Author
ನ್ಯೂಸ್ ಬ್ಯೂರೋ

ಕೊಲ್ಲೂರು ಮೂಕಾಂಬಿಕಾ ಕ್ಷೇತ್ರ: ಸಂಭ್ರಮದ ಮನ್ಮಹಾರಥೋತ್ಸವ ಸಂಪನ್ನ  

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು, ಮಾ.30: ದಕ್ಷಿಣ ಭಾರತದ ಪ್ರಸಿದ್ದ ತೀರ್ಥಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ವಾರ್ಷಿಕ ಮನ್ಮಹಾರಥೋತ್ಸವ ಬುಧವಾರ ಸಡಗರ ಸಂಭ್ರಮದಿಂದ ಜರುಗಿತು. ಕ್ಷೇತ್ರದ ಅಧಿದೇವತೆಯಾದ ಶ್ರೀ [...]

ಹೇರಂಜಾಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ನೂತನ ಶಿಲಾದೇಗುಲ ಸಮರ್ಪಣೆ

ದೇವಳದ ಪುನರ್‌ಪ್ರತಿಷ್ಠೆ ಹಾಗೂ ಬ್ರಹ್ಮಕಶೋತ್ಸವ ಕುಂದಾಪ್ರ ಡಾಟ್ ಕಾಂ ಸುದ್ದಿ. ಹೇರಂಜಾಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ಶಿಲಾದೇಗುಲ ಸಮರ್ಪಣೆ, ಪುನರ್‌ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಧಾರ್ಮಿಕ ವಿಧಿಗಳು ಮಾರ್ಚ್ 30ರಿಂದ ಏಪ್ರಿಲ್ [...]

ಕ್ರಿಕೆಟ್ ಪಂದ್ಯಾಟ: ಭಂಡಾರ್ಕಾರ್ಸ್ ಕಾಲೇಜು ಸಿಬ್ಬಂದಿ ಸಂಘಕ್ಕೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತಕ್ಕೊಳಪಟ್ಟ ಮೂಡಬಿದ್ರೆಯ ಮಹಾವೀರ ಕಾಲೇಜು ಸಿಬ್ಬಂದಿ ಸಂಘ ಆಯೋಜಿಸಿದ ಅಂತರ ಕಾಲೇಜು ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಟದಲ್ಲಿ ಕುಂದಾಪುರದ [...]

ತ್ರಾಸಿ: ಸ್ನೇಹ ಯುತ್ ಕ್ಲಬ್ ವಾರ್ಷಿಕೋತ್ಸವ – ಸ್ನೇಹೋತ್ಸವ-2016

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಮ್ಮ ದೇಶದ ಸಾವಿರಾರು ವರ್ಷಗಳ ಹಿಂದಿನ ಸಂಸ್ಕೃತಿಗಳನ್ನು ಉಳಿಸಿ ಕೊಳ್ಳಬೇಕಾಗಿರುವುದು ನಮ್ಮ ಜವಾಬ್ದಾರಿ. ಇಂದಿನ ಕಾಲದಲ್ಲಿ ಮನೆಯಲ್ಲಿ, ಶಾಲೆಯಲ್ಲಿ, ಸಮಾಜದಲ್ಲಿ ಸಿಗದ ಸಂಸ್ಕಾರ ಸಂಸ್ಕೃತಿಯನ್ನು [...]

ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜು: ಬ್ಯಾಂಕ್ ಪರೀಕ್ಷಾ ಮಾಹಿತಿ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬ್ಯಾಂಕ್‌ನಲ್ಲಿ ಉದ್ಯೋಗ ಪಡೆಯಲು ತೀವ್ರ ಪೈಪೋಟಿಯಿರುವಂತಹ ಪ್ರಸ್ತುತ ದಿನಗಳಲ್ಲೂ ಸಹ, ಸರಿಯಾದ ಪೂರ್ವ ಸಿದ್ಧತೆಗಳೊಡನೆ ನಾವು ಐಬಿಪಿಎಸ್ ಪರೀಕ್ಷೆಯನ್ನು ಬರೆದದ್ದೇ ಆದಲ್ಲಿ ಬ್ಯಾಂಕ್ ನಲ್ಲಿ [...]

ಮರವಂತೆ: ಅಭಿವೃದ್ಧಿಯ ಅಹವಾಲಿಟ್ಟು ಜನಪ್ರತಿನಿಧಿಗಳನ್ನು ಎಚ್ಚರಿಸಿದ ಗ್ರಾಮಸ್ಥರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆಯಲ್ಲಿ ನಿರ್ಮಾಣವಾಗುತ್ತಿರುವ ಚತುಷ್ಪಥ ಹೆದ್ದಾರಿಗೆ ಸೇರುವ ಎಲ್ಲ ಗ್ರಾಮ ರಸ್ತೆಗಳಿಗೆ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸುವುದು, ಬೀದಿದೀಪ ಇಲ್ಲದ ರಸ್ತೆಗಳಿಗೆ ಅದನ್ನು ಅಳವಡಿಸುವುದರೊಂದಿಗೆ ಹಿಂದೆ [...]

ಬೈಂದೂರು: ಕಾಲ್ತೋಡಿನಲ್ಲಿ ಪ್ರಾಚೀನ ಕನ್ನಡ ಶಾಸನ ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಾಲೂಕಿನ ಕಾಲ್ತೋಡು ಗ್ರಾಮದ ಉಂತುನ ಹೊಳೆಯ ಈರಣ್ಣನ ಮಕ್ಕಿಯಲ್ಲಿ 13ನೇ ಶತಮಾನದ ಕನ್ನಡ ಶಾಸನವೊಂದು ಪತ್ತೆಯಾಗಿದೆ. ಶಿವಸ್ತುತಿಯೊಂದಿಗೆ ಪ್ರಾರಂಭವಾಗಿರುವ ಶಾಸನದಲ್ಲಿ ಶಕ ವರ್ಷ 1219 [...]

ವೀಡಿಯೋ ನೋಡಿ | ಬಿಲಿಂಡರ್ ಚಿತ್ರಕ್ಕೆ ಪುನಿತ್ ರಾಜಕುಮಾರ್ ಹಾಡು!

ಬಹುನಿರೀಕ್ಷೆಯ ಕುಂದಗನ್ನಡದ ಚಿತ್ರ ಬಿಲಿಂಡರ್ ಗೆ ಕನ್ನಡದ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಹಾಡಿರುವ ಹಾಡಿ ಕೇಳಿ… ರವಿ ಬಸ್ರೂರು ಅವರ ಕುಂದಗನ್ನಡದ ಪ್ರೀತಿಗೆ ಸಾಥ್ ನೀಡಿರುವ ಪುನಿತ್ ಅವರೂ [...]

ಗಂಗೊಳ್ಳಿ: ಉಚಿತ ಹಿಜಮಾ ಯುನಾನಿ ಚಿಕಿತ್ಸಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಫ್ರೆಂಡ್ಸ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಆಶ್ರಯದಲ್ಲಿ ಮಂಗಳೂರಿನ ಅಲ್ಪೈನ್ ಅಸೋಸಿಯೇಟ್ಸ್ ಸಹಯೋಗದಲ್ಲಿ ಬಾರಿಗೆ ಉಚಿತ ಹಿಜಮಾ ಯುನಾನಿ ಚಿಕಿತ್ಸಾ ಶಿಬಿರ ಸರಕಾರೀ [...]

ಗಂಗೊಳ್ಳಿ ಗ್ರಾಮಸಭೆ: ಬಿಪಿಎಲ್ ಕಾರ್ಡ್ ರದ್ದತಿ, ತ್ಯಾಜ್ಯ ವಿಲೇವಾರಿ ಸಮಸ್ಯೆ ಪ್ರತಿಧ್ವನಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರದ್ದುಗೊಂಡಿರುವ ಬಿಪಿಎಲ್ ಕಾರ್ಡ್ ಸಮಸ್ಯೆ, ಸರಕಾರಿ ಭೂಮಿ, ಕೆರೆ ಅತಿಕ್ರಮಣ, ತ್ಯಾಜ್ಯ ವಿಲೇವಾರಿ ಸಮಸ್ಯೆ, ಅನಿಯಮಿತ ವಿದ್ಯುತ್ [...]