Author
ನ್ಯೂಸ್ ಬ್ಯೂರೋ

ಗಂಗೊಳ್ಳಿ: ಆರೋಗ್ಯ ಅರಿವು ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗ೦ಗೊಳ್ಳಿ: ಕೋಪ ಬಂದಾಗ ಶೀಘ್ರ ಪ್ರತಿಕ್ರಿಯೆಗಳನ್ನು ನೀಡಬಾರದು. ತಾಳ್ಮೆ ಮಾನಸಿಕ ಸಂತುಲತೆಯನ್ನು ತಂದುಕೊಡುತ್ತದೆ. ಸವಾಲು ಸ್ವೀಕರಿಸುವ ಮನೋಭಾವ ನಮ್ಮದಾಗಿರಬೇಕು ಎಂದು ಬೈಂದೂರಿನ ಅಂಜಲಿ ಆಸ್ಪತ್ರೆಯ ಆಡಳಿತ [...]

ನಾವುಂದ: ಮೂರು ಮನೆಗಳಲ್ಲಿ ಸರಣಿ ಕಳ್ಳತನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕುಂದಾಪುರ ತಾಲೂಕು ನಾವುಂದ ಗ್ರಾಮದ ಕಾಲೇಜಿನ ಹಿಂಬದಿಯ ನಾಲ್ಕು ಮನೆಗಳಿಗೆ ಕಳ್ಳರು ನುಗ್ಗಿದ್ದು ಅದರಲ್ಲಿ ಮೂರು ಮನೆಗಳಲ್ಲಿ ಯಾವುದೇ ವಸ್ತುಗಳು ಕಳ್ಳರ ಪಾಲಾಗದೇ ಬೈತುಲ್ [...]

ಬೈಂದೂರು: ಭೀಕರ ಅಪಘಾತದಲ್ಲಿ ತಾಯಿ-ಮಗು ಬಲಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿಗೆ ಸಮೀಪದ ಒತ್ತಿನಣೆ ಬಳಿ ಕಂಟೇನರ್ ಹಾಗೂ ಸಾಂಟ್ರೊ ಕಾರಿನ ನಡುವಿನ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮೂರು ತಿಂಗಳ ಹಸುಗೂಸು ಸ್ಥಳದಲ್ಲಿಯೇ ಮೃತಪಟ್ಟು [...]

ನ್ಯೂಜೆರ್ಸಿ: ದಿಶಾ ಹೆಬ್ಬಾರ್ ಶಾಸ್ತ್ರೀಯ ಸಂಗೀತ ಸ್ವರ್ದೆಯಲ್ಲಿ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಅಮೇರಿಕಾ ನ್ಯೂಜೆರ್ಸಿಯಲ್ಲಿರುವ ‘ಸಪ್ತಮಿ’ ಸಂಸ್ಥೆ ಆಯೋಜಿಸಿದ್ದ ಶಾಸ್ತ್ರೀಯ ಸಂಗೀತ ಸ್ವರ್ದೆ ಸಬ್ ಜ್ಯೂನಿಯರ್ ವಿಭಾಗದಲ್ಲಿ ಕುಂದಾಪುರದ ದಿಶಾ ಹೆಬ್ಬಾರ್ ಪ್ರಥಮ ಸ್ಥಾನ ಪಡೆದಿದ್ದಾರೆ. ಭಾರತೀಯ [...]

ಕುಂದಾಪುರ: ಸಂಗೀತ ಅವಿನಾಶಿ ಪ್ರತಿಷ್ಠಾನ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾಸ್ತ್ರೀಯ ಸಂಗೀತ ಕಚೇರಿಗಳಿಗೆ ಜನ ಸೇರುವುದಿಲ್ಲ; ಸಾಮಾನ್ಯರಿಂದ ಸಂಗೀತದ ಆಸ್ವಾದನೆ ಸಾಧ್ಯವಿಲ್ಲ ಎನ್ನಲಾಗುತ್ತದೆ. ಇದು ನಿಜವಲ್ಲ. ಸಂಗೀತ ಶ್ರವಣದಿಂದ ಹಂತಹಂತವಾಗಿ ಸಂಗೀತಾಸಕ್ತಿ ಹುಟ್ಟಿಕೊಂಡು, ವೃದ್ಧಿಯಾಗುತ್ತದೆ. [...]

ಕೋಟ ಠಾಣಾಧಿಕಾರಿ ಕಬ್ಬಾಳ್ ರಾಜ್ ಬೀಳ್ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕೋಟ ಪೊಲೀಸ್ ಠಾಣೆಗೆ ಬಂದು ಸುಮಾರು ೧ ವರೆ ವರ್ಷದ ಅವಧಿಯಲ್ಲಿ ಸಾಕಷ್ಟು ಅನುಭವಗಳಾಗಿವೆ. ಆದರೆ ಉತ್ತಮ ಸಹಕಾರ ನೀಡುವ ಮೇಲಧಿಕಾರಿಗಳು ಮತ್ತು ಸಿಬ್ಬಂದಿಗಳು [...]

ಕುಂದಾಪುರದ ಶ್ರೀ ಬಗಳಾಂಬ ತಾಯಿ ಸನ್ನಿಧಿಯಲ್ಲಿ ಚಂಡಿಕಾಯಾಗ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಶ್ರೀ ಗುರು ಪರಾಶಕ್ತಿ ಮಠ ಮರಕಡದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮಿಗಳವರ ಅನುಗ್ರಹದೊಂದಿಗೆ ಬ್ರಹ್ಮಶ್ರೀ ವೇ. ಮೂ. [...]

ಹೆಮ್ಮಾಡಿ : ಇಂಟರ‍್ಯಾಕ್ಟ್ ಕ್ಲಬ್ ಪದಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೆಮ್ಮಾಡಿಯ ಜನತಾ ಪ್ರೌಢಶಾಲೆಯಲ್ಲಿ ೨೦೧೬-೧೭ನೇ ಸಾಲಿನ ಇಂಟರ‍್ಯಾಕ್ಟ್ ಪದಪ್ರದಾನ ಸಮಾರಂಭ ಇತ್ತೀಚೆಗೆ ರೋಟರಿ ಕ್ಲಬ್ ಕುಂದಾಪುರದ ಅದ್ಯಕ್ಷ ಉದಯಕುಮಾರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. [...]

ಲಾವಣ್ಯ ಬೈಂದೂರು 40ನೇ ವರ್ಷದ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಸದಾಶಿವ ಡಿ. ಪಡುವರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರಿನ ಸಾಂಸ್ಕೃತಿಕ ಕಲಾಕುಟುಂಬ ’ಲಾವಣ್ಯ’ದ ೪೦ನೇ ವರ್ಷಾಚರಣೆಯ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಸದಾಶಿವ ಡಿ. ಪಡುವರಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ದೇವಾಡಿಗ ಕೆರೆಕಟ್ಟೆ [...]

ಕೊಲ್ಲೂರು ದೇವಳಕ್ಕೆ ನ್ಯಾಯಮೂರ್ತಿ ಅನಿಲ್. ಬಿ. ದಾವೆ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅನಿಲ್. ಬಿ. ದಾವೆ ಹಾಗೂ ಅವರ ಪತ್ನಿ ಮೀನಾ ಎ. ದಾವೆ ಶುಕ್ರವಾರ ಕೊಲ್ಲೂರು ಕ್ಷೇತ್ರಕ್ಕೆ ಭೇಟಿನೀಡಿ ಶ್ರೀ ಮೂಕಾಂಬಿಕೆಯ [...]