Author
ನ್ಯೂಸ್ ಬ್ಯೂರೋ

ನಿನಾದ ಸಂಸ್ಥೆಯ 11ನೇ ವಾರ್ಷಿಕೋತವ: ಜಿಎಸ್‌ಬಿ ಸಮಾಜದ ರೀತಿ-ರಿವಾಜು ಅನುಕರಣೆಯಾಗುತ್ತಿದೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನಮ್ಮ ಹಿರಿಯರು ಸಮಾಜದ ಅಭಿವೃದ್ಧಿಗಾಗಿ ದೇವ ಗುರು ಮಂದಿರಗಳನ್ನು ಸ್ಥಾಪಿಸಿ ಸಮಾಜಕ್ಕೆ ಭದ್ರ ಬುನಾದಿಯನ್ನು ಹಾಕಿಕೊಟ್ಟು ಸನ್ಮಾರ್ಗದಲ್ಲಿ ಮುನ್ನಡೆಯಲು ಉತ್ತಮ ಮಾರ್ಗದರ್ಶನಗಳನ್ನು ನೀಡುತ್ತಾ ಬಂದಿದ್ದರು. [...]

ಯಡಬೆಟ್ಟು: ಹಡಿಲು ಬಿದ್ದಿದ್ದ ಕೃಷಿ ಭೂಮಿಗೆ ಬೆಂಕಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಲ್ಲಿಗೆ ಸಮೀಪದ ಯಡಬೆಟ್ಟು ವಿದ್ಯೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದಲ್ಲಿ ಹಡೋಲು ಬಿದ್ದಿದ್ದ ಏಳು ಎಕರೆ ಕೃಷಿ ಭೂಮಿಗೆ ಬೆಂಕಿ ಬಿದ್ದಿದ್ದು ಅಗ್ನಿಶಾಮಕ [...]

ಕುಂದಾಪುರ ರೋಟರಿ ಸನ್‌ರೈಸ್ ಮಡಿಲಿಗೆ ಹನ್ನೆರಡು ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ 201-16ರಲ್ಲಿ ಸಲ್ಲಿಸಿದ ಅನುಪಮ ಸೇವೆಯ ಹಿನ್ನಲೆಯಲ್ಲಿ 12 ಪ್ರಶಸ್ತಿಗಳನ್ನು ಪಡೆದು ಎಂಟು ಕಂದಾಯ ಜಿಲ್ಲೆಯನ್ನೊಳಗೊಂಡ 3180ರಲ್ಲಿ ಅತ್ಯುತ್ತಮ ಸಾಧನೆ [...]

ಜಯಪ್ರಕಾಶ್ ಹೆಗ್ಡೆ ಬೆಂಬಲಿಗರಿಂದ ಕೋಟ ಬ್ಲಾಕ್ ವ್ಯಾಪ್ತಿಯ ಜನಪರ ಪ್ರಗತಿಪರ ವೇದಿಕೆ ಅಸ್ತಿತ್ವಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲೆಯಾದ್ಯಂತ ಉದ್ಭವವಾಗಿರುವ ಮರಳು ಸಮಸ್ಯೆ, ರಾಷ್ಟ್ರೀಯ ಹೆದ್ದಾರಿ ಸಮಸ್ಯೆ, 9/11ರ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ಒಳಚರಂಡಿ ಸಮಸ್ಯೆ, ಅಕ್ರಮ ಸಕ್ರಮ ಹಕ್ಕುಪತ್ರ ವಿತರಣೆಯಲ್ಲಿನ [...]

ವಂಡ್ಸೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಪದಗ್ರಹಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವಂಡ್ಸೆ ವ್ಯಾಪ್ತಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಂಡ್ಸೆ ಒಕ್ಕೂಟದ ಪದಗ್ರಹಣ ಸಮಾರಂಭವು ವಂಡ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಜರುಗಿತು. [...]

ಉಪ್ಪುಂದ: ಜಿಎಸ್‌ಬಿ ಸಮಾಜದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಜಿಎಸ್‌ಬಿ ಸಮಾಜದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಪ್ರಪ್ರಥಮ ಬಾರಿಗೆ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಸಡಗರ ಸಂಭ್ರಮದಿಂದ ಜರುಗಿತು. ದೇವಳದ ಪರ್ಯಾಯ ಅರ್ಚಕ [...]

ಕೋಟ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿಗೆ ನುಗ್ಗಿದ ಕಳ್ಳರು. ಮಾಲಿಕನಿಗೆ ಹಲ್ಲೆ ನಡೆಸಿ ದರೋಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ನುಗ್ಗಿದ್ದ ಕಳ್ಳರು ಮಾಲಕನಿಗೆ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ದರೋಡೆಗೈದ ಘಟನೆ ಕೋಟ ಬಸ್ ನಿಲ್ದಾಣದ ಬಳಿ ಇರುವ ಶ್ರೀ ದುರ್ಗಾ [...]

ಬೈಂದೂರಿನಲ್ಲಿ ದೇವಾಡಿಗ ವೈಭವ-2016ಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು.ಮೇ21: ದೇವಾಡಿಗರು ಸಂಘಟಿತರಾದರೆ ಮಾತ್ರ ಈ ಸಮಾಜದ ಶಕ್ತಿ, ಸಾಮರ್ಥ್ಯದ ಬಗೆಗೆ ಭರವಸೆ ಮೂಡಲು ಸಾಧ್ಯ. ಸಂಘಟಿತರಾಗುವುದರೊಂದಿಗೆ ಸಮಾಜದ ಬಡವರು, ಪ್ರತಿಭಾನ್ವಿತರನ್ನು ಗುರುತಿಸಿ ಮೇಲೆತ್ತುವ ಕಾರ್ಯವಾಗಬೇಕು. [...]

ವಿಶ್ವಗುರು ಭಾರತದಲ್ಲಿ ಶಾಂತಿಯಿಂದರೇ ಮಾತ್ರ ವಿಶ್ವಶಾಂತಿ ಸಾಧ್ಯ: ಬಾಲ ವಾಗ್ಮಿ ಅಕ್ಷಯ್ ಕುಮಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ವಿಶ್ವದಲ್ಲಿ ಶಾಂತಿ ನೆಲೆಸಬೇಕಾದರೆ ಭಾರತದಲ್ಲಿ ಶಾಂತಿ ನೆಲೆಸಬೇಕು. ಭಾರತದಲ್ಲಿ ಶಾಂತಿ ನೆಲೆಸಬೇಕಾದರೆ ನಮ್ಮ ದೇಶದಲ್ಲಿ ಹಿಂದು ಧರ್ಮ ಗಟ್ಟಿಯಾಗಿ ನೆಲೆ ನಿಲ್ಲಬೇಕಿದೆ. ಹೀಗಾಗಿ [...]

ಕುಂದಾಪುರ ಮೂಲದ ಆರು ಸಾಧಕರಿಗೆ ಪ್ರತಿಷ್ಠಿತ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೆಂಗಳೂರು: ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ಕೊಡಮಾಡುವ ‘೪೧ನೇ ವಾರ್ಷಿಕ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ’ ಪ್ರದಾನ ಸಮಾರಂಭ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕುಂದಾಪುರದ ಮೂಲದ [...]