Author
ನ್ಯೂಸ್ ಬ್ಯೂರೋ

ಮಾ.6ಕ್ಕೆ ತೆಕ್ಕಟ್ಟೆಯಲ್ಲಿ ಬೃಹತ್ ವಿಶ್ವ ಹಿಂದೂ ಸಮಾಜೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹಿಂದೂ ಸಮಾಜದ ಸಾಮರಸ್ಯ, ದೇಶಪ್ರೇಮವನ್ನು ಸಾರುವ, ಸ್ವಾಭಿಮಾನಿ ಯುವಕರನ್ನು ರೂಪಿಸುವ ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ತೆಕ್ಕಟ್ಟೆ ಘಟಕದ ಆಶ್ರಯದಲ್ಲಿ ವಿರಾಟ [...]

ಗಂಗೊಳ್ಳಿ: ಮೃತ ಜ್ಯೋತಿ ಖಾರ್ವಿ ಮನೆಗೆ ಎಸ್ಪಿ ಅಣ್ಣಾಮಲೈ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ : ಮೈದುನ ಹಾಗೂ ಆಕೆಯ ಪತ್ನಿಯಿಂದ ಕೊಲೆಯಾದ ಗಂಗೊಳ್ಳಿಯ ಉಪ್ಪಿನಕುದ್ರು ಕಳವಿನಬಾಗಿಲು ನಿವಾಸಿ ಜ್ಯೋತಿ ಖಾರ್ವಿ ಮನೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ [...]

ಕೊಲ್ಲೂರು ದೇವಳದ ಚಿನ್ನ ಕಳವು ಪ್ರಕರಣ: ಒಟ್ಟು ಐವರ ಬಂಧನ. 18ಮಂದಿಯ ವಿಚಾರಣೆ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಕಳೆದ ಕೆಲವಾರು ದಿನಗಳಿಂದ ಭಾರಿ ಗದ್ದಲ ಎಬ್ಬಿಸಿದ್ದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸೇವಾ ಕೌಂಟರ್‌ನ ತಿಜೋರಿ ಚಿನ್ನ ಕಳವು ಪ್ರಕರಣವನ್ನು ಭೇದಿಸುವಲ್ಲಿ ಎಸ್ಪಿ [...]

ಯುವಕರನ್ನು ಸ್ವ-ಉದ್ಯೋಗಿಗಳನ್ನಾಗಿಸಿ ದೇಶದ ನಿರುದ್ಯೋಗ ಸಮಸ್ಯೆ ನಿವಾರಿಸಿ

ಕುಂದಾಪುರ: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಂದಾಪುರ, ಕೋಟೇಶ್ವರ, ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಮತ್ತು ರುಡ್‌ಸೆಟ್ ಸಂಸ್ಥೆ ಬ್ರಹ್ಮಾವರ ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ [...]

ಹಟ್ಟಿಯಂಗಡಿಯಲ್ಲಿ ಸಹಸ್ರನಾಳೀಕೇರ ಮಹಾ ಗಣಯಾಗ, ನವಚಂಡೀ ಹವನ ಸಂಪನ್ನ

ಇತಿಹಾಸ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವದ ಅಂಗವಾಗಿ ೧೦೦೮ ತೆಂಗಿನಕಾಯಿ ಅಷ್ಟೋತ್ತರ ಸಹಸ್ರನಾಳಿಕೇರ ಮಹಾ ಗಣಯಾಗ ಮತ್ತು ನವಚಂಡೀ ಹವನ ಋತ್ವಿಜರ ವೇದ ಮಂತ್ರ ಘೋಷಗಳೊಂದಿಗೆ ಸಾವಿರಾರು [...]

ಕುಂದಾಪುರ: ಸದಾನಂದ ನಾಯಕ್‌ಗೆ ಬೀಳ್ಕೊಡುಗೆ

ಕುಂದಾಪುರ : ಕುಂದಾಪುರ ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರ ಸಂಘದಿಂದ ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸುದೀರ್ಘ 34 ವರುಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚೆಗೆ [...]

ಉಪ್ಪಿನಕುದ್ರುವಿನಲ್ಲಿ ವಿಶ್ವವಿದ್ಯಾಲಯವನ್ನು ಮೀರಿದ ಸಾಧನೆ : ರಂಜಿತ್ ಕುಮಾರ್ ಶೆಟ್ಟಿ

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಆಶ್ರಯದಲ್ಲಿ ರೋಟರಿ ಕ್ಲಬ್ ಕುಂದಾಪುರದ ಸಹಭಾಗಿತ್ವದಲ್ಲಿ ನಡೆದ ತಿಂಗಳ ಕಾರ್ಯಕ್ರಮದಲ್ಲಿ ನಮ್ಮ ಕಲಾಕೇಂದ್ರದ ಮೂಲಕ ಅನುಪಮ ಕಲಾ ಸೇವೆಯನ್ನು ಸಲ್ಲಿಸುತ್ತಿರುವ ರಂಜಿತ್‌ಕುಮಾರ್ ಶೆಟ್ಟಿ ವಕ್ವಾಡಿ, ಶ್ರೀಮತಿ [...]

ಬೈಂದೂರು: ಚಿರತೆಗಾಗಿ ಕಾದು ಕುಳಿತವರು ಕೊನೆಗೂ ಕಂಡದ್ದೇನು ಗೊತ್ತೆ?

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಅಲ್ಲಿ ನೂರಾರು ಜನ ಸೇರಿದ್ದರು. ಅರಣ್ಯ ಇಲಾಖೆಯ ಸಿಬ್ಬಂದಿಗಳೂ ಸಹ ಬಿಡದೇ ಹುಡುಕಾಡುತ್ತಿದ್ದರು. ಕೆಲವರು ನೋಡಿದ್ದೇನೆ ಎನ್ನುತ್ತಾರೆ. ಕೆಲವರು ಇದೇ ಹೆಜ್ಜೆಗುರುತು ನೋಡಿ ಅನ್ನುತ್ತಿದ್ದಾರೆ. [...]

ರೋಟರಿಯ ಸ್ನೇಹ ಒಡನಾಟ ಅನನ್ಯ : ಎ.ಎಸ್.ಎನ್. ಹೆಬ್ಬಾರ್

ಕುಂದಾಪುರ: ಸ್ನೇಹ, ಒಡನಾಟ, ಶಾಂತಿಗಾಗಿ ಹುಟ್ಟಿಕೊಂಡ ರೋಟರಿಗೆ 111 ವರ್ಷ ಕಳೆದರೂ 16ರ ತರುಣಿಯಂತೆ ನವ ಉತ್ಸಾಹದಿಂದ ಮುನ್ನಡೆಯುತ್ತಿದ್ದು ದಿನದಿಂದ ದಿನಕ್ಕೆ ರೋಟರಿ ಹೊಸ ಯುವಕರನ್ನು ತನ್ನೊಳಗೆ ಬರಮಾಡಿ ಕೊಳ್ಳುತ್ತಾ ಬೆಳೆಯುತ್ತಿದೆ. ನಾವೆಲ್ಲರೂ [...]

ಉಳ್ಳೂರು: ಮಾಗೋಳಿ ಗೋವಿ೦ದ ಶೇರುಗಾರರಿಗೆ ಸನ್ಮಾನ

ಕು೦ದಾಪುರ: ಉಳ್ಳೂರು ಕಾರ್ತಿಕೇಯ ಸುಬ್ರಹ್ಮಣ್ಣ ಪ್ರೆ೦ಡ್ಸ ಇದರ ವಿದ್ಯಾನಿಧಿ ಹಾಗೂ ಆರೋಗ್ಯನಿಧಿ ಸಹಾಯೂರ್ಧ ನಡೆದ ಸಾಲಿಗ್ರಾಮ ಮೇಳದ ಯಕ್ಷಗಾನ ವೇದಿಕೆಯಲ್ಲಿ ಕರ್ನಾಟಕ ರಾಜ್ಸೋತ್ಸವ ಪ್ರಶಸ್ತಿ ಪುರಸ್ಥತರಾದ ಹಿರಿಯ ಯಕ್ಷಗಾನ ಕಲಾವಿದರಾದ ಮಾಗೋಳಿ [...]