Author
ನ್ಯೂಸ್ ಬ್ಯೂರೋ

ಶಿರೂರು: ರಿಕ್ಷಾ ಮಗುಚಿ ಓರ್ವ ಮೃತ. ಐವರಿಗೆ ಗಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿಗೆ ಸಮೀಪದ ಶಿರೂರಿನಿಂದ ತೂದಳ್ಳಿಗೆ ತೆರಳುವ ರಸ್ತೆಯ ಆಲಂದೂರು ಕನ್ನದ ಬಾಗಿಲಿನ ತಿರುವಿನಲ್ಲಿ ಆಟೋ ರಿಕ್ಷವೊಂದು ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು ಐವರು [...]

ಕುಂದಾಪುರ: ಆರ್‌ಟಿಐ ಕಾಯ್ದೆ ನಿರ್ಲಕ್ಷ್ಯಿಸಿದ್ದ ತಹಶೀಲ್ದಾರರ ಸಂಬಳ ಕಡಿತ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆರ್‌ಟಿಐ ಕಾಯ್ದೆಯಡಿ ಮಾಹಿತಿ ಕೋರಿದ್ದ ಮಹಿಳೆಯೋರ್ವರಿಗೆ ಮಾಹಿತಿ ನೀಡದೇ ಕರ್ತವ್ಯಲೋಪವೆಸಗಿದ್ದ ಕುಂದಾಪುರ ತಹಶೀಲ್ದಾರ್ ಗಾಯತ್ರಿ ನಾಯ್ಕ್ ಅವರ ನಿಲುವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಮಾಹಿತಿ [...]

ಅಗತ್ಯ ವಸ್ತುಗಳ ಬೆಲೆಯೇರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದಿನೇ ದಿನೇ ಏರುತ್ತಿರುವ ದಿನಬೆಳಕೆಯ ವಸ್ತುಗಳ ಬೆಲೆಯನ್ನು ನಿಯಂತ್ರಿಸುವಲ್ಲಿ ಕೇಂದ್ರದ ಎನ್‌ಡಿಎ ಸರಕಾರದ ಧೋರಣೆಯೇ ಕಾರಣವಾಗಿದ್ದು, ಶೀಘ್ರವೇ ಬೆಲೆಯರಿಕೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಕುಂದಾಪುರ [...]

ಕುಂದಾಪುರ: ಮಲೇರಿಯಾ ಜಾಗೃತಿ ಜಾಥಾ ಮತ್ತು ಸ್ವಚ್ಚತಾ ಸಪ್ತಾಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುರಸಭೆ ಕುಂದಾಪುರ, ರೊಟರಿ ಕ್ಲಬ್ ಕುಂದಾಪುರ ದಕ್ಷಿಣ ಇವುಗಳ ಸಹಯೋಗದಲ್ಲಿ ತಾಲೂಕು ಮಟ್ಟದ [...]

ಕೋಟ ಅಂಡರ್‌ಪಾಸ್ ಮೇಲ್ಭಾಗದಲ್ಲಿ ಉರುಳಿದ ಬಸ್ಸು. ಪ್ರಯಾಣಿಕರು ಅಪಾಯದಿಂದ ಪಾರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: . ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಕೋಟ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿರುವ ಅಂಡರ್‌ಪಾಸ್ ಮೇಲ್ಭಾಗದಲ್ಲಿ ಪಲ್ಟಿಯಾಗಿ, ಬಸ್ಸಿನಲ್ಲಿದ್ದವರಿಗೆ ಸಣ್ಣ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ. [...]

ಮಂಜೇಶ್ವರದ ವ್ಯಕ್ತಿಯ ಶವ ಕೊಡೇರಿ ಕಡಲ ತೀರದಲ್ಲಿ ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಕೊಡೇರಿ ಬಂದರು ಬಳಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾಗಿದ್ದು, ಮೃತರನ್ನು ಕೇರಳ ಮಂಜೇಶ್ವರದ ಸಂತೋಷ್ (43) ಎಂದು ಗುರುತಿಸಲಾಗಿದೆ. ಕೊಡೇರಿಯ ಕಿನಾರೆಯಲ್ಲಿ [...]

ಬೈಂದೂರು: ಯಕ್ಷಗಾನ ಕಲಾವಿದನ ಕಾರು ರಿಕ್ಷಾಕ್ಕೆ ಡಿಕ್ಕಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಎ.ಕೆ. ರೆಸಿಡೆನ್ಸಿ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರುತಿ ಆಲ್ಟೋ ಕಾರು ಹಾಗೂ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದರೇ, [...]

ಜೂನ್.2ರಂದು ಉಪ್ಪುಂದದ ಹೊಳಪು ಅಭಿನಂದನಾ ಗ್ರಂಥ ಬಿಡುಗಡೆ, ಕುಂದಶ್ರೀ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದ ಅಧ್ಯಯನ ಕೇಂದ್ರವು ಡಾ|| ಕನರಾಡಿ ವಾದಿರಾಜ ಭಟ್ಟ ಮತ್ತು ಮಿತ್ರರೊಡಗೂಡಿ ಸಂಪಾದಿಸಿದ ಹೊಳ್ಳ ದಂಪತಿ ಕುರಿತ ಅಭಿನಂದನಾ ಗ್ರಂಥವನ್ನು ಉಪ್ಪುಂದ ಶಂಕರ ಕಲಾಮಂದಿರದ [...]

ಬಿದ್ಕಲ್‌ಕಟ್ಟೆ ಸ.ಹಿ.ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ರಚನೆಗೆ ವಿಧಾನಸಭಾ ಮಾದರಿ ಚುನಾವಣೆ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಪಾರದರ್ಶಕ ಹಾಗೂ ನ್ಯಾಯಬದ್ಧವಾದ ಚುನಾವಣಾ ಮಾದರಿಯನ್ನು ಪ್ರಾತ್ಯಕ್ಷಿಕೆಯ ಮೂಲಕವೇ ತಿಳಿಸಿಕೊಟ್ಟಲ್ಲಿ ಭವಿಷ್ಯದಲ್ಲಿ ಚುನಾವಣಾ ರೀತಿನೀತಿಗಳ ಬಗ್ಗೆ ಸ್ಪಷ್ಟ ಕಲ್ಪನೆ ಮೂಡಿಸಲು ಸಾಧ್ಯ [...]

ಬಂಟರ ಸಂಘದ ವಿದ್ಯಾರ್ಥಿ ವೇತನ ನಿರ್ವಾಹಣಾ ಸಮಿತಿ ಸಂಚಾಲಕರಾಗಿ ಗಣೇಶ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕುಂದಾಪುರ ತಾಲೂಕು ಯುವ ಬಂಟರ ಸಂಘ (ರಿ) ಕುಂದಾಪುರ ಇದರ 2016-17ನೇ ಸಾಲಿನ ವಿದ್ಯಾರ್ಥಿ ವೇತನ ನಿರ್ವಾಹಣಾ ಸಮಿತಿಯ ಸಂಚಾಲಕರಾಗಿ ಅಲ್ಸಾಡಿ ಗಣೇಶ ಶೆಟ್ಟಿ [...]