ಬೈಂದೂರು: ಶಾರ್ಟ್ ಸರ್ಕ್ಯೂಟ್, ಮಾರುತಿ ಆಲ್ಟೋ ಕಾರು ಭಸ್ಮ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಶಾಲೆಬಾಗಿಲಿನ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮಾರುತಿ ಅಲ್ಟೋ ಕಾರಿಗೆ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗಲಿದ್ದು ಕಾರು ಸಂಪೂರ್ಣ ಹಾನಿಯಾಗಿದೆ. ಟೈಲರ್ ವೃತ್ತಿಮಾಡಿಕೊಂಡಿರುವ
[...]