Author
ನ್ಯೂಸ್ ಬ್ಯೂರೋ

ಮಹಾಶಿವರಾತ್ರಿ ಮಹೋತ್ಸವದ ಧಾರ್ಮಿಕ ಸಮಾರಂಭ

ಗಂಗೊಳ್ಳಿ : ದೇವರಿಗೆ ಭಕ್ತಿ ಪ್ರದಾನವೇ ಹೊರತು ನಾವು ಅರ್ಪಿಸುವ ವಸ್ತುಗಳಲ್ಲ. ದೇವರನ್ನು ಭಕ್ತಿ ಶ್ರದ್ಧಾಪೂರ್ವಕವಾಗಿ ಸ್ತುತಿಸಿ ಭಜಿಸಿದರೆ ದೇವರು ನಮ್ಮ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ. ಭಜನೆಯಿಂದ ದೇವರನ್ನು ಸುಲಭವಾಗಿ ಒಲಿಸಿಕೊಳ್ಳಲು ಸಾಧ್ಯವಿದೆ. [...]

ದೇವಾಡಿಗ ಸಮಾಜದ ಜಿಪಂ-ತಾಪಂ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

ಉಪ್ಪುಂದ: ಇಲ್ಲಿನ ದೇವಾಡಿಗ ಸಂಘದ ಆಶ್ರಯದಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ಗೆ ಆಯ್ಕೆಯಾದ ಸಮುದಾಯದ ಅಭ್ಯರ್ಥಿಗಳಿಗೆ ಅಭಿನಂದನಾ ಸಮಾರಂಭ ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ಬಿ.ಎ. ಮಂಜು ದೇವಾಡಿಗ [...]

ಸರಸ್ವತಿ ವಿದ್ಯಾಲಯದಲ್ಲಿ ಆರ್.ಎನ್.ರೇವಣ್‌ಕರ್ ಬೀಳ್ಕೊಡುಗೆ

ಗಂಗೊಳ್ಳಿ : ಕೆಲಸದ ಮೇಲೆ ಇರುವ ಆಸಕ್ತಿ ಮತ್ತು ಶ್ರದ್ಧೆ ಎರಡೂ ಕೂಡ ವ್ಯಕ್ತಿಯನ್ನು ಸಮಾಜದಲ್ಲಿ ಎಲ್ಲರಿಂದಲೂ ಗೌರವಿಸಲ್ಪಡುವಂತೆ ಮಾಡುತ್ತದೆ.ಒಳ್ಳೆಯತನ ಸಾವಿರಾರು ಸ್ನೇಹಿತರನ್ನು ಸೃಷ್ಟಿಸಬಲ್ಲುದು. ವ್ಯಕ್ತಿಯ ಶ್ರೇಷ್ಠ ಮೌಲ್ಯದಿಂದ ಸಂಸ್ಥೆಯ ಗೌರವ [...]

ಕುಂದಾಪುರ ತಾಲೂಕಿನಾದ್ಯಂತ ಶಿವನಾಮ ಸ್ಮರಣೆ, ದೇವರನ್ನು ಸ್ಮರಿಸಿ ಪುನೀತರಾದ ಭಕ್ತರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹತ್ತಾರು ಶಿವ ದೇವಾಲಯಗಳಲ್ಲಿ ಶಿವರಾತ್ರಿ ಆಚರಣೆಗೆ ಭಕ್ತಿ ಭಾವದಿಂದ ಜೋರಾಗಿಯೇ ನಡೆಯುತ್ತಿದೆ. ಸಹಸ್ರಾರು ಭಕ್ತರು ಈಶ್ವರ ದೇವಾಲಯಗಳಿಗೆ ಭೇಟಿ ನೀಡಿ ಭಕ್ತಿಪೂರ್ವಕವಾಗಿ ಶ್ರೀ [...]

ಮಹಾ ಶಿವರಾತ್ರಿ: ಮಹಿಮೆ ಮತ್ತು ಜಾಗರಣೆ

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ ಮಂಗಳಕರ ರಾತ್ರಿ. ಹಗಲು ಉಪವಾಸವಿದ್ದು, ರಾತ್ರಿ ವೇಳೆ ಜಾಗರಣೆ ಮಾಡಿ, ಶಿವಧ್ಯಾನ ಮಾಡಿ ಶಿವನ ಕೃಪೆಗೆ ಪಾತ್ರವಾಗುವ [...]

ಪೋಟೋ ಆಲ್ಬಂ: ತೆಕ್ಕಟ್ಟೆ ವಿರಾಟ್ ಹಿಂದೂ ಸಮಾಜೋತ್ಸವದ ಚಿತ್ರಗಳು

ತೆಕ್ಕಟ್ಟೆಯಲ್ಲಿ ಜರುಗಿದ ವಿರಾಟ್ ಹಿಂದೂ ಸಮಾಜೋತ್ಸವ ಚಿತ್ರಗಳನ್ನು ನೋಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಚಿತ್ರಗಳು – ಇಲ್ಲಿ ಕ್ಲಿಕ್ ಮಾಡಿ Photos – Click Here ಸುದ್ದಿ ►ತೆಕ್ಕಟ್ಟೆ ವಿರಾಟ [...]

ಯಾವ ಶಕ್ತಿಗೂ ಹಿಂದೂಗಳನ್ನು ಹಿಮ್ಮೆಟ್ಟಿಸಲಾಗದು. ಹಿಂದೂ ಸಮಾಜ ಸಂಘಟಿತವಾಗಿದೆ: ಗೋಪಾಲಜಿ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಜಗತ್ತಿಗೆ ಸಂಸ್ಕೃತಿ, ಶಾಂತಿ-ಸೌಹಾರ್ದತೆಯ ನೀತಿ ಅರುಹಿದ ಹಿಂದೂಗಳ ಮೇಲೆ ನಿರಂತರವಾಗಿ ಆಕ್ರಮಣವಾಗುತ್ತಲೇ ಬಂದಿದೆ. ಇಲ್ಲಿಯವರೆಗೂ ಸಹನಶೀಲರೇ ಆಗಿದ್ದ ಹಿಂದೂಗಳು ಇನ್ನು ಸಮಾಜದ ಮೇಲಿನ ದುಷ್ಕೃತ್ಯವನ್ನು [...]

ಕೋಟ-ಪಡುಕೆರೆ ಸರಕಾರಿ ಕಾಲೇಜು: ಪುನರ್‌ಮಿಲನದಲ್ಲಿ ಹಳೆ ವಿದ್ಯಾರ್ಥಿಗಳು, ತಾರೆ, ಗಣ್ಯರ ಸಂಗಮ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸಮಾಜದಲ್ಲಿ ಒಳ್ಳೆಯ ವ್ಯಕ್ತಿತ್ವನ್ನು ರೂಪಿಸಿಕೊಳ್ಳಬೇಕಾದರೇ ಶಿಕ್ಷಣ ಅತ್ಯಗತ್ಯ. ಶಾಲಾ ಕಾಲೇಜಿನಲ್ಲಿ ಕಲಿತ ಬಳಿಕ ಅಲ್ಲಿನ ಋಣವನ್ನು ಮರೆಯದೇ ಶಾಲೆಯ ಅಭಿವೃದ್ಧಿಗಾಗಿ ಚಿಂತಿಸುವ ನೆಲೆಯಲ್ಲಿ ಪುನರ್‌ಮಿಲನಗೊಂಡ [...]

ಗಂಗೊಳ್ಳಿ ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕೋತ್ಸವ

ಗಂಗೊಳ್ಳಿ: ಯುವಶಕ್ತಿ ಯಾವುದೇ ಊರಿನ ಅತ್ಯಮೂಲ್ಯ ಆಸ್ತಿ. ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಪ್ರಯತ್ನವನ್ನು ಯುವಕರು ಮಾಡಬೇಕಿದೆ.ಹಾಗಾದಾಗ ಊರು ಸಮಾಜ ದೇಶ ಎಲ್ಲವೂ ಅಭಿವೃದ್ಧಿಯಾಗುತ್ತದೆ ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿಗಳಾದ [...]

ರೋಶನ್ ಹೋಮಿಯೊಪಥಿಕ್: ಉಚಿತ ವೈದ್ಯಕೀಯ ಮಾಹಿತಿ ಮತ್ತು ಚಿಕಿತ್ಸಾ ಶಿಬಿರ

ಬೈಂದೂರು: ಇಲ್ಲಿನ ರೋಶನ್ ಹೋಮಿಯೊಪಥಿಕ್ ಸಹಯೋಗದಲ್ಲಿ ಮಂಗಳೂರು ದೇರಳಕಟ್ಟೆ  ಫಾದರ್ ಮುಲ್ಲರ್ ಹೋಮಿಯೊಪಥಿಕ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ತಜ್ಞವೈದ್ಯರಿಂದ ಉಚಿತ ವೈದ್ಯಕೀಯ ಮಾಹಿತಿ ಮತ್ತು ಚಿಕಿತ್ಸಾ ಶಿಬಿರ ರೋಟರಿ ಸಮುದಾಯ [...]