Author
ನ್ಯೂಸ್ ಬ್ಯೂರೋ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯಡಿಯೂರಪ್ಪ ಆಯ್ಕೆ: ಕುಂದಾಪುರ ತಾಲೂಕಿನಲ್ಲಿ ಸಂಭ್ರಮಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಿ. ಎಸ್. ಯಡಿಯೂರಪ್ಪನವರು ಆಯ್ಕೆಯಾದ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧೆಡೆ ಬಿಜೆಪಿ [...]

ಜನಪರ, ಪ್ರಗತಿಪರ ವೇದಿಕೆ: ಡಿವೈಎಸ್‌ಪಿ ಮಂಜುನಾಥ ಶೆಟ್ಟರಿಗೆ ಅಭಿನಂದನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತ ಕಂದಾಪುರ ಡಿವೈಎಸ್‌ಪಿ ಮಂಜುನಾಥ ಶೆಟ್ಟರಿಗೆ ಕುಂದಾಪುರದ ಜನಪರ, ಪ್ರಗತಿಪರ ವೇದಿಕೆ ಸಂಚಾಲಕ ಮಾಣಿ ಗೋಪಾಲ ಅಭಿನಂದನೆ ಸಲ್ಲಿಸಿದರು. ಪುರಸಭಾಧ್ಯಕ್ಷೆ [...]

ವೀಡಿಯೋ : ಬಿಲಿಂಡರ್ ಚಿತ್ರದ ಟ್ರೇಲರ್

ಕುಂದಾಪ್ರ ಡಾಟ್ ಕಾಂ: ಬಿಲಿಂಡರ್ ಕುಂದಾಪ್ರ ಕನ್ನಡ ಚಿತ್ರದ ಟ್ರೇಲರ್ ನೋಡಿ. ಎಪ್ರಿಲ್ 22ರಂದು ಕುಂದಾಪುರದ ವಿನಾಯಕ ಚಿತ್ರಮಂದಿರದಲ್ಲಿ ಸಿನೆಮಾ ಬಿಡುಗಡೆಗೊಳ್ಳಲಿದೆ. [...]

ಅಡಿಗರ ಭಾವಗೀತೆ ಗಾಯನ ತರಬೇತಿ: ಅಡಿಗರ ಕಾವ್ಯ ಸಾವಯವ ಶಿಲ್ಪ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಓದುಗನ ಮನಸ್ಸಿನ ಕಣ್ಣಿಗೆ ಕಟ್ಟುವ ಪ್ರತಿಮೆಗಳನ್ನು ರೂಪಿಸುವ ಭಾಷೆ, ಹೃದಯ ಸಂಸ್ಪರ್ಷಿಯಾಗುವ ಭಾವ, ಚಿಂತನೆಗೆ ಹಚ್ಚುವ ಬುದ್ಧಿಪ್ರಧಾನವೆನಿಸುವ ವಿಷಯಗಳಿಂದ ಕೂಡಿದ ಮೊಗೇರಿ ಗೋಪಾಲಕೃಷ್ಣ ಅಡಿಗರ [...]

ಯುವ ಪತ್ರಕರ್ತ ಹೈಮದ್ ಹುಸೇನ್ ಹೃದಯಾಘಾತದಿಂದ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮಂಗಳೂರು: ಯುವ ಪತ್ರಕರ್ತ, ಪ್ರಜಾವಾಣಿಯ ಮಂಗಳೂರು ವರದಿಗಾರ ಹೈಮದ್ ಹುಸೇನ್(28) ಇಂದು ಮಧ್ಯಾಹ್ನ ಹೃದಯಾಘಾತದಿಂದ ಚಾರ್ಮಾಡಿಯಲ್ಲಿ ನಿಧನ ಹೊಂದಿದ್ದಾರೆ. ಯುಗಾದಿಯ ಪ್ರಯುಕ್ತ ಕಛೇರಿಗೆ ರಜೆ ಇದ್ದ [...]

ತ್ಯಾಗ, ಬಲಿದಾನದಿಂದ ದೇಶ ಸದೃಡ: ಜನಾರ್ದನ್ ಉಪ್ಪಳ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದಲ್ಲಾಗುವ ವೈಪರಿತ್ಯವನ್ನು ಸರಿಪಡಿಸುವ ಜವಾಬ್ದಾರಿ ತಾಯಂದಿರ ಮೇಲಿದೆ. ಸಂಸ್ಕಾರಯುತ ಶಿಕ್ಷಣವನ್ನು ಮೊದಲು ಮನೆಯಿಂದಲೇ ಆರಂಭಿಸಿದಾಗ ಮಾತ್ರ  ಸಶಕ್ತ ಸಮಾಜದ ನಿರ್ಮಾಣ ಸಾಧ್ಯ. ತ್ಯಾಗ ಬಲಿದಾನ ಇಲ್ಲದೆ ಧರ್ಮ, [...]

ಹೊಸಾಡು: ಬಾಲವೃಂದ ಧ್ವನಿಮುದ್ರಣ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಆಕಾಶವಾಣಿಯಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳು ಇಂದಿಗೂ ಜನಪ್ರಿಯವಾಗಿವೆ. ಗ್ರಾಮೀಣ ಮಕ್ಕಳ ಸಾಂಸ್ಕೃತಿಕ ಮತ್ತು ಕಲಾ ಪ್ರತಿಭೆಯನ್ನು ಆಕಾಶವಾಣಿಯ ಮೂಲಕ ಕೇಳುಗರಿಗೆ ತಲುಪಿಸುವ ನಿಟ್ಟಿನಲ್ಲಿ ಸ್ಥಳೀಯರ ಸಹಕಾರ [...]

ಮೊಗೇರಿ: ಅಡಿಗರ ಪ್ರಸಿದ್ಧ ಭಾವಗೀತೆಗಳ ಗಾಯನ ತರಬೇತಿಗೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ನವೋದಯದಲ್ಲಿ ಕಾವ್ಯ ರಚನೆ ಆರಂಭಿಸಿ, ನವ್ಯ ಪಂಥವನ್ನು ಹುಟ್ಟುಹಾಕಿ ನವ್ಯೋತ್ತರದಲ್ಲೂ ಪ್ರಸ್ತುತರೆನಿಸಿದ ಮೊಗೇರಿ ಗೋಪಾಲಕೃಷ್ಣ ಅಡಿಗರ ಕಾವ್ಯದ ನಡೆ ಅನನ್ಯವಾದುದು. ತಮ್ಮ ಸಮಕಾಲೀನ ಪ್ರಪಂಚಕ್ಕೆ [...]

ಕೊರಗರ ಅಭಿವೃದ್ಧಿಗೆ ಕ್ರಮ : ನಿಗಮ ಅಧ್ಯಕ್ಷ ಬಸವರಾಜು ಭರವಸೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮುಂದಿನ ವರ್ಷ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮಕ್ಕೆ ರೂ ೧೨೦ ಕೋಟಿ ಅನುದಾನದ ಪ್ರಸ್ತಾವನೆ ಸಲ್ಲಿಸಿದ್ದು, ಕನಿಷ್ಠ ರೂ 100 ಕೋಟಿ ದೊರೆಯುವ ಭರವಸೆ ಇದೆ. [...]

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವಿದ್ಯಾರ್ಥಿಗಳು ಕಲಿಯುವಿಕೆಯನ್ನು ಒಂದೇ ವಿಷಯದಲ್ಲಿ ತೊಡಗಿಸಿಕೊಳ್ಳದೇ, ಎಲ್ಲಾ ವಿಷಯದ ಜ್ಞಾನವನ್ನು ಹೊಂದಿರಬೇಕು. ಕಲಿಯುವಿಕೆಗೆ ಕೊನೆಯಿಲ್ಲ, ಅದು ನಿರಂತರವಾಗಿರುತ್ತದೆ. ಕಾರ್ಯಗಾರದ ನಂತರವು ವಿದ್ಯಾರ್ಥಿಗಳು ಹೆಚ್ಚಿನ ಸಂಶೋಧನೆಗಳ [...]