Author
ನ್ಯೂಸ್ ಬ್ಯೂರೋ

ಪ್ರೇರಣಾ ತೃತೀಯ ವಾರ್ಷಿಕ ಸಡಗರ ಸಂಪನ್ನ

ಕುಂದಾಪುರ: ದೇಶದ ಭವಿಷ್ಯ ಯುವಶಕ್ತಿಯನ್ನು ಅವಲಂಬಿಸಿದೆ. ಇಂದಿನ ಯುವಶಕ್ತಿ ಆ ನಿಟ್ಟಿನಲ್ಲಿ ಒಂದಾಗಬೇಕಿದೆ. ಇಂಥಹ ಅಗತ್ಯತೆಯಲ್ಲಿ ಯುವಕರೆಲ್ಲರನ್ನು ಒಂದುಗೂಡಿಸಿದ ಪ್ರೇರಣಾ ಯುವ ವೇದಿಕೆ ಸಮಾಜಮುಖಿ ಕಾರ್ಯಕ್ರಮ ಮಾಡುತ್ತಿದೆ ಎಂದು ಭಾರತ ಸರ್ಕಾರ [...]

ವತ್ತಿನಕಟ್ಟೆ ನಾಗಮಂಡಲೋತ್ಸವ: ಉಗ್ರಾಣ ಮುಹೂರ್ತ

ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಫೆ.09ರಿಂದ ಫೆ.13ರ ವರೆಗೆ ನಡೆಯುವ ಸಾರ್ವಜನಿಕ ಲಕ್ಷಮೋದಕ ಗಣಪತಿ ಮಹಾಯಾಗ ಮತ್ತು ಚತುಃ ಪವಿತ್ರ ನಾಗಮಂಡಲೊತ್ಸವದ ಪೂರ್ವಭಾವಿಯಾಗಿ ಶುಕ್ರವಾರ ದೇವಳದ ಪ್ರಧಾನ [...]

ನಮ್ಮೊಳಗಿನ ಸೈನಿಕರು ವಿಶಿಷ್ಟ ಕಾರ್ಯಕ್ರಮ. ಪೊಲೀಸ್ ಅಧಿಕಾರಿಗಳಿಗೆ ಸನ್ಮಾನ

ಗಂಗೊಳ್ಳಿ: ಗಡಿಯ ತುದಿಯಲ್ಲಿ ನಿಂತು ದೇಶವನ್ನು ಹೊರಗಿನ ಶತ್ರುಗಳಿಂದ ರಕ್ಷಿಸುವ ಸೈನಿಕರಂತೆಯೇ ದೇಶದ ಆಂತರಿಕ ಸಂಘರ್ಷಗಳಲ್ಲಿ ನಮ್ಮೊಂದಿಗೆ ನಿಲ್ಲುವ ಸೈನಿಕನೇ ’ಪೊಲೀಸ್;. ಅವರ ಕರ್ತವ್ಯಕ್ಕೆ ಸಮಯದ ಪರಿಧಿ ಇಲ್ಲ. ಅವರು ಹಕ್ಕೊತ್ತಾಯಕ್ಕೆ [...]

ಕುಂದಾಪುರ: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಓವರ್ಟೆಕ್ ಮಾಡುತ್ತಿದ್ದ ಬೈಕ್ ಸವಾರ ಆಯತಪ್ಪಿ ರಸ್ತೆಗೆ ಬಿದ್ದ ವೇಳೆ ಹಿಂದಿನಿಂದ ಬಂದ ಲಾರಿ [...]

ಸೌತ್ ಏಷ್ಯನ್ ಗೇಮ್ಸ್: ಚಿನ್ನದ ಪದಕ ಗೆದ್ದ ಕುಂದಾಪುರ ಚಿತ್ತೂರಿನ ಯುವಕ

ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ ಕುಂದಾಪುರ: ಅಸ್ಸಾಂನ ಗುವಾಹಟಿಯಲ್ಲಿ ಜರುಗುತ್ತಿರುವ 12ನೇ ಸೌತ್ ಏಷ್ಯನ್ ಗೇಮ್ಸ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಕುಂದಾಪುರ ತಾಲೂಕಿನ ಚಿತ್ತೂರು/ವಂಡ್ಸೆಯ ಯುವಕ ಗುರುರಾಜ್, 56ಕೆ.ಜಿ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಚಿನ್ನದ [...]

ಆಳ್ವಾಸ್ ಸಾಂಸ್ಕೃತಿಕ ವೈಭವಕ್ಕೆ ಮನಸೋತ ಶಿರೂರಿಗರು. ಮೈದಾನದ ತುಂಬಾ ಕಿಕ್ಕಿರಿದ ತುಂಬಿದ ಜನ

ಬೈಂದೂರು: ಆಳ್ವಾಸ್ ನುಡಿಸಿರಿ ವಿರಾಸತ್ ಘಟಕ ಬೈಂದೂರು ಹಾಗೂ ಜೆಸಿಐ ಶಿರೂರು ಸಹಯೋಗದೊಂದಿಗೆ ಶಿರೂರು ಕಾಲೇಜು ಮೈದಾನದಲ್ಲಿ  ಜರುಗಿದ ಆಳ್ವಾಸ್ ಸಾಂಸ್ಕೃತಿಕ ವೈಭವಕ್ಕೆ ಮೈದಾನದ ತುಂಬಾ ಕಿಕ್ಕಿರಿದು ತುಂಬಿದ್ದ ಜನ ಸಾಕ್ಷಿಯಾದರು. ಸಾಂಸ್ಕೃತಿಕ [...]

ಫೆ.21: ಕುಂದಾಪುರಕ್ಕೆ ಖ್ಯಾತ ಗಾಯಕಿ ವಾಣಿ ಜಯರಾಂ

ಬೆಸುಗೆ.. ಬೆಸುಗೆ.. ಜೀವನವೆಲ್ಲ ಸುಂದರ.. ಬೆಸುಗೆ.., ನಾ ನಿನ್ನ ಮರೆಯಲಾರೆ, ಪ್ರಿಯತಮಾ ಕರುಣೆಯ ತೋರೆಯ.., ತೆರೆದಿದೆ ಮನೆ ಓ ಬಾ ಅತಿಥಿ.. ಎನೇನೋ ಆಸೆ ನೀ ತಂದ ಭಾಷೆ.. ಮೊದಲಾದ ಚಲನಚಿತ್ರ [...]

ಕೋಟೇಶ್ವರ: ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ರಜತ ರಥ ಸಾಗಾಟ

ಕುಂದಾಪುರ: ಮೂಲ್ಕಿಯ ಶ್ರೀ ವೆಂಕಟರಮಣ ದೇವಸ್ಥಾನಕ್ಕಾಗಿ ನಿರ್ಮಿಸಿದ ನೂತನ ರಜತ ರಥವನ್ನು ಕೋಟೇಶ್ವರದಿಂದ ಭವ್ಯ ಮೆರವಣಿಗೆಯೊಂದಿಗೆ ಕೊಂಡೊಯ್ಯಲಾಯಿತು. ಕೋಟೇಶ್ವರದ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದ ಪರವಾಗಿ ಆಡಳಿತ ಮೋಕ್ತೇಸರರಾದ ಶ್ರೀಧರ ಕಾಮತ್ [...]

ರೋಟರಿ ಸನ್‌ರೈಸ್ : ವೃತ್ತಿ ಸೇವೆ ಮಾಹಿತಿ

ಕುಂದಾಪುರ: ಪ್ರತಿಯೊಂದು ವೃತ್ತಿಗೆ ಅದರದ ಆದ ಗೌರವವಿರುತ್ತದೆ. ತಮ್ಮ ವೃತ್ತಿಯಲ್ಲಿ ಶಿಸ್ತು, ಗುಣಮಟ್ಟದ ಸೇವೆ, ಸೇವಾವಧಿಯನ್ನು ಗುರುತಿಸಿ ಅಂತಹ ವೃತ್ತಿ ಸಾಧಕರನ್ನು ಗುರುತಿಸಿ ಗೌರವಿಸಿದಾಗ ಅವರಲ್ಲಿ ಸಾರ್ಥಕ ಭಾವ ಮನೆ ಮಾಡುತ್ತದೆ. [...]

ಬೈಂದೂರು ಡಿಗ್ರಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ. ವಿದ್ಯಾರ್ಥಿಗಳ ಪ್ರತಿಭಟನೆ

ಬೈಂದೂರು: ನಮ್ಮ ಕಾಲೇಜಿನ 20 ಅತಿಥಿ ಉಪನ್ಯಾಸಕರು ವಿವಿಧ ಕಾರಣಗಳಿಂದ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಖಾಯಂ ಉಪನ್ಯಾಸಕರು ಇರುವುದು ಕೇವಲ ಮೂರು ಜನ ಮಾತ್ರ. ಅಂತಿಮ ಪರೀಕ್ಷೆಗಳು ಹತ್ತಿರ ಬರುತ್ತಿದೆ. ಇದಕ್ಕೆ ತಯಾರಿ [...]