Author
ನ್ಯೂಸ್ ಬ್ಯೂರೋ

ಕುಂದಾಪುರ ತಾಲೂಕಿನ ವಿವಿಧೆಡೆ ರಾಮನವಮಿ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಮನವಮಿ ಅಂಗವಾಗಿ ತಾಲೂಕಿನ ವಿವಿಧ ದೇವಸ್ಥಾನ ಹಾಗೂ ಭಜನಾ ಮಂದಿರಗಳಲ್ಲಿ ವಿಶೇಷ ಪ್ರಜೆ ಪುನಸ್ಕರಗಳು ನಡೆದವು. ಕೋಟೇಶ್ವರ, ಕುಂದಾಪುರ, ಮರವಂತೆ, ನಾವುಂದ, ಉಪ್ಮ್ಪಂದ, ಬೈಂದೂರು, [...]

ಕುಂದಾಪುರ: ವರ್ಗಾವಣೆಯಾದ ವೈದ್ಯ ಗಿರೀಶ್ ಗೌಡ ಅವರಿಗೆ ಬೀಳ್ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ, ಪ್ರಸ್ತುತ ಕಾರ್ಕಳ ತಾಲೂಕಿನ ಅಜೆಕಾರಿಗೆ ವರ್ಗವಾಗಿರುವ ಡಾ. ಗಿರೀಶ ಗೌಡ ಅವರನ್ನು ಬುಧವಾರ ಗ್ರಾಮ ಪಂಚಾಯತ್ [...]

ಕುಂದಾಪುರ: ಉಪ್ಪಿನಕುದ್ರು ಶ್ರೀ ಗಣೇಶ ಯಕ್ಷಗಾನ ಮಂಡಳಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮನುಷ್ಯನ ದೇಹಾರೋಗ್ಯಕ್ಕೆ ಔಷಧಗಳಂತೆ ಮಾನಸಿಕ ಆರೋಗ್ಯಕ್ಕೆ ಧರ್ಮ, ಸಾಂಸ್ಕೃತಿಕ ಮನರಂಜನೆಗಳು ಅವಶ್ಯ. ಹಿಂದಿನಿಂದಲೂ ದೇವಾಲಯಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆರಾಧನೆಯ ರೂಪದಲ್ಲಿ ನಡೆಸಲಾಗುತ್ತಿತ್ತು. ಆದ್ದರಿಂದಲೇ ಯಕ್ಷಗಾನದಂತಹ [...]

ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ರಾಮನವಮಿ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಮನವಮಿ ಅಂಗವಾಗಿ ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ದೇವರ ಪ್ರಾರ್ಥನೆ, ಪಂಚಾಮೃತ ಅಭಿಷೇಕ, ಪವಮಾನ ಕಲಶಾಭಿಷೇಕ ಜರುಗಿತು. ಮಧ್ಯಾಹ್ನ ಮಹಾಪೂಜೆ [...]

ಬೈಂದೂರು : ವಿಶ್ವ ಆರೋಗ್ಯ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೆಸಿಐ ಉಪ್ಪುಂದ ಹಾಗೂ ಅಂಜಲಿ ಆಸ್ಪತ್ರೆ ಬೈಂದೂರು ಇವರ ಸಹಯೋಗದಲ್ಲಿ ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ತೆಂಕಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ [...]

ಉಡುಪಿ ಜಿಲ್ಲಾ ಅಬಕಾರಿ ವಿಶೇಷ ದಳ ಎಸ್ಸೈ ಶಂಕರ್ ಎ.ಪಿ. ನಿಧನ

ಕುಂದಾಪುರ: ಉಡುಪಿ ಜಿಲ್ಲಾ ಅಬಕಾರಿ ವಿಶೇಷ ದಳ ಎಸ್ಸೈ ಶಂಕರ್ ಎ.ಪಿ.(58) ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ  ನಿಧನರಾದರು.  35 ವರ್ಷದಿಂದ ಅಬಕಾರಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಗುರುವಾರ ಬೆಳಗ್ಗೆ ತೀವ್ರ ಎದೆನೋವಿನಿಂದ ಬಳಲುತ್ತಿದ್ದ [...]

ಓಂ ಶ್ರೀ ಮಾತೃ ಮಂಡಳಿ ಬಾವಿಕಟ್ಟೆ: ಸ್ವಯಂಪ್ರೇರಿತ ರಕ್ತದಾನ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಆರೋಗ್ಯವಂತ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ಸ್ವಯಂಪ್ರೇರಿತರವಾಗಿ ರಕ್ತದಾನ ಮಾಡುವುದರಿಂದ ಮೂರು ಜೀವಗಳನ್ನು ಉಳಿಸಿದ ಪುಣ್ಯ ದೊರೆಯುತ್ತದೆ. ಸ್ವಯಂಪ್ರೇರಿತ ರಕ್ತದಾನ ಮಾಡುವುದರಿಂದ ರಕ್ತನಿಧಿ [...]

ಸಿಪಿಎಂ ಪಕ್ಷದ ಹಿರಿಯ ನೇತಾರ ಸಿ. ನಾರಾಯಣ್

ಕುಂದಾಪುರ : ಕಾರ್ಮಿಕ ಹಿರಿಯ ಮುಖಂಡ ಸಿಪಿಎಂ ನೇತಾರ ಸಿ.ನಾರಾಯಣ್ (80) ಸ್ವಲ್ಪಕಾಲದ ಅನಾರೋಗ್ಯದಿಂದ ಗುರುವಾರ ಬೆಳಗ್ಗೆ ಕುಂದಾಪುರ ಚರ್ಚ್ ರಸ್ತೆ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಮೂರು ಗಂಡು ಮತ್ತು [...]

ಕುಂದಾಪುರ: ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ  ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವ ರಾಮನವಮಿ ದಿನದಂದು ವಿಜೃಂಭಣೆಯಿಂದ ಜರುಗಿತು. ರಥೋತ್ಸವ ಅಂಗವಾಗಿ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ಮಹಾಪೂಜೆ [...]

ಉಪ್ಪುಂದ ಶಾಲೆಬಾಗಿಲಿನಲ್ಲಿ ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಶಾಲೆಬಾಗಿಲಿನಲ್ಲಿ ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲೋಕಾರ್ಪಣೆಗೊಂಡಿತು. ಸಂಸದ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸೌಹಾರ್ದವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.  ಹೆಚ್ಚಿನ ಸುದ್ದಿಗಳು [...]