Author
ನ್ಯೂಸ್ ಬ್ಯೂರೋ

ಬೈಂದೂರು: ಲಕ್ಷಮೋದಕ ಗಣಪತಿ ಮಹಾಯಾಗ ನಾಗಮಂಡಲೋತ್ಸವ ಧಾರ್ಮಿಕ ಕಾರ್ಯಕ್ಕೆ ಚಾಲನೆ

ಬೈಂದೂರು: ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಐದು ದಿನಗಳ ಕಾಲ ಜರುಗುವ ಸಾರ್ವಜನಿಕ ಲಕ್ಷಮೋದಕ ಗಣಪತಿ ಮಹಾಯಾಗ ಮತ್ತು ವಿಶೇಷ ಚತುಃಪವಿತ್ರ ನಾಗಮಂಡಲೋತ್ಸವದ ಧಾರ್ಮಿಕ ವಿಧಿ-ವಿಧಾನಗಳು ಮಂಗಳವಾರ ಬೆಳಿಗ್ಗೆ ದೇವಳದ [...]

ಬೈಂದೂರು: ಅತಿಥಿ ಉಪನ್ಯಾಸಕರ ಪ್ರತಿಭಟನೆ, ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಬೈಂದೂರು: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಕೆಲಸ ಭದ್ರತೆ ನೀಡಬೇಕಿದ್ದ ಸರಕಾರ ಖಾಯಂ ಉಪನ್ಯಾಸಕರ ನೇಮಕಾತಿಯಲ್ಲಿ ತಾರತಮ್ಯ ನೀತಿ ತಳೆದು ನಮ್ಮನ್ನು ಬೀದಿ ತರುವ [...]

ಮಕ್ಕಳಿಗೆ ಬಾಲ್ಯದಲ್ಲಿ ಸಂಸ್ಕೃತಿ, ಸಂಸ್ಕಾರದ ಶಿಕ್ಷಣಕ್ಕೆ ಒತ್ತು ನೀಡಿ : ಕೃಷ್ಣರಾಯ ಶ್ಯಾನುಭಾಗ್ ಕರೆ

ಗಂಗೊಳ್ಳಿ: ಇತ್ತೀಚಿನ ದಿನಗಳಲ್ಲಿ ಸಂಸ್ಕೃತಿ ಸಂಸ್ಕಾರದ ಕೊರತೆಯಿಂದ ಯುವಜನರು ದಾರಿ ತಪ್ಪುತ್ತಿದ್ದಾರೆ. ಇಂದು ಮಕ್ಕಳಿಗೆ ಹೆಚ್ಚೆಚ್ಚು ಕಲಿಯಲು ಪ್ರೋತ್ಸಾಹ ದೊರೆಯುತ್ತಿದ್ದರೂ ಅವರಲ್ಲಿ ಸರಿಯಾದ ಮಾರ್ಗದರ್ಶನದ ಕೊರತೆ ಎದ್ದು ಕಾಣುತ್ತಿದೆ. ಹೀಗಾಗಿ ಮಕ್ಕಳಿಗೆ [...]

ಫೆ.9-13: ವತ್ತಿನಕಟ್ಟೆಯಲ್ಲಿ ಲಕ್ಷಮೋದಕ ಗಣಪತಿ ಮಹಾಯಾಗ, ಚತುಃಪವಿತ್ರ ನಾಗಮಂಡಲೋತ್ಸವ

ಬೈಂದೂರು: ಇಲ್ಲಿನ ಐತಿಹಾಸಿಕ ಪ್ರಸಿದ್ದ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಫೆ.09ರಿಂದ ಫೆ.13ರವರೆಗೆ ನಡೆಯಲಿರುವ ಸಾರ್ವಜನಿಕ ಲಕ್ಷಮೋದಕ ಗಣಪತಿ ಮಹಾಯಾಗ ಮತ್ತು ಫೆ.13ರಂದು ನಡೆಯುವ ವಿಶೇಷ ಚತುಃಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮಕ್ಕೆ [...]

ಅಂಜಲಿ ಆಸ್ಪತ್ರೆ ಬೈಂದೂರು: ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೈಂದೂರು: ಮನುಷ್ಯನ ಆರೋಗ್ಯಕ್ಕೆ ಯಾವುದೇ ತೊಂದರೆಯಾದಾಗ ಮನಕ್ಲೇಷ ಉಂಟಾಗುತ್ತದೆ. ಆಗ ಏನಿದ್ದರೂ ಸುಖ ಅನುಭವಿಸಲು ಅಸಾಧ್ಯ. ಸುಖಕ್ಕೆ ಆರೋಗ್ಯವೇ ಮೂಲ ಕಾರಣ. ಆದುದರಿಂದ ಆರೋಗ್ಯ ರಕ್ಷಣೆಗೆ ಪ್ರಾಶಸ್ತ್ಯ ನೀಡಬೇಕು ಎಂದು ಉತ್ತರ [...]

ಚುನಾವಣೆ ಬಹಿಷ್ಕಾರದ ಬಿಸಿ. ಬೈಂದೂರು ಶಾಸಕರಿಗೆ ತರಾಟೆ

ಬೈಂದೂರು: ಬಿಜೂರು ಗ್ರಾಮದ 2ನೇ ವಾರ್ಡಿನ ಸಾಲಿಮಕ್ಕಿ ಭಾಗದ ನಿವಾಸಿಗಳು ಈ ಬಾರಿಯ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸಿದ ಹಿನ್ನೆಲೆಯಲ್ಲಿ ಈ ಪ್ರದೇಶಕ್ಕೆ ಭೇಟಿ ನೀಡಿದ ಶಾಸಕ [...]

ಏಕ್ ವಿಂಶತಿ ವಿಪ್ರ ಅಧಿವೇಶನದಲ್ಲಿ ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿಗೆ ಗೌರವ

ಕುಂದಾಪುರ: ಹಿಂದೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಹೆಚ್ಚು ಪ್ರಧಾನತೆ ನೀಡುತ್ತಿದ್ದು, ಪ್ರಸಕ್ತ ಕಾಲಘಟ್ಟದಲ್ಲಿ ಶಿಕ್ಷದಲ್ಲಿ ಮೌಲ್ಯ ಕಡಿಮೆಯಾಗುತ್ತಿದೆ. ಸಂಘಟನೆ ಮೂಲಕ ವೇದ, ಸಂಸ್ಕಾರ, ಪುರಾಣದೊಟ್ಟಿಗೆ ನಮ್ಮತನದ ಅರಿವು ಮೂಡಿಸುವ ಶಿಕ್ಷಣ ಕೊಡಬೇಕಿದೆ ಎಂದು [...]

ಕುಂದಾಪುರ ಪುರಸಭೆಯಲ್ಲಿ ಯಕ್ಷಗಾನ ಪ್ರದರ್ಶನದ್ದೇ ಗದ್ದಲ

ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ಕೊಟ್ಟಿದ್ದರಿಂದ ಹಾಸ್ಟೆಲ್‌ನಲ್ಲಿರುವ ಐನೂರಕ್ಕೂ ಮಿಕ್ಕ ವಿದ್ಯಾರ್ಥಿಗಳು ಓದು, ಬರಹಕ್ಕೆ ತೊಂದರೆ ಆಗುತ್ತದೆ. ಯಕ್ಷಗಾನ ಪ್ರದರ್ಶನದಿಂದ ವಿದ್ಯಾರ್ಥಿಗಳು ನಿದ್ದೆಯಿಲ್ಲದೆ ರಾತ್ರಿ ಕಳೆಯುವ ಸ್ಥಿತಿ. [...]

ರಾಗಿಹಕ್ಲು ಶಾಲೆ: ನಿರುಪಮ2 ಬಿಡುಗಡೆ

ಬೈಂದೂರು: ವಲಯದ ರಾಗಿಹಕ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2015-16 ನೇ ಸಾಲಿನ ವಾರ್ಷಿಕ ಸಂಚಿಕೆ ’ನಿರುಪಮ2’ ಇತ್ತೀಚೆಗೆ ಶಾಲೆಯ ಸಭಾಂಗಣದಲ್ಲಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್ ಬಿಡುಗಡೆ ಮಾಡಿದರು. ಶಾಲೆಯ ಪ್ರಭಾರ [...]

ಕುಂದಾಪುರ: ವಿಜ್ಞಾನ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನ

ಕುಂದಾಪುರ: ಸ್ಪರ್ಧಾತ್ಮಕ ಯುಗದಲ್ಲಿ ವಿಜ್ಞಾನ ಎತ್ತರದ ಸ್ಥರದಲ್ಲಿ ಹೊಸ ಹೊಸಾ ಅವಿಷ್ಕಾರಗಳು ನಡೆಯುತ್ತಿದೆ. ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ವಿಜ್ಞಾನ ಮಾದರಿ ಸ್ಪರ್ಧೆ ಬೌದ್ಧಿಕ ಮಟ್ಟದ ವೃದ್ಧಿಗೆ ಪೂರಕಾವಾಗಿದೆ ಎಂದು [...]