Author
ನ್ಯೂಸ್ ಬ್ಯೂರೋ

ಕೂಸಳ್ಳಿ ಪಾಲ್ಸ್: ನೀರಿಗೆ ಬಿದ್ದು ಎಂಜಿಎಂ ಕಾಲೇಜಿನ ವಿದ್ಯಾರ್ಥಿ ಸಾವು (Updated)

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿಗೆ ಸಮೀಪದ ಕೂಸಳ್ಳಿ ಫಾಲ್ಸ್‌ಗೆ ಟ್ರಕ್ಕಿಂಗ್‌ಗೆಂದು ತೆರಳಿದ್ದ ಉಡುಪಿ ಎಂಜಿಎಂ ಕಾಲೇಜಿನ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಕಾಲೇಜಿನ [...]

ಎ.16: ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್ ರಿ. ಇದರ 11ನೇ ವಾರ್ಷಿಕೋತ್ಸವ ಸಮಾರಂಭವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಎ.16ರ ಶನಿವಾರ [...]

ಕೊಲ್ಲೂರು ದೇವಳ ಚಿನ್ನ ಕಳವು ಪ್ರಕರಣ: ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಎಲ್.ಎಸ್. ಮಾರುತಿ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಚಿನ್ನ ಕಳವು ಪ್ರಕರಣದಲ್ಲಿ ಕೊಲ್ಲೂರು ದೇವಸ್ಥಾನ ನಿವೃತ್ತ ಕಾರ್ಯನಿರ್ವಾಹಣಾಧಿಕಾರಿ ಎಲ್.ಎಸ್. ಮಾರುತಿಯನ್ನು (61) ಬಂಧಿಸಲಾಗಿದೆ. ಈ ಬಗ್ಗೆ ಉಡುಪಿ [...]

ಕೋಪದಲ್ಲಿ ಮಡದಿಯನ್ನು ಚೂರಿಯಿಂದ ಇರಿದ ಪತಿ. ಆಸ್ಪತ್ರೆಗೂ ಸೇರಿಸಿ ಪೊಲೀಸರಿಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಗಂಡ-ಹೆಂಡಿರ ಜಗಳ ತಾರಕಕ್ಕೇರಿ ಪ್ರೀತಿಸಿ ಮದುವೆಯಾದ ಮಡದಿಗೆ ಚೂರಿಯಿಂದ ಇರಿದುದ್ದಲ್ಲದೇ, ತಾನೇ ಆಕೆಯನ್ನು ಆಸ್ಪತ್ರೆಗೆ ಸೇರಿಸಿ, ಬಳಿಕ ಪೊಲೀಸರಿಗೆ ಶರಣಾದ ಘಟನೆ ನಡೆದಿದೆ ತಾಲೂಕಿನ ಬಿದ್ಕಲ್‌ಕಟ್ಟೆಯಲ್ಲಿ ನಡೆದಿದೆ. [...]

ಶಿಕ್ಷಣ ಉದ್ಯೋಗಕ್ಕಿಂತ ಮೊದಲು ಜ್ಞಾನವನ್ನು ತಂದುಕೊಡಬೇಕು: ಆನಂದ ಸಿ.ಕುಂದರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜ್ಞಾನವನ್ನು ಪಡೆಯಲು ಶಿಕ್ಷಣ ಇರಬೇಕೇ ಹೊರತು ಉದ್ಯೋಗಕ್ಕಾಗಿ ಅಲ್ಲ. ಶಿಕ್ಷಣದಿಂದ ಪಡೆದ ಜ್ಞಾನದ ಮೂಲಕ ಸ್ವಂತ ಕಾಲಮೇಲೆ ನಿಲ್ಲುವ ಉದ್ಯೋಗ ಸೃಷ್ಟಿಸಿಕೊಳ್ಳಬೇಕು ಎಂದು ಕೋಟ [...]

ಕುಂದಾಪುರ: ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ. ಉತ್ಸವಮೂರ್ತಿಯ ಪುರಮೆರವಣಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ.ಎ.9: ಇಲ್ಲಿನ ರಾಮಕ್ಷತ್ರಿಯ ಯುವಕ ಮಂಡಳಿ ಸಾರಥ್ಯದಲ್ಲಿ ಕುಂದಾಪುರ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿರುವ ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಅಂಗವಾಗಿ ಸೀತಾರಾಮಚಂದ್ರ ಉತ್ಸವ ಮೂರ್ತಿಯನ್ನು ಕುಂದಾಪುರ [...]

ವಂಡ್ಸೆ: ಉತ್ತಮ ಶಿಕ್ಷಕರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮಹತ್ತರವಾಗಿದ್ದು, ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಹೆತ್ತವರು ಗಮನಿಸುತ್ತ ಇರಬೇಕು. ಶಿಕ್ಷಣ ಸಂಸ್ಥೆಯ ಜೊತೆ ಪೋಷಕರು ನಿಕಟ ಸಂಬಂಧ [...]

ಅಂಧನ ಮೇಲೆ ಹಲ್ಲೆ. ಅಂಗವಿಕಲರಿಂದ ಎ.12ರಂದು ತಾಪಂ ಎದುರು ಧರಣಿ

ಕುಂದಾಪುರ: ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಉಡುಪಿ ಜಿಲ್ಲಾ ಉಪಾಧ್ಯಕ್ಷ ಮತ್ತು ಅಮಾಸೆಬೈಲು ಗ್ರಾಮ ಅಂಗವಿಕಲರ ಸಂಘದ ಅಧ್ಯಕ್ಷ- ಅಂಧ ಅಂಗವಿಕಲ ಗಣಪತಿ ಪೂಜಾರಿ ಎಂಬುವವರು ಮಾಹಿತಿ ಹಕ್ಕಿನ [...]

ಕುಂದಾಪುರ ತಾಲೂಕು ಕಸಾಪ ಅಧ್ಯಕ್ಷರಾಗಿ ಡಾ. ಸುಬ್ರಹ್ಮಣ್ಯ ಭಟ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾಗಿ ಸಾಹಿತಿ, ಸಂಘಟಕ ಡಾ.ಸುಬ್ರಹ್ಮಣ್ಯ ಭಟ್ ಆಯ್ಕೆಯಾಗಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗರ [...]

ಚೌಡೇಶ್ವರಿ ಯುತ್ ಕ್ಲಬ್ ವಾರ್ಷಿಕೋತ್ಸವ: ಕ್ರೀಡಾಪಟು ಹರೀಶ ಖಾರ್ವಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಇಲ್ಲಿನ ಬಂದರು ರಸ್ತೆಯ ಶ್ರೀ ಚೌಡೇಶ್ವರಿ ಯುತ್ ಕ್ಲಬ್‌ನ ಯುಗಾದಿ ಹಬ್ಬ ಆಚರಣೆ ಹಾಗೂ ವಾರ್ಷಿಕೋತ್ಸವ ಸಮಾರಂಭ ಗುರುವಾರ ಗಂಗೊಳ್ಳಿಯ ಬಂದರಿನ ದೊಡ್ಡಹಿತ್ಲು ವಠಾರದಲ್ಲಿ [...]