Author
ನ್ಯೂಸ್ ಬ್ಯೂರೋ

ಕಾಶೀ ಮಠದ ಶ್ರೀಮದ್ ಯಾದವೇಂದ್ರ ತೃತೀಯ ಸ್ವಾಮೀಜಿ ಪುಣ್ಯತಿಥಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಶೀ ಮಠದ ಶ್ರೀಮದ್ ಯಾದವೇಂದ್ರ ತೃತೀಯ ಸ್ವಾಮೀಜಿಯವರ ಪುಣ್ಯತಿಥಿಯ ದಿನದಂದು ಹೊನ್ನಾವರದ ವೃಂದಾವನದಲ್ಲಿ ಕೋಟೇಶ್ವರದ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಿಂದ ಸುಮಾರು 25 ಯುವಕರಿಂದ [...]

ವಿಶ್ವರಂಗಭೂಮಿ ದಿನಾಚರಣೆ: ಹಿರಿಯ ರಂಗನಟ ಸುರೇಶ್ ಆಚಾರ್ಯಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಳೆದ ಐವತ್ತು ವರ್ಷಗಳಿಂದ ರಂಗಭೂಮಿ ಚಟುವಟಿಕೆಗಳಲ್ಲಿ ಕೆಲವಾರು ಏಳು-ಬೀಳುಗಳನ್ನು ಕಂಡು ಈಗ ಫಿನಿಕ್ಸ್‌ನಂತೆ ಮತ್ತೆ ಗರಿಗೆದರಿ ತನ್ನ ನೈಜತೆಯ ಮೂಲದಲ್ಲಿ ನಿಂತಿದೆ. ಮನುಷ್ಯರ ನಡೆವೆ [...]

ಶ್ಲೋಕ ಕಂಠ ಪಾಠ ಸ್ಪರ್ಧೆ: ಸುಷ್ಮಾಗೆ ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇವರ ವತಿಯಿಂದ ಧರ್ಮಸ್ಥಳದಲ್ಲಿ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಮೌಲ್ಯಾಧಾರಿತ ಜ್ಞಾನಬಂಧು ಪುಸ್ತಕದ ಶ್ಲೋಕ ಕಂಠ ಪಾಠ ಸ್ಪರ್ಧೆಯಲ್ಲಿ ಕೋಟೇಶ್ವರ [...]

ಕೊಡಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸಂಘ ಸಂಸ್ಥೆಗಳು ಸರಕಾರದ ಹಾಗೂ ಇನ್ನಿತರ ಸಾಮಾಜಿಕ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಜನರಿಗೆ ಬೇಕಾದ ಮಾಹಿತಿ ಮಾರ್ಗದರ್ಶನ [...]

ಗೊಂಬೆಯಾಟ ಅಕಾಡೆಮಿ: ರಾಜಶೇಖರ್ ಹೆಬ್ಬಾರ್, ರಾಮದಾಸ್ ಆಚಾರ್ಯಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಟ್ಟಡ ಗೊಂಬೆಮನೆಯಲ್ಲಿ ಮಾರ್ಚ್ ತಿಂಗಳ ಕಾರ್ಯಕ್ರಮದಲ್ಲಿ ಗೊಂಬೆಯಾಟ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಹಂಗಾರಕಟ್ಟೆ ಕಲಾ ಕೇಂದ್ರದ [...]

ಪ್ರಸಿದ್ದ ವೈದ್ಯ ಡಾ.ಬಿ.ಗೋವರ್ಧನ್ ಹೆಗ್ಡೆ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಬೆಂಗಳೂರಿನ ಪ್ರಸಿದ್ದ ವೈದ್ಯ ಡಾ.ಬಿ.ಗೋವರ್ಧನ್ ಹೆಗ್ಡೆ (70) ಭಾನುವಾರ ತಮ್ಮ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ. ಕಾರ್ಕಳ ತಾಲ್ಲೂಕಿನ ಬೋಳಮಡಿಮಾರ ಗುತ್ತುವಿನ ಅವರು ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ [...]

ಬೀಜಾಡಿ: ಖಾಸಗಿ ಕಾರ್ಯಕ್ರಮಕ್ಕೆ ಅವಕಾಶ ನೀಡದ್ದಕ್ಕೆ ಶಾಲಾ ಶಿಕ್ಷಕರಿಗೆ ಕಿರುಕುಳ. ದೂರು ದಾಖಲು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರಕಾರಿ ಶಾಲೆಯ ಕಟ್ಟಡವನ್ನು ಪರವಾನಿಗೆ ಇಲ್ಲದೇ ಖಾಸಗಿ ಕಾರ್ಯಕ್ರಮಗಳಿಗೆ ನೀಡುವುದಿಲ್ಲ ಎಂದಿದ್ದ ಶಾಲೆಯ ಮುಖ್ಯೋಪಧ್ಯಾಯ ಪದ್ಮನಾಭ ಅಡಿಗ ಅವರನ್ನು ಗುರಿಯಾಗಿಸಿಕೊಂಡು ವಾಣಿಶ್ರೀ ಹೆಬ್ಬಾರ್, ಅನುಪ್ [...]

ಅಟಲ್‌ಜೀ ಜನಸ್ನೇಹಿ ಕೇಂದ್ರ: ಅರ್ಜಿ ವಿಲೇವಾರಿಯಲ್ಲಿ ಕುಂದಾಪುರ ಮೊದಲು

ಸುನಿಲ್ ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಸಲ್ಲಿಸಲಾಗುವ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಿ ಕೇಂದ್ರದಲ್ಲಿ ಶೂನ್ಯ ಅರ್ಜಿ ಸಾಧನೆಗೈದಿರುವ ಕುಂದಾಪುರ ಹೋಬಳಿಯ ಅಟಲ್‌ಜೀ ಜನಸ್ನೇಹ [...]

ಹಾಲಾಡಿ: ಯಕ್ಷಗಾನ ಮೇಳದ ಕ್ಯಾಬ್ ಬೈಕಿಗೆ ಡಿಕ್ಕಿ. ಬೈಕ್ ಸವಾರ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹಾಲಾಡಿಯಲ್ಲಿ ಯಕ್ಷಗಾನ ಮೇಳದ ಕ್ಯಾಬ್ ಹಾಗೂ ಬೈಕ್ ನಡುವಿನ ಅಫಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಘಟನೆ ವರದಿಯಾಗಿದೆ. ಶಿರಿಯಾರ ಯಡಾಡಿ ನಿವಾಸಿ [...]

ಅಂಕಪಟ್ಟಿ ಗೊಂದಲ: ಎಬಿವಿಪಿ ನೇತೃತ್ವದಲ್ಲಿ ಡಾ. ಬಿ.ಬಿ ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮಂಗಳೂರು ವಿವಿ ಪದವಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಅಂಕಪಟ್ಟಿಯು ಹಲವಾರು ಲೋಪಗಳಿಂದ ಕೂಡಿದ್ದು, ಉತ್ತರ ಪತ್ರಿಕೆಯನ್ನು ಮರುಮೌಲ್ಯಮಾಪನ ಹಾಗೂ ಇನ್ನಿತರ ಗೊಂದಲಗಳನ್ನು ನಿವಾರಿಸಬೇಕೆಂದು ಆಗ್ರಹಿಸಿ [...]