Author
ನ್ಯೂಸ್ ಬ್ಯೂರೋ

ಒಪೆರಾ ಪಾರ್ಕ್‌ನಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಧಾಂ ಧೂಂ ಸುಂಟರಗಾಳಿ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ಆಳ್ವಾಸ್ ನುಡಿಸಿರಿ ವಿರಾಸತ್ ಘಟಕದ ಸಹಯೋಗದೊಂದಿಗೆ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳು ಅಭಿನಯಿಸಿದ ಧಾಂ ಧೂಂ ಸುಂಟರಗಾಳಿ ನಾಟಕ [...]

ಹೇರಂಜಾಲು ಆಧ್ಯಾತ್ಮಿಕ ಸೇವಾ ಪ್ರತಿಷ್ಠಾನದಿಂದ ಸದಾನಂದ ಸೇರ್ವೇಗಾರ್‌ಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ದಿ. ಕೆ. ಶ್ರೀನಿವಾಸ ರಾವ್ ಮತ್ತು ಪದ್ಮಾವತಿ ಎಸ್. ರಾವ್ ಹೇರಂಜಾಲು ಇವರ ಆಧ್ಯಾತ್ಮಿಕ ಸೇವಾ ಪ್ರತಿಷ್ಠಾನ ಹಾಗೂ ರಾಮಕ್ಷತ್ರಿಯ ಸಮಾಜ ಕುಂದಾಪುರ, ಬೈಂದೂರು [...]

ಸೋರಿಕೆಯಾಗುತ್ತಿರುವುದು ಪ್ರಶ್ನೆಪತ್ರಿಕೆಗಳಲ್ಲ. ಸರಕಾರದ ಹುಳುಕುಗಳು

ನರೇಂದ್ರ ಎಸ್ ಗಂಗೊಳ್ಳಿ | ಕುಂದಾಪ್ರ ಡಾಟ್ ಕಾಂ ದ್ವಿತೀಯ ಪಿಯುಸಿ ಪರೀಕ್ಷೆಯ ರಸಾಯನಶಾಸ್ತ್ರ ಮರುಪರೀಕ್ಷೆಯ ಪ್ರಶ್ನೆಪತ್ರಿಕೆಯೂ ಸೋರಿಕೆಯಾಗುವುದರ ಮುಖೇನ ಪಿಯುಸಿ ಇಲಾಖೆಯಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರದ ಹೂರಣ ಮತ್ತೆ ಬಟಾಬಯಲಾಗಿದೆ. ಅಸಲಿಗೆ [...]

ಕುಂದಾಪುರ ಬಾರ್ ಅಸೋಸಿಯೇಶನ್ ಅಧ್ಯಕ್ಷರಾಗಿ ಬನ್ನಾಡಿ ಸೋಮನಾಥ್ ಹೆಗ್ಡೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ.ಎ2: ಇಲ್ಲಿನ ಬಾರ್ ಅಸೋಸಿಯೇಶನ್ ಅಧ್ಯಕ್ಷರಾಗಿ ನ್ಯಾಯವಾದಿ ಬನ್ನಾಡಿ ಸೋಮನಾಥ ಹೆಗ್ಡೆ ಹಾಗೂ ಕಾರ್ಯದರ್ಶಿಯಾಗಿ ರವಿಚಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಶಿರಿಯಾರ ಮುದ್ದಣ್ಣ [...]

ಕುವೈಟ್ ಜಿಎಸ್‌ಬಿ ಸಭಾ ಕೊಂಕಣಿ ಉತ್ಸವದಲ್ಲಿ ’ಬಾಯ್ಲ ಬ್ಹಾಡೆ ಬಾಯ್ಲ’ ನಾಟಕ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹೊರದೇಶದಲ್ಲಿದ್ದರೂ ತಾಯ್ನೆಲದ ಸಂಸ್ಕೃತಿ ಪರಂಪರೆ ಭಾಷೆ ಉಳಿಸಿ ಬೆಳೆಸುವ ಉದ್ದೇಶದಿಂದ ಕುವೈಟ್ ರಾಷ್ಟ್ರದಲ್ಲಿನ ಜಿಎಸ್‌ಬಿ ಸಭಾದವರು ವರ್ಷಂಪ್ರತಿ ಆಚರಿಸುವ ಕೊಂಕಣಿ ಸಾಂಸ್ಕೃತಿಕ ಉತ್ಸವದಲ್ಲಿ ಈ [...]

ತ್ರಾಸಿ: ತಾಲೂಕು ಮಟ್ಟದ ಸ್ವಚ್ಛತಾ ಸಪ್ತಾಹ ಮತ್ತು ಅರಿವು ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಕುಂದಾಪುರ ತಾಲೂಕ್ ಪಂಚಾಯತ್, ತ್ರಾಸಿ ಮತ್ತು ಹೊಸಾಡು ಗ್ರಾಮ ಫಂಚಾಯತ್ ಆಶ್ರಯದಲ್ಲಿ ತ್ರಾಸಿ ಅಂಬೇಡ್ಕರ್ ಭವನದಲ್ಲಿ ತಾಲೂಕು ಮಟ್ಟದ ಸ್ವಚ್ಛತಾ [...]

ಕಾವ್ರಾಡಿ ಜಿಪಂ ಸದಸ್ಯೆ ಜ್ಯೋತಿ ಅವರಿಗೆ ಹುಟ್ಟೂರ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾವ್ರಾಡಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯರಾಗಿ ಆಯ್ಕೆಗೊಂಡ ಜ್ಯೋತಿ ಎಮ್. ಅವರಿಗೆ ತ್ರಾಸಿಯ ಮೊವಾಡಿಯಲ್ಲಿ ಹುಟ್ಟೂರ ಸನ್ಮಾನವನ್ನು ನೀಡಿ ಅಭಿನಂದಿಸಲಾಯಿತು. ಜಿಲ್ಲಾ ಪಂಚಾಯತ್ ಮಾಜಿ [...]

ಧರ್ಮದಲ್ಲಿನ ನಂಬುಗೆ ಮನುಷ್ಯನನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುತ್ತದೆ: ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಧರ್ಮವೆಂಬುದು ಎಲ್ಲರನ್ನೂ ಒಳ್ಳೆಯತನದಲ್ಲಿ ಬದುಕುವಂತೆ ಮಾಡುವ ವ್ಯವಸ್ಥೆ. ಬೆಟ್ಟದಷ್ಟು ಆಶೋತ್ತರಗಳು ಈಡೇರಿಸಿಕೊಳ್ಳುವ ಆತುರದಲ್ಲಿ ಅನ್ಯಾಯ, ಅಧರ್ಮ ಮಿತಿಮೀರಬಾರದು ಎಂಬ ಕಾರಣಕ್ಕೆ ಧರ್ಮದ ಚೌಕಟ್ಟನ್ನು ಹಾಕಲಾಯಿತು. [...]

ಕುಂದಾಪುರ: ಡಿವೈಎಫ್‌ಐ ರಾಜ್ಯಮಟ್ಟದ ಯುವಜನ ಅಧ್ಯಯನ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಿವೈಎಫ್‌ಐ ರಾಜ್ಯಮಟ್ಟದ ಯುವಜನ ಶಿಬಿರ ಇಲ್ಲಿನ ಕಾರ್ಮಿಕ ಭವನದಲ್ಲಿ ಜರುಗಿತು. ಚನೈ ಪತ್ರಿಕೋದ್ಯಮ ಕಾಲೇಜಿನ ಪ್ರಾಧ್ಯಾಪಕ ಕೆ. ನಾಗರಾಜ್ ಉಡುಪ ಶಿಬಿರಕ್ಕೆ ಚಾಲನೆ ನೀಡಿ [...]

ಕುಂದಾಪುರ : ಉತ್ತಮ್ ಹೋಮಿಯೋ ಕ್ಲಿನಿಕ್‌ಗೆ ಬೆಳ್ಳಿ ಹಬ್ಬ ಸಂಭ್ರಮ

ಕೋಟೇಶ್ವರದಲ್ಲಿ ಡಾ.ಬಿ.ಡಿ. ಪಟೇಲ್‌ರಿಗೆ ಗುರುವಂದನೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರದ ಹೆಸರಾಂತ ಹೋಮಿಯೋ ಚಿಕಿತ್ಸಾ ಕೇಂದ್ರ ಉತ್ತಮ್ ಹೋಮಿಯೋ ಕ್ಲಿನಿಕ್ ಎರಡೂವರೆ ದಶಕಗಳಿಂದ ಕುಂದಾಪುರದ ಪರಿಸರದ ಜನತೆಗೆ ಗುಣಮಟ್ಟದ ಸೇವೆ [...]