Author
ನ್ಯೂಸ್ ಬ್ಯೂರೋ

ಕುಂದಾಪುರ ರಾಷ್ಟ್ರೀಯ ಹೆದ್ದಾರಿ ಜಾಮ್: ಬಿಸಿಲ ಬೇಗೆಯಲ್ಲಿ ರಸ್ತೆ ಮಧ್ಯೆ ಸಿಲುಕಿ ಬಸವಳಿದ ಜನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಂದು ಎಲ್ಲೆಡೆ ಮದುವೆ ಸಮಾರಂಭ. ಸಹಜವಾಗಿ ವಾಹನ ದಟ್ಟಣೆಯೂ ಹೆಚ್ಚಿತ್ತು. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಕೂಡ ನಡೆಯುತ್ತಿದೆ. ಇಕ್ಕಟ್ಟಾದ ಹೆದ್ದಾರಿಯಲ್ಲಿ ಸಂಚಾರವೇ ಕಷ್ಟಸಾಧ್ಯ [...]

ಕನ್ನಡ ಮಾಧ್ಯಮದ ಬಗ್ಗೆ ಪೋಷಕರಲ್ಲಿ ಭರವಸೆ ಮೂಡಿಸಬೇಕು: ಕೋಟ ಶ್ರೀನಿವಾಸ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರಕಾರಿ ಪ್ರಾಥಮಿಕ ಶಾಲೆಗಳ ಹಿಂದಿನ ಸ್ಥಿತಿಗೆ ಪ್ರಸಕ್ತ ಸ್ಥಿತಿಯನ್ನು ಹೋಲಿಸಿದರೆ ದಿಗ್ಭ್ರಮೆ ಉಂಟಾಗುತ್ತದೆ. ಅಲ್ಲೀಗ ಪೋಷಕರ ಹೊಣೆ ಮಕ್ಕಳನ್ನು ಕಳುಹಿಸುವುದಕ್ಕಷ್ಟೆ ಸೀಮಿತವಾಗಿ. ಆ ಬಳಿಕದ [...]

ಗಂಗೊಳ್ಳಿಯಲ್ಲಿ ಕಾನೂನು ಸಾಕ್ಷರತೆ ಮತ್ತು ಲೋಕ ಅದಾಲತ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸಾಮಾನ್ಯ ಜನರಿಗೆ ಕಾನೂನು ಅರಿವು ಮೂಡಿಸುವುದು ಮತ್ತು ಕಾನೂನು ಮಾಹಿತಿ ನೀಡುವ ಉದ್ದೇಶದಿಂದ ಕಾನೂನು ಸಾಕ್ಷರತೆ ಮತ್ತು ಲೋಕ ಅದಾಲತ್ ಕಾರ್ಯಕ್ರಮ ರೂಪಿಸಲಾಗಿದೆ. [...]

ಕೋಣಿಯ ಮಾತಾ ಮಾಂಟೆಸ್ಸೋರಿಯಲ್ಲಿ ಕ್ರೀಡೋತ್ಸವ

ಕುಂದಾಪುರ: ಕೋಣಿಯ ಮಾತಾ ಮಾಂಟೆಸ್ಸೋರಿ ಶಾಲೆಯಲ್ಲಿ ಚಿಣ್ಣರಿಗಾಗಿ ಬಯಲಿನಾಟ ಕಾರ್ಯಕ್ರಮ ಜರುಗಿತು. ಪ್ರಥ್ವಿ ಪೂಜಾರಿ ಹಾಗೂ ಶಕ್ತಿ ಶೆಟ್ಟಿ ದೀಪ ಬೆಳಗುವ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು. ಮಕ್ಕಳಿಗೆ ಹಾಗೂ ಪೋಷಕರಿಗೆ [...]

ದೇಶದ ಶೇಕಡಾ 75 ರಷ್ಟು ಸಂಪತ್ತು ಶ್ರೀಮಂತರಲ್ಲಿ: ಪ್ರತಾಪಸಿಂಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಮುಖ ಕಾರ್ಮಿಕ ಕಾಯಿದೆಗಳಿಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರಕಾರ ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳಲು ಮುಂದಾಗಿದೆ. ಗುತ್ತಿಗೆ ಕಾರ್ಮಿಕ ಕಾನೂನಿಗೆ ತಿದ್ದುಪಡಿ ಮಾಡಿ ಸಮಾನ [...]

ನಾಡಾ: ಹಸೆಮಣೆ ಏರಬೇಕಿದ್ದ ಯುವಕ ನೇಣಿಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ.ಎ.18: ಸದ್ಯದಲ್ಲೇ ಹಸೆಮಣೆ ಏರಬೇಕಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ನಾಡಾ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಿಕ್ಕು ಯಾನೆ ಸುಶೀಲ ಮಡಿವಾಳ್ತಿ ಎಂಬುವವರ ಪುತ್ರ [...]

ಎ.25: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿಕಲಚೇತನರ ಸಮಾವೇಶ, ಪ್ರತಿಭಾ ಹಾಗೂ ಕೌಶಲ್ಯ ಅನಾವರಣ

ಕುಂದಾಪ್ರ ಡಾಟ್ ಕಾಂ ನೋಟ್. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಎ.25ರಂದು ವಿಕಲಚೇತನರ ಸಮಾವೇಶ, ಪ್ರತಿಭಾ ಹಾಗೂ ಕೌಶಲ್ಯ ಅನಾವರಣದ ಕುರಿತು ಒಂದು ದಿನದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಕಾಲೇಜಿನ [...]

ಎ.21ಕ್ಕೆ ಉಪ್ರಳ್ಳಿಯ ನವೀಕೃತ ಶಿಲಾಮಯ ಜನಾರ್ದನ ದೇವಸ್ಥಾನ ಬ್ರಹ್ಮಕಲಶಾಭಿಷೇಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ 11ನೆ ಉಳ್ಳೂರು ಗ್ರಾಮದ ಉಪ್ರಳ್ಳಿಯ ಜನಾರ್ದನ ದೇವಸ್ಥಾನವು ಸುಮಾರು 1300ವರ್ಷಗಳ ಹಿಂದಿನದೆಂದು ನಂಬಲಾಗುತ್ತಿದೆ. ಇದು ಮುಜರಾಯಿ ಇಲಾಖೆಯ ತಸದೀಕು ಪಡೆಯುತ್ತಿದೆ. ಪಾಣಿಪೀಠದ ಮೇಲೆ [...]

ಶಿಕ್ಷಣ ಜೀವನ ಮೌಲ್ಯ ಕಲಿಸಬೇಕು: ಡಾ. ರಾಜೇಂದ್ರ ನಾಯಕ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಕ್ಷಣ ಓದು ಬರಹಗಳಿಂದ ಗಳಿಸುವ ಜ್ಞಾನಕ್ಕೆ, ಪರೀಕ್ಷೆಗಳಲ್ಲಿ ಪಡೆಯುವ ಅಂಕಗಳಿಗೆ ಸೀಮಿತವಾಗಬಾರದು. ಅದು ಸಂಸ್ಕೃತಿಯನ್ನು ಹೊಸ ತಲೆಮಾರಿಗೆ ಹಸ್ತಾಂತರಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಶಿಕ್ಷಣಾರ್ಥಿಗೆ ಜೀವನ [...]

ಯುವಕರು ನಾಯಕತ್ವ ಗುಣ ಬೆಳೆಸಿಕೊಂಡಾಗ ಸಂಘಟನೆ ಶಕ್ತಿಶಾಲಿಯಾಗುತ್ತದೆ: ಡಿವೈಎಸ್ಪಿ ಮಂಜುನಾಥ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾಯಕರಿಗೆಲ್ಲಾ ನಾಯಕತ್ವದ ಗುಣ ಇರಬೇಕೆಂದಿಲ್ಲ. ಆದರೆ ನಾಯಕತ್ವದ ಗುಣ ಹೊಂದಿದವರು ಖಂಡಿತ ನಾಯಕರಾಗುತ್ತಾರೆ. ಸಮಯ ಪ್ರಜ್ಞೆ ಹಾಗೂ ತಾಳ್ಮೆ ನಾಯಕತ್ವದ ಪ್ರಮುಖ ಅಂಶಗಳು. ಯಾವುದೇ [...]