Author
ನ್ಯೂಸ್ ಬ್ಯೂರೋ

ಯುವತಿಯ ಹಂತಕನಿಗೆ ಗಲ್ಲು ಶಿಕ್ಷೆ ಘೋಷಣೆ. ಕುಂದಾಪುರದಲ್ಲಿ ಪ್ರಥಮ ಬಾರಿಗೆ ಐತಿಹಾಸಿಕ ತೀರ್ಪು ಪ್ರಕಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಹಿಳೆಯೋರ್ವಳನ್ನು ಅಮಾನುಷವಾಗಿ ಕೊಲೆಗೈದು ರಸ್ತೆಯ ಬದಿಯಲ್ಲಿ ಎಸೆದಿದ್ದ ಅಪರಾಧಿಗೆ ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರಾಜಶೇಖರ್ ವಿ. ಪಾಟೀಲ್ ಗಲ್ಲುಶಿಕ್ಷೆ ವಿಧಿಸಿದ್ದಾರೆ. [...]

ಚೊಲ್ಪಾಡಿ ರಾಜೇಶ್ವರಿ ಕಾಮತ್ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇವಲ್ಕುಂದ ನಿವಾಸಿ, ಪ್ರತಿಷ್ಟಿತ ಚೊಲ್ಪಾಡಿ ಮನೆತನದ ನಿವೃತ್ತ ಯೋಧ ಚೋಲ್ಪಾಡಿ ರಮೇಶ್ ಕಾಮತ್‌ರ ಧರ್ಮಪತ್ನಿ ರೇಷ್ಮಾ ಅಲಿಯಾಸ್ ರಾಜೇಶ್ವರಿ ಕಾಮತ್(47) ಅಲ್ಪಕಾಲದ ಅಸೌಖ್ಯದಿಂದ ಎ.೨೮ [...]

ವಿನಾಯಕ ಟಾಕೀಸ್‌ನಲ್ಲಿ ಮೊದಲ ಬಾರಿಗೆ ಬಿಲಿಂಡರ್ ಚಿತ್ರದ ನಾಯಕನ ಕಟೌಟ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಿಡುಗಡೆಗೆ ಮುನ್ನವೇ ಸಾಕಷ್ಟು ಸದ್ದು ಮಾಡಿದ್ದ ಕುಂದಗನ್ನಡದ ಚಿತ್ರ ಬಿಲಿಂಡರ್ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಿದೆ. ಚಿತ್ರದ ಎರಡು ಹಾಡುಗಳಿಗೆ ಪವರ್‌ಸ್ಟಾರ್ ಪುನಿತ್, ರೋರಿಂಗ್ ಸ್ಟಾರ್ [...]

ಡಾ. ಬಿ. ಬಿ. ಹೆಗ್ಡೆ ಕಾಲೇಜು : ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಸ್ಪಷ್ಟ ನಿರ್ಧಾರ, ಸಮರ್ಪಣಾ ಮನೋಭಾವ, ಶ್ರದ್ಧೆ ಈ ಮೂರು ಗುಣಗಳನ್ನು ಬೆಳಸಿಕೊಳ್ಳಬೇಕು. ಅದರ ಜೊತೆಗೆ ಶಿಸ್ತು ಕೇಂದ್ರಿತ ಬದುಕಿಗೆ ಒತ್ತು [...]

ಹೇರೂರು: ತ್ಯಾಜ್ಯ ತಿಂದ ದನಗಳ ಸಾವು, ಹಲವು ಅಸ್ವಸ್ಥ

ಬೈಂದೂರು: ಸಮೀಪದ ಹೇರೂರು ಗ್ರಾಮದ ಮಡ್ಲಗೇರಿ ಎಂಬಲ್ಲಿನ ತುಂಬಿಕೆರೆ ಬಳಿ ಎಸೆಯಲಾಗುತ್ತಿರುವ ಕೋಳಿ ಮತ್ತು ಪ್ರಾಣಿಗಳ ತ್ಯಾಜ್ಯ ತಿಂದ ಏಳು ದನಗಳು ಅಸುನೀಗಿದ್ದು, ಇನ್ನೂ ಆರು ಸಾವಿನ ಅಂಚಿನಲ್ಲಿವೆ. ಹಲವು ಅಸ್ವಸ್ಥವಾಗಿದ್ದು, [...]

ಕುಂದಾಪುರ: ಲಕ್ಷಾಂತರ ರೂ. ಮೌಲ್ಯದ ಟಯರುಗಳ ಕಳ್ಳತನ!

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ಅಂಕದಕಟ್ಟೆ ಹೆದ್ದಾರಿ ಪಕ್ಕದಲ್ಲಿರುವ ಏಮ್ ಆರ್ ಏಫ್ ಶೋ ರೂಮಿಗೆ ಲಗ್ಗೆಯಿಕ್ಕಿರುವ ಕಳ್ಳರು ಅಂಗಡಿಯ ಸೆಂಟ್ರಲ್ ಲಾಕ್ ಮುರಿದು ಸುಮಾರು ಹದಿನೈದಕ್ಕೂ ಹೆಚ್ಚಿನ [...]

ಕುಂದಾಪುರ: ಮುಧುರ ಮಧುರವೀ ಮಂಜುಳಗಾನಕ್ಕೆ ಹಾಡಲು ಸುವರ್ಣವಕಾಶ

ಎ.30ಕ್ಕೆ ಧ್ವನಿಪರೀಕ್ಷೆ. ಮೇ.15ಕ್ಕೆ ಕಾರ್ಯಕ್ರಮ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಸುತ್ತಮುತ್ತಲಿನ ಯುವ ಗಾಯಕರಿಗೆ ಉತ್ತಮ ವೇದಿಕೆ ಕಲ್ಪಿಸಿದ ದೂರದರ್ಶನದ ಹಳೆಯ ಚಿತ್ರಗೀತೆಗಳ ವಿಶೇಷ ‘ಮಧುರ ಮಧುರವೀ ಮಂಜುಳಗಾನ’ [...]

ಸ್ಯಾಂಡಲ್‌ವುಡ್‌ಗೆ ಸಾಟಿಯಾಗಬಲ್ಲ ‘ಬಿಲಿಂಡರ್’ ಪ್ರಯತ್ನಕ್ಕೆ ಪ್ರೇಕ್ಷಕ ಫಿದಾ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ. ಕುಂದಗನ್ನಡವನ್ನು ಮತ್ತಷ್ಟು ಸಮೃದ್ಧಗೊಳಿಸುವ, ಜನರಿಗೆ ಹತ್ತಿರವಾಗಿಸುವ ನಿಟ್ಟಿನಲ್ಲಿ ಪುಸ್ತಕ, ಸಾಹಿತ್ಯ, ಹಾಡು, ಸಿನೆಮಾ ಹೀಗೆ ಹತ್ತಾರು ಬಗೆಯಲ್ಲಿ ಕೆಲಸ ಮಾಡಿದವರು ಹತ್ತಾರು [...]

ತ್ರಾಸಿ ಬೀಚ್ ಟ್ರೋಫಿ: ಡೆಕ್ಕನ್ ಕ್ರಿಕೆಟರ್ಸ್ ಬೆಂಗಳೂರು ತಂಡಕ್ಕೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತ್ರಾಸಿಯ ತ್ರಾಸಿ ಬೀಚ್ ಕ್ರಿಕೆಟರ್ಸ್ ಆಶ್ರಯದಲ್ಲಿ ಇಲ್ಲಿನ ಬೀಚ್ ಪರಿಸರದಲ್ಲಿ ನಡೆದ ೩೦ ಗಜಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಲಿಷ್ಠ ಡೆಕ್ಕನ್ ಕ್ರಿಕೆಟರ‍್ಸ್ [...]

ಹಿಂದೂಗಳು ಜಾಗೃತರಾದರೇ ಮಾತ್ರ ಸವಾಲುಗಳಿಗೆ ಉತ್ತರ ನಿಡಲು ಸಾಧ್ಯ: ಚೈತ್ರಾ ಕುಂದಾಪುರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಭಾರತೀಯ ಸಂಸ್ಕೃತಿ, ಪರಂಪರೆಗೆ ವಿಶ್ವದಲ್ಲೇ ವಿಶಿಷ್ಟ ಸ್ಥಾನಮಾನವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ನಾವು ಮೈಮರೆತಿರುವುದರಿಂದ ಬಲಿಷ್ಠ ಹಿಂದು ಸಮಾಜದ ಮೇಲೆ ವ್ಯವಸ್ಥಿತ ರೀತಿಯಲ್ಲಿ ಷಡ್ಯಂತ್ರಗಳು [...]