Author
ನ್ಯೂಸ್ ಬ್ಯೂರೋ

ಬೈಂದೂರು: ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವೃಂದಾ ಕಿಣಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಉಡುಪಿ ಪೂರ್ಣಪ್ರಜ್ಞಾ ಕಾಲೇಜು ವಿದ್ಯಾರ್ಥಿನಿ ವೃಂದಾ ವಿ. ಕಿಣಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗ ಪರೀಕ್ಷೆಯಲ್ಲಿ ಶೇ.97.5 ಅಂಕಗಳನ್ನು ಪಡೆದು ವಿಶಿಷ್ಟ ದರ್ಜೆಯಲ್ಲಿ ತೇರ್ಗಡೆ [...]

ಕುಂದಾಪುರದಲ್ಲಿ ಭಿಕ್ಷೆ ಬೇಡುತ್ತಿದ್ದ ಹುಡುಗಿ ಎಸ್ಸೆಸ್‌ಎಲ್ಸಿ ಫಸ್ಟ್ ಕ್ಲಾಸ್ ಪಾಸ್!

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಯಾರ ಬದುಕು ಹೇಗೆ ತಿರುವು ಪಡೆಯುತ್ತದೆ ಎನ್ನೋದಕ್ಕೆ ಬಾಲಕಿ ಬದಲಾದ ಜೀವನವೇ ಸಾಕ್ಷಿ. ಕುಂದಾಪುರ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕಿ ಎಸ್ಸೆಸ್‌ಎಲ್ಸಿ ಪರೀಕ್ಷೆಯಲ್ಲಿ ಫಸ್ಟ್ [...]

ಜಿಎಸ್‌ಬಿ ಸಮಾಜದ ನಾಯ್ಕನಕಟ್ಟೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಳ ಪುನರ್‌ಪ್ರತಿಷ್ಠೆಗೆ ಸಜ್ಜು

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕೆರ್ಗಾಲು ಗ್ರಾಪಂ ವ್ಯಾಪ್ತಿಯ ನಾಯ್ಕನಕಟ್ಟೆ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದವರ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವೆಂಕಟರಮಣ ಸೇವಾ ಸಮಿತಿ ಟ್ರಸ್ಟ್‌ನ ವಿಶೇಷ ಮಹಾಸಭೆಯು [...]

ಮಗನ ಸಾವಿನಿಂದ ನೊಂದ ತಾಯಿಯೂ ಆತ್ಮಹತ್ಯೆಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಗನ ಸಾವಿನಿಂದ ತೀವ್ರವಾಗಿ ನೊಂದಿದ್ದ ತಾಯಿಯೊಬ್ಬಳು ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ನಾಡ ಗ್ರಾಮದಲ್ಲಿ ವರದಿಯಾಗಿದೆ. ನಾಡದ ಚಿಕ್ಕು ಮಡಿವಾಳ್ತಿ (೪೮) ಸಾವಿಗೆ [...]

ಕುಂದಾಪುರ: ಹಿರಿಯ ಕಾಂಗ್ರೇಸಿಗ ಕಕ್ಕುಂಜೆ ರಾಧಾಕೃಷ್ಣ ಅಡಿಗ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪ್ರಗತಿಪರ ಕೃಷಿಕ ಹಿರಿಯ ಕಾಂಗ್ರೇಸಿಗ ಕಕ್ಕುಂಜೆ ರಾಧಾಕೃಷ್ಣ ಅಡಿಗ (77) ರವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ರಾತ್ರಿ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಮಾರು ನಾಲ್ಕು [...]

ಕೃಷಿ, ಹೈನುಗಾರಿಕೆಯಿಂದ ಮೌಲ್ಯಾಧಾರಿತ ಬದುಕು: ಎಸ್. ಪ್ರಕಾಶ್ಚಂದ್ರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮೀಣ ಭಾಗದ ಜನರು ನೆಮ್ಮದಿಯ ಜೀವನ ನಡೆಸುವಂತಾಗಬೇಕು, ಸಂಸ್ಕಾರಯುತ ಸಮಾಜ ನಿರ್ಮಾಣವಾಗಬೇಕೆಂಬ ನೆಲೆಯಲ್ಲಿ ಸರಕಾರ ಯೋಜನೆ ರೂಪಿಸಿಕೊಳ್ಳುವ ಮೊದಲು ಖಾವಂದರು ಹಲವಾರು ಸಮಾಜಮುಖಿ ಯೋಜನೆಗಳನ್ನು [...]

ಸ್ವಾವಲಂಬಿ ಬದುಕಿಗೆ ಆರ್ಥಿಕ ಸಹಕಾರ ಒದಗಿಸುವುದು ನವೋದಯ ಸಹಕಾರಿಯ ಗುರಿ: ಡಾ. ಎಂ.ಎನ್. ರಾಜೇಂದ್ರಕುಮಾರ್

ಭಟ್ಕಳದಲ್ಲಿ ನವೋದಯ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ 9ನೇ ಶಾಖೆ ಲೋಕಾರ್ಪಣೆ ಕುಂದಾಪ್ರ ಡಾಟ್ ಕಾಂ ಸುದ್ದಿ ಭಟ್ಕಳ: ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರು ಆರ್ಥಿಕ ಸ್ವಾವಲಂಭಿಗಳಾಗುವತ್ತ ಗಮನ ಹರಿಸುವಂತಾಗಬೇಕು. ಸಂಘಗಳ [...]

ಗುರುಕುಲ ಪಬ್ಲಿಕ್ ಸ್ಕೂಲ್‌ಗೆ 10ನೇ ತರಗತಿಯಲ್ಲಿ ಶೇ.100 ಫಲಿತಾಂಶ

ಸಿಬಿಎಸ್‌ಇ ಪಠ್ಯಕ್ರಮದ ಗುರುಕುಲದಲ್ಲಿ ಸತತ 6ನೇ ಬಾರಿ ಶತಕ ಸಾಧನೆ ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪ್ರತಿಷ್ಠಿತ ಕೋಟೆಶ್ವರ ವಕ್ವಾಡಿಯಲ್ಲಿನ ಗುರುಕುಲ ಪಬ್ಲಿಕ್ ಶಾಲೆಯ 10ನೇ ತರಗತಿ ಸಿ.ಬಿ.ಎಸ್.ಇ ಪಠ್ಯಕ್ರಮದ [...]

ಕುಂದಾಪುರದಲ್ಲಿ ಬಹುಮಹಡಿ ಕಟ್ಟಡವನ್ನೇರಿದ ಜ್ಯೋತಿರಾಜನ ಸಾಹಸಕ್ಕೆ ಬೆರಗಾದ ಜನ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಅವರು ನೋಡನೋಡುತ್ತಿದ್ದಂತೆ ಚಕಚಕನೆ ಕಟ್ಟಡವನ್ನೇರಿ ನೆರೆದಿದ್ದವರಲ್ಲಿ ಬೆರಗು ಮೂಡಿಸಿದರು. ಆರು ಮಹಡಿಯ ಕಟ್ಟಡವನ್ನು ಆರು ನಿಮಿಷಗಳಲ್ಲಿ ಸರಾಗವಾಗಿ ಏರಿ ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿಕೊಂಡರು. ಹೀಗೆ [...]

ಹೆಮ್ಮಾಡಿ ಹೈಸ್ಕೂಲು, ಜಾಗ ಪರಬಾರೆ ಸುದ್ದಿ ಸತ್ಯಕ್ಕೆ ದೂರವಾದದ್ದು. ಸಾಮಾಜಿಕ ತಾಣಗಳ ಮೂಲಕ ನನ್ನ ತೇಜೋವಧೆ: ಶಾಸಕ ಗೋಪಾಲ ಪೂಜಾರಿ

ಕುಂದಾಪುರ: ಹೆಮ್ಮಾಡಿಯ ವಿವಿವಿ ಮಂಡಳಿಗೆ ಸೇರಿದ ಜಾಗವನ್ನು ಪರಭಾರೆ ಮಾಡಿ ಖಾಸಗಿವರಿಗೆ ಶಾಲೆ ನಡೆಸಲು ಅವಕಾಶ ಮಾಡಿಕೊಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದ್ದು, ಆರೋಪ ಮಾಡುವವರು ದಾಖಲೆ ಸಮೇತ ಸಾಬೀತು ಪಡಿಸಲಿ. [...]