲೆ ಯಕ್ಷಗಾನದ ಸ್ತ್ರೀ ಪಾತ್ರಧಾರಿಯ ಕಥೆಯನ್ನಾಧರಿಸಿದ, ಕುಂದನಾಡಿನ ಸೊಗಡು ಹಾಗೂ ಭಾಷೆಯನ್ನು ಬಳಸಿಕೊಂಡು ಅನನ್ಯ ಕಾಸರವಳ್ಳಿಯ ಚೊಚ್ಚಲ ನಿರ್ದೇಶನದ ಹರಿಕಥಾ ಪ್ರಸಂಗ ಸಿನಿಮಾ [...]

ನಮ್ಮೂರಿನ ಸಂಗೀತ ಪ್ರತಿಭೆ ಸಾನ್ವಿ ಶೆಟ್ಟಿಗೆ ಓಟ್ ಮಾಡಿ ಬೆಂಬಲಿಸೋಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಸಿದ್ಧ &ಟಿವಿ ಹಿಂದಿ ವಾಹಿನಿಯ ವಾಯ್ಸ್ ಆಫ್ ಇಂಡಿಯಾ ಕಿಡ್ಸ್ ಸಂಗೀತದ ರಿಯಾಲಿಟಿ ಶೋನಲ್ಲಿ ಸ್ವರ್ಧಿಸುತ್ತಿರುವ ಕುಂದಾಪುರ ಮೂಲದ ಕುವರಿ ಸಾನ್ವಿ ಶೆಟ್ಟಿ ನಿಮ್ಮ [...]