Author
ನ್ಯೂಸ್ ಬ್ಯೂರೋ

ಕುಂದಾಪುರ : ಆರ್ಟ್ ಫೆಸ್ಟ್ ಬೇಸಿಗೆ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೇಸಿಗೆ ಶಿಬಿರಗಳು ಮಕ್ಕಳ ವ್ಯಕ್ತಿತ್ವವನ್ನು ವಿಕಸಿಸಿ, ಅವರಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರ ಹೊಮ್ಮಿಸುತ್ತದೆ. ಇಲ್ಲಿ ಕಲಿಯುವ ಅನೇಕ ಸಂಗತಿಗಳು ವಿದ್ಯಾರ್ಥಿ ಜೀವನದಲ್ಲಿ ಬಹಳ [...]

ಮಂಗಳೂರು ವಿವಿಯಲ್ಲಿ ನಿತೀಶ್ ಬೈಂದೂರು ಅವರ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಕ್ಯಾಂಪಸ್‌ನಲ್ಲಿ ನಿತೀಶ್ ಪಿ ಬೈಂದೂರು ಇವರ ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನವನ್ನು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಕೆ.ಭೈರಪ್ಪ ಅವರು ಉದ್ಘಾಟಿಸಿದರು. ಉದ್ಘಾಟನಾ [...]

ಎ.22ರಿಂದ ಕುಂದಾಪ್ರ ಕನ್ನಡದ ಬಹುನಿರೀಕ್ಷೆಯ ಚಿತ್ರ ’ಬಿಲಿಂಡರ್’ ತೆರೆಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಗನ್ನಡದ ಬಹುನಿರೀಕ್ಷೆಯ ಚಿತ್ರ ’ಬಿಲಿಂಡರ್’ ತೆರೆಗೆ ಅಪ್ಪಳಿಸಲು ಸಿದ್ದಗೊಂಡಿದೆ. ಎಪ್ರಿಲ್ 22ರಿಂದ ಕುಂದಾಪುರ ವಿನಾಯಕ ಚಿತ್ರಮಂದಿರ ಹಾಗೂ ಉಡುಪಿಯ ಕಲ್ಪನಾ ಚಿತ್ರಮಂದಿರಗಳಲ್ಲಿ ಬಿಲಿಂಡರ್ ತೆರೆ [...]

ಎ21: ಮಂಗಳೂರು ವಿವಿಯಲ್ಲಿ ನಿತೀಶ್ ಬೈಂದೂರು ಅವರ ಛಾಯಾಚಿತ್ರ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಬೈಂದೂರು ಪಡುವರಿಯ ಭರವಸೆಯ ಹವ್ಯಾಸಿ ಯುವ ಛಾಯಾಗ್ರಾಹಕ ನಿತೀಶ್ ಪಿ. ಬೈಂದೂರು ಅವರ ಛಾಯಾಚಿತ್ರ ಪ್ರದರ್ಶನ ಎ.21, 22 ರಂದು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ [...]

ವಿಡಿಯೋ: ಕುಂದಾಪುರದಲ್ಲಿ 3ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್

ಕುಂದಾಪ್ರ ಡಾಟ್ ಕಾಂ ವಿಡಿಯೋ ನೋಡಿ ► ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ► ಬಿಸಿಲ ಬೇಗೆಯಲ್ಲಿ ರಸ್ತೆ ಮಧ್ಯೆ ಸಿಲುಕಿ ಬಸವಳಿದ ಜನ. ಟ್ರಾಫಿಕ್ ನಿಯಂತ್ರಿಸಲು ಹರಸಾಹಸ ಪಟ್ಟ [...]

ಭಂಡಾರ್ಕಾರ್ಸ್ ಕಾಲೇಜು: ಶಟ್ಲ್ ಬ್ಯಾಡ್‌ಮಿಂಟನ್ ತರಬೇತಿ ಶಿಬಿರ ಆರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜು ಮತ್ತು ಜೆಸಿಐ ಕುಂದಾಪುರ ಇವರ ಸಹಭಾಗಿತ್ವದೊಂದಿಗೆ ಕಾಲೇಜಿನ ಎಸ್.ಪಿ.ತೋಳಾರ್ ಒಳಾಂಗಣ ಕ್ರೀಡಾಂಗಣದಲ್ಲಿ ಶಟ್ಲ ಬ್ಯಾಡ್‌ಮಿಂಟನ್ ಕ್ರೀಡೆಯಲ್ಲಿ 15 ದಿವಸಗಳ ಬೇಸಿಗೆ ತರಬೇತಿ [...]

ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಳ ಸ್ವಾಗತ ಗೋಪುರ ಲೋಕಾರ್ಪಣೆ. ರಥಬೀದಿ ಫ್ರೆಂಡ್ಸ್ ದಶಮಾನೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವಕರು ಕೆಟ್ಟ ಕೆಲಸಗಳಲ್ಲಿ ಸಮಯ ವ್ಯರ್ಥ ಮಾಡದೇ ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು,ದೇವಸ್ಥಾನದ ಚಟುವಟಿಕೆಯಲ್ಲಿ ಭಾಗಿಗಳಾಗುವುದು ಒಳ್ಳೆಯ ವಿಚಾರ. ಇಂದಿನ ಕಾಲದಲ್ಲಿ ಬೌತಿಕತೆಯಿಂದ ಜೀವನ ಸಾರ್ಥಕವಾಗುತ್ತದೆ [...]

ಶ್ರೀ ಹೊನ್ನಮ್ಮ ದೇವಿಯ ಪ್ರತಿಷ್ಠಾಪನೆ: ಸಗ್ರಿ ಸುರೇಂದ್ರ ಸಾಂತಪ್ಪ ನಾಯಕ್ ಸ್ಮರಣ ಯಾತ್ರಿ ನಿವಾಸ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗುಜ್ಜಾಡಿ ಮನೆತನದವರು ಹಿಂದಿನಿಂದಲೂ ಆರಾಧಿಸಿಕೊಂಡು ಬಂದಿರುವ ಶ್ರೀ ಹೊನ್ನಮ್ಮ ದೇವಿಯ ಅನುಗ್ರಹ ಹಾಗೂ ಗುರುಗಳ ಆಶೀರ್ವಾದದಿಂದ ಕುಟುಂಬವು ಇನ್ನಷ್ಟು ಅಭಿವೃದ್ಧಿ ಹೊಂದುವಂತಾಗಲಿ. ಮುಂದೆ ನಿರಂತರವಾಗಿ [...]

ಚಿಣ್ಣರ ಚಿಲಿಪಿಲಿಗೆ ಚಾಲನೆ: ಮಕ್ಕಳ ಪ್ರತಿಭೆಯ ವಿಕಾಸಕ್ಕೆ ಸದಾ ಅವಕಾಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಕ್ಕಳ ಪ್ರತಿಭೆ ಅರಳಿಸುವ ಕಾರ್ಯಕ್ರಮಗಳಿಗೆ ಸದಾ ಅವಕಾಶ ನೀಡುವ ತರಬೇತಿಗಳು ನಿರಂತರವಾಗಿ ನಡೆಯುತ್ತಿರಲಿ ಭಾಗವಹಿಸದೇ ಯಾವುದೇ ಕೌಶಲ್ಯ ಪಡೆಯಲು ಸಾಧ್ಯವಿಲ್ಲ ಎಂದು ಸರಕಾರಿ ಶಾಸಕರ [...]

ತಲ್ಲೂರಿನಲ್ಲಿ ಕೆಕೆವೈಎಸ್ ಟ್ರೋಫಿ-2016 ಕಬಡ್ಡಿ ಪಂದ್ಯಾಟ: ನಾಗದೇವತಾ ಪಡುವರಿ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಲ್ಲೂರಿನಲ್ಲಿ ಪ್ರಪ್ರಥಮ ಬಾರಿಗೆ ಈ ಅದ್ದೂರಿಯ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟವನ್ನು ಆಯೋಜಿಸಿರುವ ಸಂಘಟಕರ ಸಾಹಸ ತುಂಬಾ ಶ್ಲಾಘನೀಯ . ಅಂತರಾಷ್ಟ್ರೀಯ ಮಟ್ಟದ ಕಬಡ್ಡಿ [...]