Author
ನ್ಯೂಸ್ ಬ್ಯೂರೋ

ಬೈಂದೂರು : ಜೀವವಿಮಾ ಪ್ರತಿನಿಧಿ ಬಳಗದಿಂದ ಕೆ. ಕರುಣಾಕರ ಶೆಟ್ಟಿಯವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ಜೀವವಿಮಾ ನಿಗಮ ಕುಂದಾಪುರ ಶಾಖೆಯ ಹಿರಿಯ ಅಭಿವೃದ್ಧಿ ಅಧಿಕಾರಿ ಕೆ. ಕರುಣಾಕರ ಶೆಟ್ಟಿಯವರು ನಿವೃತ್ತ ಜೀವನಕ್ಕೆ ಪಾದಾರ್ಪಣೆ ಮಡುತ್ತಿರುವ ಸಂದರ್ಭದಲ್ಲಿ ಬೈಂದೂರಿನ ರೋಟರಿ [...]

ಕುಂದಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿಂದ ಮುಷ್ಕರ, ಕಛೇರಿಗೆ ಗೈರು

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೇಂದ್ರ ಸರಕಾರಿ ನೌಕರರಿಗೆ ಸಮನಾದ ವೇತನ ಹಾಗೂ ಇನ್ನಿತರ ಭತ್ಯೆಗಳನ್ನು ರಾಜ್ಯ ಸರಕಾರವೂ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸರಕಾರಿ ನೌಕರರು ಕಛೇರಿಗೆ ಗೈರು [...]

ಕೆಲು ವರ್ಸದ್ ಹಿಂದೆ ಮದಿಮನಿ ಸಂಭ್ರಮನ್ ಮೆಲ್ಕ್ ಹಾಕ್ತಿದ್ದದ್ದ್ ಬಾಡಿಗಿಗ್ ತಂದ್ ವಿ.ಸಿ.ಪಿ!

ದಿಲೀಪ್ ಕುಮಾರ್ ಶೆಟ್ಟಿ | ಕುಂದಾಪ್ರ ಡಾಟ್ ಕಾಂ ಅಂಕಣ ಸೋಮಣ್ಣನ ಮದಿಲ್ ಸಮಾ ಮಾಡಿ ಮದ್ಯಾಹ್ನ ಉಂಡ್ಕಂಡ್ ಬಂದು, ಹೊರ್ಗ್ ಹಡಿಮಂಚದ ಮೇಲೆ ಬಿದ್ಕಂಡನಿಗೆ ಒಳ್ಳೆ ನಿದ್ರಿ. ರಾತ್ರಿಗೆ ಹರಿಪ್ರಸಾದದಲ್ಲಿ [...]

ನವಗ್ರಹ ವಾಸ್ತು ಪುರಸ್ಪರ ಶ್ರೀ ಮಹಾವಿಷ್ಣು ಯಾಗದ ಮಹಾಪೂರ್ಣಾಹುತಿ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಗಂಗೊಳ್ಳಿಯ ಆಪ್ತ ಇಷ್ಟ ಮಿತ್ರ ಮಂಡಳಿ ವತಿಯಿಂದ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ವ್ಯವಸ್ಥಾಪಕ ಸಮಿತಿ ಸಹಕಾರದೊಂದಿಗೆ ಶ್ರೀ ವೆಂಕಟರಮಣ ದೇವರ ಭಜಕರ ಶ್ರೇಯೋಭಿವೃದ್ಧಿಗಾಗಿ [...]

ವಂಡ್ಸೆ ಸರ್ಕಾರಿ ಶಾಲೆಯಲ್ಲಿ ಪೂರ್ವಪ್ರಾಥಮಿಕ ವಿಭಾಗ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸರ್ಕಾರಿ ಶಾಲೆಯಲ್ಲಿ ಆಂಗ್ಲ ಭಾಷೆಯಲ್ಲಿ ಶಿಕ್ಷಣ ನೀಡುವ ಅನಿವಾರ್ಯ ಪರಿಸ್ಥಿತಿ ಇಂದು ನಿರ್ಮಾಣವಾಗಿದ್ದು, ಶಾಲೆಯನ್ನು ಉಳಿಸಿಕೊಳ್ಳುವ ಹಾಗೂ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಖಾಸಗಿ ಶಾಲೆಯಲ್ಲಿರುವಂತೆ [...]

ಹಿಂದಿನ ಆಶಯಗಳನ್ನು ಸಾಕಾರಗೊಳಿಸುವಲ್ಲಿ ರಾಜಕಾರಣಿಗಳು ವಿಫಲ: ಸಂತೋಷ್ ಹೆಗ್ಡೆ

ಅಮಾಸೆಬೈಲಿನಲ್ಲಿ ಬೃಹತ್ ಸೋಲಾರ್ ದೀಪ ಅಳವಡಿಕೆ ಯೋಜನೆಗೆ ಚಾಲನೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಅಮಾಸೆಬೈಲು: ಅಮಾಸೆಬೈಲು ಚಾರೀಟೆಬಲ್ ಟ್ರಸ್ಟ್, ಶ್ರೀ ಕ್ಷೇತ್ರ.ಧರ್ಮಸ್ಥಳ ಗಾಮಾಭೀವೃದ್ಧಿ ಯೋಜನೆ, ಕರ್ಣಾಟಕ ಬ್ಯಾಂಕ್, ಸ್ಥಳೀಯ ಗ್ರಾಮ [...]

ಕುಂದಾಪುರ ಹೊಸ ಬಸ್ ನಿಲ್ದಾಣದಲ್ಲಿ ಅಪರಿಚಿತ ಶವ ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಹೊಸ ಬಸ್ಸು ನಿಲ್ದಾಣದಲ್ಲಿ ತಡ ರಾತ್ರಿಯ ವೇಳೆಗೆ ಸುಮಾರು ನಲ್ವತ್ತು ವರ್ಷ ಪ್ರಾಯದ ಗಂಡಸಿನ ಅಪರಿಚಿತ ಶವವೊಂದು ಪತ್ತೆಯಾಗಿದೆ. ಧೋ ಎಂದು ಸುರಿಯುತ್ತರಿದ್ದ [...]

ಹಕ್ಲಾಡಿ: ಮೇಯಲು ಬಂದ ಹಸುವನ್ನು ಸಜೀವವಾಗಿ ಹೂತು ಅಮಾನುಷ ಕೃತ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತನ್ನ ತೋಟಕ್ಕೆ ಹಸುವೊಂದು ಮೇಯಲು ಬಂತೆಂಬ ಕಾರಣಕ್ಕೆ ಅದನ್ನು ಸಜೀವವಾಗಿ ಹೊಂಡದಲ್ಲಿ ಹೂತು ಕೊಂದುಹಾಕಿದ ಅಮಾನುಷ ಕೃತ್ಯವೊಂದು ತಾಲೂಕಿನ ಹಕ್ಲಾಡಿ ಗ್ರಾಪಂ ವ್ಯಾಪ್ತಿಯ ಕುಂದಬಾರಂದಾಡಿ [...]

ಯುವ ಜಾಗೃತಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷರಾಗಿ ಚರಣ್ ಬೈಂದೂರು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿವೇಕಾನಂದರ ತತ್ವಾದರ್ಶಗಳನ್ನು ಪ್ರಚುರ ಪಡಿಸುವ ಮತ್ತು ಯುವಜನರಲ್ಲಿ ಜಾಗೃತಿ ಮೂಡಿಸಿ ನವ ಚೈತನ್ಯ ತುಂಬುವ ಉದ್ದೇಶದೊಂದಿಗೆ ರಾಜ್ಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿರುವ ಯುವ ಜಾಗೃತಾ ವೇದಿಕೆಯ [...]

ಬೆಂಗಳೂರಿನಲ್ಲಿ ಯಕ್ಷಕಲರವ ಆರಂಭ. ಜೂ.4ಕ್ಕೆ ಕಲಾಕ್ಷೇತ್ರದಲ್ಲಿ ‘ಯಕ್ಷ ಸಂಕ್ರಾಂತಿ’

ಕುಂದಾಪ್ರ ಡಾಟ್ ಕಾಂ. ಬೆಂಗಳೂರು: ಮೇ ತಿಂಗಳು ಮುಗಿಯುತ್ತಿದಂತೆ ಯಕ್ಷಗಾನ ಮೇಳಗಳಿಗೆ ಒಂದು ವಿರಾಮ. ಗೆಜ್ಜೆಗಳನ್ನೆಲ್ಲ ಕಟ್ಟಿ ಪೆಟ್ಟಿಗೆಯಲಿಟ್ಟು ಅಟ್ಟ ಸೇರಿಸಿಬಿಡುತ್ತವೆ. ಸತತ ಆರು ತಿಂಗಳಿಂದ ದುಡಿದು ದಣಿದ ದೇಹಕ್ಕೆ ವಿಶ್ರಾಂತಿ. [...]