Author
ನ್ಯೂಸ್ ಬ್ಯೂರೋ

ಜನ ಕೈಜೋಡಿಸಿದರೆ ಸರಕಾರದ ಯೋಜನೆಗೆ ಬಲ: ಶಾಸಕ ಗೋಪಾಲ ಪೂಜಾರಿ

ಕುಂದಾಪುರ : ಸರಕಾರಗಳು ಜನರ ಪ್ರಗತಿಯನ್ನು ಗುರಿಯಾಗಿರಿಸಿಕೊಂಡು ಯೋಜನೆಗಳನ್ನು ರೂಪಿಸುತ್ತವೆ ಮತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ. ಅವುಗಳ ಅನುಷ್ಠಾನ ಹಂತದಲ್ಲಿ ಜನರು ಕೈಜೋಡಿಸಿದರೆ ಈ ಯೋಜನೆಗಳಿಗೆ ಬಲ ಬರುತ್ತದೆ. ಈ ಮಾತಿಗೆ ಮರವಂತೆಯ [...]

ಕೋಟೇಶ್ವರ ಪಟ್ಟಾಭಿ ರಾಮಚಂದ್ರ ದೇವಸ್ಥಾನ: ಬೆಳ್ಳಿ ಪಲ್ಲಕ್ಕಿ, ಪುಷ್ಪ ರಥ ಉತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ರಾಮ ನವಮಿಯ ಪ್ರಯುಕ್ತ ನಡೆದ ಹಗಲೋತ್ಸ, ಬೆಳ್ಳಿ ಪಲ್ಲಕ್ಕಿ ಉತ್ಸವ, ರಾತ್ರಿ ಬೆಳ್ಳಿಯ ಪುಷ್ಪ ರಥ [...]

ಕೊಲ್ಲೂರು ದೇವಳಕ್ಕೆ ಮಲಯಾಳಂ ನಟ ಸುರೇಶ್ ಗೋಪಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಸುರೇಶ್ ಗೋಪಿ ಭೇಟಿ ನೀಡಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಸುಮಾರು [...]

ಕೊಲ್ಲೂರು: ಕಾಡುಕೋಣ ಢಿಕ್ಕಿ. ಬೈಕ್ ಸವಾರ ಭಾಸ್ಕರ ಗಾಣಿಗ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸ್ಮಶಾನ ಮೌನ ಆವರಿಸಿದೆ. ಮಗಳ ಮದುವೆಗೆ ಲವಲವಿಕೆಯಿಂದ ತಿರುಗಾಡುತ್ತಿದ್ದ ತಂದೆಯ ಜೀವ ಸಂಜೆಯ ವೇಳೆಗೆ ದುರಂತ ಅಂತ್ಯ ಕಂಡಿದೆ. ಕೊಲ್ಲೂರಿಗೆ [...]

ಯುವಕ ಮಂಡಲಗಳು ವಾರ್ಷಿಕೋತ್ಸವಕ್ಕಷ್ಟೇ ಸೀಮಿತವಾಗಿದೇ ಸಂಸ್ಕೃತಿ ಉಳಿವಿಗೆ ಪಣತೊಡಲಿ: ಡಾ. ಆಳ್ವ

ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್ ರಿ. ಇದರ 11ನೇ ವಾರ್ಷಿಕೋತ್ಸವ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಗರ ಪ್ರದೇಶಗಳಲ್ಲಿ ಭಾಷೆ, ಸಂಸ್ಕೃತಿಯ ಉಳಿವು ಸಾಧ್ಯವಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ [...]

ಕೊಡೇರಿಯಲ್ಲಿ ಅಪರಿಚಿತ ವ್ಯಕ್ತಿಯ ತುಂಡು ದೇಹ ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿಗೆ ಸಮೀಪದ ಕೊಡೇರಿ ಕಡಲತೀರದಲ್ಲಿ ಅಪರಿಚಿತ ವ್ಯಕ್ತಿಯೋರ್ವರ ದೇಹದ ಭಾಗವೊಂದು ಪತ್ತೆಯಾಗಿದ್ದು ಗುರುತು ಪತ್ತೆಗಾಗಿ ಬೈಂದೂರು ಶವಾಗಾರದಲ್ಲಿರಿಸಲಾಗಿದೆ. ಕೊಡೇರಿಯ ಸಮುದ್ರ ತೀರದಲ್ಲಿ ವ್ಯಕ್ತಿಯ ದೇಹದ [...]

ಕ್ರೀಡಾ ಮನೋಭಾವದ ವ್ಯಕ್ತಿ ಎಂದೂ ಸೋಲಲಾರ: ಡಾ. ಮೋಹನ್ ಆಳ್ವ

ಕುಂದಾಪುರ ಕ್ರೀಡೋತ್ಸವ-2016 ಉದ್ಘಾಟನೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರೀಡಾ ಮನೋಭಾವ ಹೊಂದಿರುವ ವ್ಯಕ್ತಿ ಬದುಕಿನಲ್ಲಿ ಸುಲಭವಾಗಿ ಸೋಲದೇ ಗೆಲುವಿವನ್ನೇ ಅಪೇಕ್ಷಿಸುವರು. ಸೋತಾಗ ಧೃತಿಗೆಡದೇ, ಗೆದ್ದಾಗ ಹಿಗ್ಗದೇ ಎಲ್ಲವನ್ನೂ ಸಮಾನವಾಗಿ [...]

ಮರವಂತೆ ಶಾಲಾ ಧ್ವಜಸ್ತಂಭ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಮೃತ ಮಹೋತ್ಸವ ಆಚರಿಸುತ್ತಿರುವ ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ತಮ್ಮ ತಂದೆ ಎಸ್. [...]

ಚಿಕಿತ್ಸೆಗೆ ಧನಸಹಾಯ ಮಾಡಿ ಮಾನವೀಯತೆ ಮೆರೆದ ತ್ರಾಸಿಯ ಮಹಿಷಮರ್ದಿನಿ ಫ್ರೆಂಡ್ಸ್

ಯಕ್ಷಗಾನದ ಮೂಲಕ ಆಶಕ್ತರ ವೈದ್ಯಕೀಯ ಚಿಕಿತ್ಸೆಗೆ 2.20ಲಕ್ಷ ಸಹಾಯಧನ ವಿತರಣೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಆಶಕ್ತರು ಹಾಗೂ ಆಸಹಾಯಕರ ವೈದ್ಯಕೀಯ ಚಿಕಿತ್ಸೆಗೆ ಯಕ್ಷಗಾನ ಕಾರ್ಯಕ್ರಮ [...]

ಕುಂದಾಪುರ: ಸಮುದಾಯದ ರಂಗರಂಗು ರಜಾ ಮೇಳಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಸಮುದಾಯ ಸಾಂಸ್ಕೃತಿಕ ಸಂಘಟನೆ ಹಾಗೂ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ರಂಗ ರಂಗು ಮಕ್ಕಳ ರಜಾಮೇಳವನ್ನು ಕರ್ನಾಟಕ [...]