Author
ನ್ಯೂಸ್ ಬ್ಯೂರೋ

ಕುಂದಾಪುರ ರೋಟರಿ: ವಿಶ್ವ ಕ್ಯಾನ್ಸ್‌ರ್ ದಿನಾಚರಣೆ – ಆರೋಗ್ಯ ಮಾಹಿತಿ

ಕುಂದಾಪುರ: ರಾಸಾಯಿನಿಕ ಮಿಶ್ರಿತ ಆಹಾರ ಪದಾರ್ಥಗಳ ಬಳಕೆಯಿಂದ ಮಾರಕ ರೋಗಗಳಿಗೆ ತುತ್ತಾಗುವ ಅಪಾಯವಿದೆ. ಇಂದು ಮಾರುಕಟ್ಟೆಯಲ್ಲಿ ಸಿಗುವ ತಂಪು ಪಾನೀಯಗಳಿಂದ ಹಿಡಿದು ಬಣ್ಣ ಬಣ್ಣದ ಚಾಕಲೇಟ್‌ನಲ್ಲಿಯೂ ರುಚಿಗಾಗಿ ರಾಸಾಯನಿಕವನ್ನು ಬಳಸುತ್ತಾರೆ ಅಂತಹ [...]

ಉಪ್ಪುಂದದಲ್ಲಿ ಚಿತ್ರ-ಚಿತ್ತಾರ 2016 – ತರಬೇತಿ ಕಮ್ಮಟ

ಬೈಂದೂರು: ಅವಕಾಶ ವಂಚಿತರಾಗುತ್ತಿರುವ ಗ್ರಾಮೀಣ ಭಾಗದ ಮಕ್ಕಳಲ್ಲಿರುವ ಸುಪ್ತಪ್ರತಿಭೆಗಳನ್ನು ಗುರುತಿಸಿ ವಿದ್ಯಾಸಂಸ್ಥೆಗಳು, ಶಿಕ್ಷಕರು, ಪಾಲಕರು ಹಾಗೂ ಸಂಘ-ಸಂಸ್ಥೆಗಳು ಪ್ರೋತ್ಸಾಹಿಸಿ ಬೆಳೆಸಬೇಕು ಎಂದು ಉಪ್ಪುಂದ ಸಪಪೂ ಕಾಲೇಜಿನ ಎಸ್‌ಡಿಎಂಸಿ ಉಪಾಧ್ಯಕ್ಷ ಮಂಜುನಾಥ ಖಾರ್ವಿ [...]

ಗಂಗೊಳ್ಳಿಯ ಯುವಕರಿಂದ ರಸ್ತೆ ಹಂಪ್ಸ್ ಗೆ ಬಣ್ಣ

ಗಂಗೊಳ್ಳಿ: ಗಂಗೊಳ್ಳಿಯ ಜನರ ಹಾಗೂ ವಾಹನ ಸವಾರರ ಸುರಕ್ಷತೆಗಾಗಿ ಗಂಗೊಳ್ಳಿಯ ಮುಖ್ಯರಸ್ತೆಯಲ್ಲಿ ನಿರ್ಮಿಸಲಾಗಿರುವ ವೇಗ ನಿಯಂತ್ರಣಗಳಿಗೆ (ರಸ್ತೆ ಉಬ್ಬುಗಳು) ಸರಿಯಾದ ಬಣ್ಣವಿಲ್ಲದಿರುವುದರಿಂದ ಜನರು ಹಾಗೂ ವಾಹನ ಸವಾರರು ಬಹಳಷ್ಟು ಸಮಸ್ಯೆಗಳನ್ನು ಹಾಗೂ [...]

ಶ್ರೀ ಬಸವೇಶ್ವರ ದೇವಸ್ಥಾನದ ನವೀಕೃತ ನೂತನ ಕಟ್ಟಡ ಲೋಕಾರ್ಪಣೆ

ಗಂಗೊಳ್ಳಿ: ಭಕ್ತಿಯಿಂದ ದೇವರ ಪ್ರೀತಿಗಳಿಸಲು ಸಾಧ್ಯವಿದೆ. ಭಕ್ತಿ, ಶ್ರದ್ಧೆ ಹಾಗೂ ಪ್ರಾಮಾಣಿಕತೆಗೆ ದೇವರು ಒಲಿಯುತ್ತಾನೆ. ನಮ್ಮಲ್ಲಿ ಕರುಣೆ, ಮಿತೃತ್ವ ಭಾವನೆ ಇರಬೇಕು. ಯಾರೊಬ್ಬರನ್ನು ದ್ವೇಷಿಸದೆ ಎಲ್ಲರನ್ನೂ ಪ್ರೀತಿಯಿಂದ ನಾವೆಲ್ಲರೂ ಒಂದೇ ಎಂಬ [...]

ಶೈಕ್ಷಣಿಕ, ಧಾರ್ಮಿಕ ಸ್ಥಿತಿಗತಿ ಊರಿನ ಪ್ರಗತಿಯ ದ್ಯೋತಕ: ಪತ್ರಕರ್ತ ಅರುಣಕುಮಾರ್

ಬೈಂದೂರು: ಗ್ರಾಮದ ಶೈಕ್ಷಣಿಕ ಸ್ಥಿತಿಗತಿ ಹಾಗೂ ಧಾರ್ಮಿಕ ಕ್ಷೇತ್ರದ ಅಭಿವೃದ್ದಿಗಳು ಊರಿನ ಪ್ರಗತಿಯನ್ನು ಬಿಂಬಿಸುತ್ತದೆ ಎಂದು ಪತ್ರಕರ್ತ ಅರುಣ್ ಕುಮಾರ್ ಶಿರೂರು ಅಭಿಪ್ರಾಯಪಟ್ಟರು. ಖಂಬದಕೋಣೆ ಹೊನ್ನೆಕಳಿ ಜಟ್ಟಿಗೇಶ್ವರ ದೈವಸ್ಥಾನದ ಹಾಲುಹಬ್ಬ, ಗೆಂಡಸೇವೆ, [...]

ಕೊಂಕಣ ಖಾರ್ವಿ ಸಮಾಜ: ಹೊನಲು ಬೆಳಕಿನ ರಾಜ್ಯ ಮಟ್ಟದ ಕಬ್ಬಡ್ಡಿ ಪಂದ್ಯಾಟ

ಕುಂದಾಪುರ: ಕೊಂಕಣ ಖಾರ್ವಿ ಸಮಾಜ ಶ್ರಮಜೀವಿಗಳಾಗಿದ್ದು, ತಮ್ಮ ಸ್ನೇಹ ಪರ ಗುಣಗಳಿಂದ ಎಲ್ಲರಿಗೂ ಆತ್ಮೀಯರಾಗಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸುತ್ತಿದ್ದಾರೆ ಎಂದು ಕೈಗಾರಿಕೋದ್ಯಮಿ ಪ್ರಶಾಂತ್ ತೋಳಾರ್ ಹೇಳಿದರು. [...]

ಬೈಂದೂರು ಜಿಪಂ ಕಾಂಗ್ರೆಸ್ ಅಭ್ಯರ್ಥಿ ಎಸ್. ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮಾಜಿ ಜಿ.ಪಂ ಅಧ್ಯಕ್ಷ ಹಾಗೂ ಹಾಲಿ ತಾಪಂ ಸದಸ್ಯ ಎಸ್. ರಾಜು ಪೂಜಾರಿ ತಮ್ಮ ಬೆಂಬಲಿಗರೊಂದಿಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು. ಬಳಿಕ ಮಾಧ್ಯಮ [...]

ತಲ್ಲೂರು ಬಟ್ಟೆ ಅಂಗಡಿಗೆ ಬೆಂಕಿ ಆಕಸ್ಮಿಕ. ಮಾಲಿಕನ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ತಲ್ಲೂರು ಬಟ್ಟೆ ಅಂಗಡಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲಾಗಿದ್ದು ಅಂಗಡಿಯಲ್ಲಿದ್ದ ಮಾಲಿಕನೂ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ತಲ್ಲೂರಿನ ಕೋಟಿ ಪೂಜಾರಿ(75) [...]

ಶಿರೂರು ಜಿಪಂ ಕ್ಷೇತ್ರ: ಮೂಲಭೂತ ಸೌಕರ್ಯಗಳ ಅಭಿವೃದ್ಧಿಯೇ ಅಭ್ಯರ್ಥಿಗಳಿಗೆ ಸವಾಲು

ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ. ಬೈಂದೂರು: ಕುಂದಾಪುರ ತಾಲೂಕಿನ ತುತ್ತ ತುದಿಯ ಊರು ಶಿರೂರು. ಶಿರಭಾಗದ ಊರಾದ ಕಾರಣ ಶಿರೂರು ಎಂಬ ಹೆಸರು ಬಂತು ಎಂದು ಕೆಲವರು ಹೇಳಿದರೆ ಒಂದು [...]

ಬೈಂದೂರು, ಯಡ್ತರೆ ತಾಪಂ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಕುಂದಾಪುರ: ಬೈಂದೂರು ತಾಲೂಕು ಪಂಚಾಯತ್ ಕ್ಷೇತ್ರ ಹಾಗೂ ಯಡ್ತರೆ ತಾಲೂಕು ಪಂಚಾಯತ್ ಕ್ಷೇತ್ರಕ್ಕೆ ಬಿಜೆಪಿ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಬೈಂದೂರು ತಾಲೂಕು ಪಂಚಾಯತ್ ಕ್ಷೇತ್ರಕ್ಕೆ ಮಾಲಿನಿ ಕೆ. ನಾಮಪತ್ರ ಸಲ್ಲಿಸಿದರೆ, [...]