Author
ನ್ಯೂಸ್ ಬ್ಯೂರೋ

ಗೆಲುವಿನ ಮುನ್ಸೂಚನೆ ನೀಡಿತ್ತು ಬೈಂದೂರು ಬಿಜೆಪಿ ಅಧ್ಯಕ್ಷರ ಮನೆಯಲ್ಲರಳಿದ ಕಮಲ!

ಕುಂದಾಪುರ: ಕಾಕತಾಳಿಯವೋ ಏನೋ. ಫೆ.23ರ ಬೆಳಿಗ್ಗೆ ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸುಕುಮಾರ ಶೆಟ್ಟಿ ಅವರ ಮನೆಯಲ್ಲಿ ಅರಳಿದ ಕಮಲ ಗೆಲುವಿನ ಮುನ್ಸೂಚನೆ ನೀಡಿತ್ತು. ನಾಲ್ಕು ಜಿಪಂ ಸೀಟುಗಳ ನಿರೀಕ್ಷೆಯಲ್ಲಿದ್ದ ಅಧ್ಯಕ್ಷರಿಗೆ [...]

ಅಭ್ಯರ್ಥಿಗಳ ಭವಿಷ್ಯ ನಿರ್ಧಾರಕ್ಕೆ ಕ್ಷಣಗಣನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕಳೆದ ಫೆ.20 ರಂದು ನಡೆದ ಕುಂದಾಪುರ ತಾಪಂ, ಜಿಪಂ ಚುನವಾವಣೆ ಮತ ಎಣಿಕೆ ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜ್‌ನಲ್ಲಿ ಬೆಳಗ್ಗೆ 8 ರಿಂದ ಆರಂಭವಾಗಲಿದೆ. ಕುಂದಾಪುರ ಕ್ಷೇತ್ರದ [...]

ಕೊಲ್ಲೂರು ದೇವಳದ ಚಿನ್ನ ಕಳವು ಪ್ರಕರಣ. ಆಪಾದಿತ ನೌಕರ ಶಿವರಾಮ ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ತಿಜೋರಿಯ ಕೀಲಿಕೈಯೊಂದಿಗೆ ನಾಪತ್ತೆಯಾಗಿದ್ದ ದೇವಳದ ಡಿ ದರ್ಜೆಯ ನೌಕರ ಶಿವರಾಮ್ ಅವರನ್ನು ಕೊಲ್ಲೂರು ಪೊಲೀಸರು ಸೋಮವಾರ ಪತ್ತೆಹಚ್ಚಿ ಠಾಣೆಗೆ [...]

ಕ್ರಿಕೆಟ್: ಕುಂದಾಪುರ ಬಾರ್ ಅಸೋಸಿಯೇಶನ್‌ಗೆ ದ್ವಿತೀಯ ಸ್ಥಾನ

ಕುಂದಾಪುರ: ಬಾರ್ ಅಸೋಸಿಯೇಶನ್ ಪುತ್ತೂರಿನ ಆಶ್ರಯದಲ್ಲಿ ಉಡುಪಿ, ದಕ್ಷಿಣಕನ್ನಡ, ಕೊಡಗು ಜಿಲ್ಲೆಯನ್ನೊಳಗೊಂಡ ವಕೀಲರಿಗಾಗಿ ಏರ್ಪಡಿಸಿದ ಜಿಲ್ಲಾ ಇಂಟರ್ ಬಾರ್ ಕ್ರಿಕೆಟ್ ಪಂದ್ಯಾ ಕೂಟದಲ್ಲಿ ಭಾಗವಹಿಸಿದ ನ್ಯಾಯವಾದಿ ರಾಘವೇಂದ್ರಚರಣ ನಾವಡ ನಾಯಕತ್ವದ ಕುಂದಾಪುರ [...]

ಫೆ.24-26 : ಹಟ್ಟಿಯಂಗಡಿಯಲ್ಲಿ 1008 ತೆಂಗಿನ ಕಾಯಿ ಸಹಸ್ರನಾಳೀಕೇರ ಮಹಾ ಗಣಯಾಗ, ನವಚಂಡೀ ಹವನ

ಇತಿಹಾಸ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವದ ಅಂಗವಾಗಿ ಫೆ. 24ರಿಂದ 26ರವರೆಗೆ 1008 ತೆಂಗಿನಕಾಯಿ ಅಷ್ಟೋತ್ತರ ಸಹಸ್ರನಾಳಿಕೇರ ಮಹಾ ಗಣಯಾಗ ಮತ್ತು ನವಚಂಡೀ ಹವನ ಸೇರಿದಂತೆ ವಿವಿಧ [...]

ಬಂಟರ ಸಂಘದ ಕ್ರೀಡಾ ಸಂಚಾಲಕರಾಗಿ ರಾಜಾರಾಮ ಶೆಟ್ಟಿ ಆಯ್ಕೆ

ಕುಂದಾಪುರ: ತಾಲೂಕು ಯುವ ಬಂಟರ ಸಂಘದ ಕ್ರೀಡಾ ಸಂಚಾಲಕರಾಗಿ ರಾಜಾರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ಕುಂದಾಪುರ ತಾಲೂಕಿನ ಹೈಕಾಡಿಯ ನಿವಾಸಿಯಾಗಿದ್ದು, ಪ್ರಸ್ತುತ ಎಣ್ಣೆಹೊಳೆ ರಾಧಾ ನಾಯಕ್ ಸರಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ [...]

ಮೌಲಾನಾ ಜಮೀರ್ ಅಹ್ಮದ್ ರಶ್ದಿ, ಜನಾಬ್ ಬುಡಾನ್ ಸಾಹೇಬ್‌ಗೆ ಸನ್ಮಾನ

ಬೈಂದೂರು: ಹಳಗೇರಿಯಲ್ಲಿ ಅಲ್-ವಫಾ ವೆಲ್‌ಫೇರ್ ಸೋಸೈಟಿ ವತಿಯಿಂದ ಜಾಮೀಯಾ ಮಸೀದಿ ವಠಾರದಲ್ಲಿ ಅಂತರ್ ಜಿಲ್ಲಾಮಟ್ಟದ ನಅತ್ ಸ್ಪರ್ಧೆ ನಡೆಯಿತು. ನಅತ್ ಸ್ಪರ್ಧಾ ವಿಜೇತರು: ಹಿರಿಯರ ವಿಭಾಗದಲ್ಲಿ ಮರುಡೇಶ್ವರದ ಅಬ್ದುಲ್ ರೆಹೆಮಾನ್(ಪ್ರಥಮ), ವಲ್ಕಿ [...]

ಚರ್ಮರೋಗ ಮತ್ತು ಕಣ್ಣಿನ ಪೊರೆ ತಪಾಸಣೆ ಶಿಬಿರ

ಕುಂದಾಪುರ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕಂಡ್ಲೂರು, ಪ್ರಸಾದ್ ನೇತ್ರಾಲಯ ಉಡುಪಿ, ಗ್ರಾಮ ಪಂಚಾಯತ್ ಕಾವ್ರಾಡಿ, ರೋಟರಿ ಕ್ಲಬ್ ಅಂಪಾರು ಇವರ ಜಂಟಿ [...]

ಗಂಗೊಳ್ಳಿಯಲ್ಲಿ ಯಜ್ಞ ಸಂಕಲ್ಪ

ಗಂಗೊಳ್ಳಿ: ಹಿಂದು ಜಾಗರಣೆ ವೇದಿಕೆ ಗಂಗೊಳ್ಳಿ ಇವರ ಆಶ್ರಯದಲ್ಲಿ ೫೦೫ ಲಕಶಗಳ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಅಯೋಧ್ಯೆಯಲ್ಲಿ ಅತೀ ಶೀಘ್ರದಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ, ಕರಾವಳಿ ಜಿಲ್ಲೆಯನ್ನು [...]

ಮಜಾ ಟಾಕೀಸ್‌ನಲ್ಲಿ ಮೂರು ಮುತ್ತುಗಳ ಅಭಿನಯಕ್ಕೆ ಪ್ರೇಕ್ಷಕ ಫಿದಾ

ಕುಂದಾಪ್ರ ಡಾಟ್ ಕಾಂ. ಕನ್ನಡದ ಪ್ರಸಿದ್ಧ ಶೋ ’ಮಜಾ ಟಾಕೀಸ್’ನಲ್ಲಿ ಕುಂದಾಪುರದ ಮೂರು ಮುತ್ತುಗಳು ಖ್ಯಾತಿಯ ರೂಪಕಲಾ ತಂಡ ಭಾಗವಹಿಸಿ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದೆ. ಶೋನಲ್ಲಿ ಅವರ ನಾಟಕದ ಆಯ್ದ [...]