Author
ನ್ಯೂಸ್ ಬ್ಯೂರೋ

ಪತ್ರಕರ್ತ ಜಾನ್ ಡಿಸೋಜಾ, ನ್ಯಾಯುವಾದಿ ರವಿಕಿರಣ್ ಮುರುಡೇಶ್ವರ್‌ಗೆ ಅಂಬೇಡ್ಕರ್ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಅಧಿಕಾರ, ಶಿಕ್ಷಣ, ಆರ್ಥಿಕ ಸಬಲೀಕರಣ, ರಾಜಕೀಯ ಸಮಾನತೆ ಡಾ. ಅಂಬೇಡ್ಕರ್ ಆಶಯವಾಗಿತ್ತು. ರಾಜಕೀಯ ಲಾಭಕ್ಕಾಗಿ ಜಾತಿಗಳ ಒಡೆಯಲಾಗಿದೆ. ಒಡೆದ ಜಾತಿಗಳು ಮತ್ತೆ ಒಂದಾಗಿ [...]

ಸಾಮಾಜಿಕ ನ್ಯಾಯದ ಪರಿಕಲ್ಪನೆ ಅಂಬೇಡ್ಕರ್ ಚಿಂತನೆಗಳ ಅನುಷ್ಠಾನದಿಂದ ಸಾಧ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದ ಪ್ರತಿಯೊಬ್ಬರನ್ನೂ ಮುಖ್ಯವಾಹಿನಿಗೆ ತಂದು ಸಾಮಾಜಿಕ ನ್ಯಾಯವನ್ನು ಒದಗಿಸಬೇಕೆಂಬ ಡಾ. ಬಿ.ಆರ್. ಅಂಬೇಡ್ಕರ್ ಎಂಬ ಮಾನವತಾವಾದಿಯ ದೂರದೃಷ್ಠಿಯ ಚಿಂತನೆ ಇಂದು ಅದೆಷ್ಟೋ ಹಿಂದುಳಿದವರಿಗೆ ಬೆಳಕು [...]

ಅಸ್ಪೃಷ್ಯತೆ ಕಾಲದಲ್ಲೂ ಸಮಾನತೆ ಮಂತ್ರ ಬೋಧಿಸಿದ ಅಂಬೇಡ್ಕರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಸ್ಪೃಷ್ಯತೆ ದಿನದಲ್ಲೂ ಸಮಾನತೆ ಮಂತ್ರ ಭೋದಿಸಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸಮ್ಮಿಧಾನದ ಮೂಲಕ ಸಮಾಜದ ಕಟ್ಟಕಡೆಯ ಜನರಿಗೂ ಸಮಾಜಿಕ ನ್ಯಾಯ ನೀಡಿದರು. ಸಮ್ಮಿದಾ ದೇಶಕ್ಕೆ [...]

ಎ.16-17: ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಮೃತ ಮಹೋತ್ಸವದ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆರಂಭವಾದ ಮತ್ತು ಬಳಿಕದ ಕೆಲವು ವರ್ಷಗಳ ದಾಖಲೆಗಳು ನಶಿಸಿಹೋದ ಕಾರಣ ಶಾಲೆಯ ಕಾಲಾವಧಿಯ ನಿಖರ ಮಾಹಿತಿ ಇಲ್ಲದಿದ್ದರೂ, [...]

ಎ.15: ಉಪ್ಪುಂದದಲ್ಲಿ ‘ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್’ ಲೋಕಾರ್ಪಣೆ

ಸಕಲ ಸೌಲಭ್ಯಗಳ ನೂತನ ಸೌಹಾರ್ದದ ಉದ್ಘಾಟನೆಗೆ ವೀರಪ್ಪ ಮೊಯ್ಲಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದಲ್ಲಿ ಆರ್ಥಿಕ ಸಂಕಷ್ಟ ಎದುರಿಸುವವರಿಗೆ ನೆರವಾಗುವ, ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಸ್ಕಾಲರ್‌ಶಿಪ್ ಹಾಗೂ ಇನ್ನಿತರ [...]

ಬೈಂದೂರು: ಮೀನುಗಾರಿಕೆಗೆ ತೆರಳುತ್ತಿದ್ದ ವ್ಯಕ್ತಿ ಸಮುದ್ರಕ್ಕೆ ಬಿದ್ದು ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೀನುಗಾರಿಕೆಗೆ ತೆರಳುತ್ತಿದ್ದ ವ್ಯಕ್ತಿಯೋರ್ವ ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಪಡುವರಿ ಗ್ರಾ.ಪಂ ವ್ಯಾಪ್ತಿಯ ಸೋಮೇಶ್ವರ ಕಡಲ ಕಿನಾರೆಯ ಬಳಿ ವರದಿಯಾಗಿದೆ. ಶಾಂತಾರಾಮ [...]

ಕೂಸಳ್ಳಿ ಫಾಲ್ಸ್‌ಗೆ ತೆರಳುವ ಮಾರ್ಗದಲ್ಲಿ ಎಚ್ಚರಿಗೆ ಫಲಕ ಅಳವಡಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿಗೆ ಸಮೀಪದ ಪ್ರಸಿದ್ಧ ಕೂಸಳ್ಳಿ ಫಾಲ್ಸ್‌ಗೆ ಸಾಗುವ ಮಾರ್ಗದಲ್ಲಿ ಪ್ರವಾಸಿಗರ ಸುರಕ್ಷತೆಯ ದೃಷ್ಠಿಯಿಂದ ಎಚ್ಚರಿಕೆ ಫಲಕ ಅಳವಡಿಸಲಾಯಿತು. ಉಡುಪಿ ಜಿಲ್ಲಾ ಪೊಲೀಸ್ ಹಾಗೂ 24×7 ಆಪತ್ಬಾಂಧವ [...]

ಮನಸ್ಸು ಸರಿ ಇದ್ದರೇ, ಮನೆ, ಸಮಾಜ ಸರಿ ಇರುತ್ತೆ: ಬ್ರಹ್ಮಕುಮಾರಿ ಬಿ.ಕೆ.ಜಯಶ್ರೀ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಹ ಸೌಂದರ್ಯಕ್ಕೆ ಎಲ್ಲರೂ ಹೆಚ್ಚಿನ ಆಧ್ಯತೆ ನೀಡುತ್ತಿದ್ದು, ಮನಸ್ಸಿನ ಆರೋಗ್ಯದ ಬಗ್ಗೆ ಯಾರೂ ಕಾಳಜಿ ವಹಿಸುತ್ತಿಲ್ಲ. ದೇಹಕ್ಕೆ ಎಕ್ಸ್‌ಸೈಜ್ ಹೇಳಿಕೊಡೋರುಂಟು ಆದರೆ ಮನಸ್ಸಿಗೆ ಹೇಳಿಕೊಡುವವರಿಲ್ಲ. [...]

ಗ್ರಾಪಂ ಮರುಚುನಾವಣೆ: ಗೋಪಾಡಿಯಲ್ಲಿ ಕಲ್ಪನಾ ಭಾಸ್ಕರ್ ಅವಿರೋಧ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಗೋಪಾಡಿ ಗ್ರಾಮ ಪಂಚಾಯತ್‌ನಲ್ಲಿ ಗೋಪಾಡಿ ವಾರ್ಡ್-2ರಲ್ಲಿ ತೆರವಾಗಿದ್ದ ಒಂದು ಸ್ಥಾನಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಆಡಳಿತ ಮಂಡಳಿ ಮಾಜಿ ಸದಸ್ಯೆ ಕಲ್ಪನಾ [...]

ಶಿಕ್ಷಣದ ಆಧುನಿಕರಣದಿಂದ ವಿದ್ಯಾರ್ಥಿಗಳ ಸಮಗ್ರ ವಿಕಾಸ ಸಾಧ್ಯ : ಭರತೇಶ್ ಅಧಿರಾಜ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಶತಮಾನ ಕಂಡ ಸರಕಾರಿ ಶಾಲೆಯಲ್ಲಿ ಆಧುನಿಕ ತಂತ್ರಜ್ಞಾನವನ್ನೊಳಗೊಂಡ ವಿದ್ಯುನ್ಮಾನ ಕಲಿಕೆ ಯಂತ್ರದಿಂದ ಪಾಠ ಭೋಧಿಸುವ ಕ್ರಮವನ್ನು ಅಳವಡಿಸಿಕೊಂಡಿರುವುದರಿಂದ ವಿದ್ಯಾರ್ಥಿಗಳು ಬಹಳ ಆಸಕ್ತಿಯಿಂದ ಪಾಠವನ್ನು [...]