Author
ನ್ಯೂಸ್ ಬ್ಯೂರೋ

ಬೈಂದೂರು : ರೈಲ್ವೆ ಮೇಲ್ಸೆತುವೆಗಾಗಿ ಸಾರ್ವಜನಿಕರ ಪ್ರತಿಭಟನೆ

ಬೈಂದೂರು: ಬೈಂದೂರು-ಗಂಗನಾಡು ರಸ್ತೆ ಎಲ್.ಸಿ. ೭೩ ರೈಲ್ವೆಗೇಟ್ ಬಳಿ ಮೇಲ್ಸೆತುವೆ ನಿರ್ಮಾಣ ಮಾಡುವಂತೆ ಆಗ್ರಹಿಸಿ ಬೈಂದೂರು ತಾಲೂಕು ರಚನಾ ಹೋರಾಟ ಸಮಿತಿಯ ಅಧ್ಯಕ್ಷ ಬಿ. ಜಗನ್ನಾಥ ಶೆಟ್ಟಿ ನೇತೃತ್ವದಲ್ಲಿ ಸಾರ್ವಜನಿಕರು ಶುಕ್ರವಾರ [...]

ಯುವಶಕ್ತಿಯ ಕೈಯಲ್ಲಿ ದೇಶದ ಭವಿಷ್ಯ: ಯಡಿಯೂರಪ್ಪ

ಕುಂದಾಪುರ: ಕೇಂದ್ರದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಅಧಿಕಾರಕ್ಕೆ ಬಂದ ಬಳಿಕ ಭಾರತದ ಸಂಸ್ಕೃತಿ, ಧರ್ಮ, ಆಚಾರ-ವಿಚಾರ ಹಾಗೂ ಅಭಿವೃದ್ದಿಗಳು ಹಿಂದೆಂದೂ ಕಾಣದ ಉಚ್ಚ್ರಾಯ ಮಟ್ಟಕ್ಕೆ ತಲುಪಿದ್ದು, ಪ್ರಚಂಚದಲ್ಲಿ ಭಾರತೀಯರು ತಲೆಯೆತ್ತಿ ತಿರುಗಾಡುವ [...]

ರಾಜ್ಯ ಸರಕಾರ ಜನಸಾಮಾನ್ಯರ ಬದುಕಿನೊಂದಿಗೆ ಚಲ್ಲಾಟವಾಡುತ್ತಿದೆ: ಬಿ.ಎಸ್.ವೈ

ಬೈಂದೂರು: ಅಸಮರ್ಥ ಸಚಿವರ ತಂಡ ಕಟ್ಟಿಕೊಂಡು ರಾಜ್ಯಭಾರ ಮಾಡುತ್ತಿರುವ ಮುಖ್ಯಮಂತ್ರಿ. ಭ್ರಷ್ಟಾಚಾರದಿಂದ ತಾಂಡವವಾಡುತ್ತಿರುವ ರಾಜ್ಯ. ಸರಕಾರದಿಂದ ಮಂಜೂರಾದ ಅಭಿವೃದ್ಧಿ ಕಾರ್ಯಗಳು ಅನುಷ್ಟಾನಗೊಳ್ಳದೇ ಸ್ಥಗಿತಗೊಂಡಿದ್ದು, ರಾಜ್ಯದ ತುಘಲಕ್ ಸರಕಾರಕ್ಕೆ ಬುದ್ದಿ ಕಲಿಸುವ ಕಾಲ [...]

ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಬ್ರಹ್ಮರಥೋತ್ಸವ

ಬಸ್ರೂರು: ಇತಿಹಾಸ ಪ್ರಸಿದ್ಧ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ 7ನೇ ವರ್ಷದ ಬ್ರಹ್ಮರಥೋತ್ಸವವು ಶುಕ್ರವಾರ ವಿಜೃಂಭಣೆಯಿಂದ ಜರಗಿತು. ಮಧ್ಯಾಹ್ನ 2 ಗಂಟೆಗೆ ಮಹಾಬಲಿ ಪ್ರದಾನ, ರಥಾರೋಹಣ, ಸಂಜೆ 7 ಗಂಟೆಗೆ ಬ್ರಹ್ಮರಥೋತ್ಸವ, ಮಹಾಸಮಾರಾಧನೆ, [...]

ಸಾಲಬಾದೆ: ರಬ್ಬರ್ ಕೃಷಿಕ ಆತ್ಮಹತ್ಯೆಗೆ ಶರಣು

ಕುಂದಾಪುರ: ರಬ್ಬರ್ ಬೆಲೆ ಇಳಿತ, ರಬ್ಬರ್ ಇಳುವರಿ ಕಡಿತ ಮತ್ತು ಸಾಲಬಾದೆಯಿಂದ ನೊಂದ ರಬ್ಬರ್ ಕೃಷಿಕ ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಬೈಂದೂರು ವಿಧಾನ ಸಭಾ ಕ್ಷೇತ್ರ ಜಡ್ಕಲ್ ಗ್ರಾಮ, [...]

ಚುಕ್ಕಿ ಚಂದ್ರಮ-ಶಿಕ್ಷಕರಿಗಾಗಿ ಆಕಾಶ ವೀಕ್ಷಣೆ ಕಾರ್ಯಕ್ರಮ

ಕುಂದಾಪುರ: ಶ್ರೀ ವೆಂಕಟರಮಣದೇವ ಶಿಕ್ಷಣ ಮತ್ತು ಸಂಸ್ಕೃತಿ ಪ್ರತಿಷ್ಠಾನ ಮತ್ತು ಕುಂದಾಪುರದ ಸಮುದಾಯ ಸಾಂಸ್ಕೃತಿಕ ಸಂಘಟನೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಶ್ರಯದಲ್ಲಿ ಕುಂದಾಪುರ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ ಜತೆಯಾಗಿ [...]

ಬೇರೆಯವರ ನಿರ್ಧಾರಗಳ ಮೇಲೆ ಬದುಕು ಕಟ್ಟಿಕೊಳ್ಳಬೇಡಿ: ನರೇಂದ್ರ ಎಸ್. ಗಂಗೊಳ್ಳಿ

ಕುಂದಾಪುರ: ಬೇರೆಯವರ ನಿರ್ಧಾರಗಳ ಮೇಲೆ ನಿಮ್ಮ ಬದುಕನ್ನು ಕಟ್ಟಿಕೊಳ್ಳಲು ಹೊರಡಬೇಡಿ. ಎಲ್ಲವನ್ನೂ ಅವಲೋಕಿಸಿಕೊಂಡು ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಛಾತಿ ಇದ್ದಾಗ ಮಾತ್ರ ಸುಂದರವಾದ ಬದುಕು ನಮ್ಮದಾಗಲು ಸಾಧ್ಯ ಎಂದು ಗಂಗೊಳ್ಳಿಯ ಸರಸ್ವತಿ [...]

ಗೋವಾ ವಿಚಾರ ಗೋಷ್ಠಿಗೆ ಡಾ. ರೂಪಶ್ರೀ

ಬೈಂದೂರು: ಗೋವಾ ರಾಜ್ಯದ ಪಿಲಾರ್‌ನ ಫಾ. ಅಗ್ನೆಲ್ ಕಾಲೇಜಿನಲ್ಲಿ ಫೆ ೧೧ರಂದು ನಡೆಯುವ ’ಸಾಂಪ್ರದಾಯಿಕ ಮನೆಮದ್ದು ಮತ್ತು ಆಧುನಿಕ ವೈದ್ಯಕೀಯ ಉಪಕ್ರಮಗಳು’ ಕುರಿತಾದ ಒಂದು ದಿನದ ವಿಚಾರ ಗೋಷ್ಠಿಯಲ್ಲಿ ವಿಚಾರ ಮಂಡಿಸಲು [...]

ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿಯಿಂದ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ

ಗಂಗೊಳ್ಳಿ: ಕೋಮುಸೂಕ್ಷ್ಮ ಪ್ರದೇಶ ಎಂದು ಹೆಸರಾಗಿದ್ದ ಗಂಗೊಳ್ಳಿಯಲ್ಲಿಗ ಯಾವುದೇ ಘರ್ಷಣೆಗಳಿಲ್ಲ. ಆದರೆ ಸ್ಟೀಲ್ ಬೋಟ್ ದುರಸ್ತಿ ನೆಪದಲ್ಲಿ ಕಬ್ಬಿಣ ಮತ್ತು ರಾಸಾಯನಿಕ ವಸ್ತುಗಳ ಬಳಕೆಯಿಂದ ಜನರ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. [...]

ಬೈಂದೂರು: ಪಾಠ ಮಾಡಲು ಉಪನ್ಯಾಸಕರಿಲ್ಲ. ವಿದ್ಯಾರ್ಥಿಗಳ ಪ್ರತಿಭಟನೆ

ಬೈಂದೂರು: ಅತಿಥಿ ಶಿಕ್ಷಕರ ಪ್ರತಿಭಟನೆಯಿಂದಾಗಿ ಕಳೆದ ಹಲವಾರು ದಿನಗಳಿಂದ ವಿಧ್ಯಾರ್ಥಿಗಳ ಭವಿಷ್ಯದ ವಿರುದ್ದ ಆಟವಾಡುತ್ತಿರುವ ಅತಿಥಿ ಶಿಕ್ಷಕರ ವಿರುದ್ದ ಬೈಂದೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಎದುರುಗಡೆ ವಿದ್ಯಾರ್ಥಿಗಳು ಮೂರನೇ [...]