Author
ನ್ಯೂಸ್ ಬ್ಯೂರೋ

ಬೈಂದೂರು ಹೋಲಿಕ್ರಾಸ್ ಚರ್ಚ್ ವಾರ್ಷಿಕ ಉತ್ಸವ: ಕೋಂಪ್ರಿ ಪೆಸ್ತ್

ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚ್‌ನ ವಾರ್ಷಿಕ ಉತ್ಸವ ತೆರಾಲಿಗೆ ಪೂರ್ವಭಾವಿಯಾಗಿ ನಡೆಯುವ ಕೋಂಪ್ರಿ ಪೆಸ್ತ್ ಸಡಗರದಿಂದ ಆಚರಿಸಲಾಯಿತು. ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿ ಮಾತನಾಡಿದ ಗಂಗೊಳ್ಳಿ ಚರ್ಚ್‌ನ ಧರ್ಮಗುರು ರೆ. ಫಾ. ಆಲ್ಬರ್ಟ್ [...]

ಕಾಂಗ್ರೆಸ್ ಪಕ್ಷದ ಮಂಜಯ್ಯ ಪೂಜಾರಿ ಬಿಜೆಪಿಗೆ ಸೇರ್ಪಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕಾಂಗ್ರೆಸ್ ಪಕ್ಷದ ಮುಂದಾಳು, ಗೋಳಿಹೊಳೆ ಗ್ರಾಪಂ ಮಾಜಿ ಅದ್ಯಕ್ಷ ಮಂಜಯ್ಯ ಪೂಜಾರಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಬೈಂದೂರು ಜಿಪಂ [...]

ಹಿಂದುಸ್ಥಾನಿ ಸಂಗೀತದ ಜ್ಯೂನಿಯರ್: ಅಕ್ಷತಾ ಪ್ರಥಮ ದರ್ಜೆಯಲ್ಲಿ ತೇರ್ಗಡೆ

ಬೈಂದೂರು:  ಕರ್ನಾಟಕ ಫ್ರೌಡ ಶಿಕ್ಷಣಾ ಪರೀಕ್ಷಾ ಮಂಡಳಿ 2015-16ರ ಅವಧಿಗೆ ನಡೆಸಿದ ಹಿಂದುಸ್ಥಾನಿ ಸಂಗೀತದ ಜ್ಯೂನಿಯರ್ ವಿಭಾಗದಲ್ಲಿ ಉಪ್ಪುಂದದ ಅಕ್ಷತಾ ದೇವಾಡಿಗ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಬೈಂದೂರು ಪದವಿ ಪೂರ್ವ [...]

ವಂಡ್ಸೆ ಜಿಪಂ ಕ್ಷೇತ್ರ: ರಸ್ತೆ, ನೀರು, ಸಮಸ್ಯೆಗಳು ನೂರಾರು. ಅಭ್ಯರ್ಥಿಗಳಿಗೆ ಸವಾಲು

ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ. ಕುಂದಾಪುರ: ಜಿಲ್ಲಾ ಪಂಚಾಯಿತ್ ಕ್ಷೇತ್ರವಾದ ವಂಡ್ಸೆ ಕುಂದಾಪುರ ತಾಲೂಕಿನ ಪ್ರಮುಖ ಹೋಬಳಿ ಕೇಂದ್ರವೂ ಹೌದು. ಧಾರ್ಮಿಕ, ರಾಜಕೀಯ ಹಾಗೂ ತಾಲೂಕು ಹೋರಾಟ ಮುಂತಾದ ಕಾರಣದಿಂದಾಗಿ [...]

ಫೆ.6ಕ್ಕೆ ಶಿರೂರಿನಲ್ಲಿ ಆಳ್ವಾಸ್ ಸಾಂಸ್ಕ್ರತಿಕ ವೈಭವ

ಬೈಂದೂರು: ಜೆ.ಸಿ.ಐ ಶಿರೂರು ಹಾಗೂ ಸಾರ್ವಜನಿಕರ ಪ್ರಾಯೋಜಿಕತ್ವದ ಸಹಯೋಗದೊಂದಿಗೆ ಶಿರೂರಿನ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅದ್ದೂರಿಯ ಸಾಂಸ್ಕ್ರತಿಕ ವೈಭವ ಫೆಬ್ರವರಿ 6ರಂದು ಸಂಜೆ ಶಿರೂರು ಸರಕಾರಿ ಪದವಿ [...]

ಮದುವೆಯಾದ ಮಗಳು ಪ್ರಿಯಕರನೊಂದಿಗೆ ಪರಾರಿ. ನೊಂದ ತಾಯಿ ಆತ್ಮಹತ್ಯೆ

ಬೈಂದೂರು: ಮಗಳು ನಾಪತ್ತೆಯಾಗಿದ್ದರಿಂದ ಮನನೊಂದು ಮನನೊಂದ ಆಕೆಯ ತಾಯಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಜೂರು ಗ್ರಾಮದ ಬವಳಾಡಿ ಎಂಬಲ್ಲಿ ನಡೆದಿದೆ. ಬವಳಾಡಿಯ ನಿವಾಸಿ ಪಾರ್ವತಿ (46) ಆತ್ಮಹತ್ಯೆಗೆ ಶರಣಾದ [...]

ಶುದ್ಧಹಸ್ತದ ರಾಜಕಾರಣಿ ಹಾಲಾಡಿ ತಾರಾನಾಥ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಕುಂದಾಪುರ: ಪ್ರತಿಷ್ಠಿತ ಸಿದ್ಧಾಪುರ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹಾಲಾಡಿ ತಾರಾನಾಥ ಶೆಟ್ಟಿ ಕಣದಲ್ಲಿದ್ದಾರೆ. ರಾಜಕೀಯ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡಿರುವ ತಾರನಾಥ [...]

ಕುಂದಾಪುರ: ದೇವಾಡಿಗ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ವಿದ್ಯಾರ್ಥಿ ವೇತನ ವಿತರಣೆ

ಕುಂದಾಪುರ: ದೇವಾಡಿಗ ಸಮಾಜ ಸೇವಾ ಸಂಘ (ರಿ.) ಕುಂದಾಪುರ ಇದರ ವಾರ್ಷಿಕ ಮಹಾಸಭೆ, ಸತ್ಯನಾರಾಯಣ ಪೂಜೆ, ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಸಮಾರಂಭ ಕುಂದಾಪುರದ ಗುರು ರಾಘವೇಂದ್ರ ಸ್ವಾಮಿ ಕಲ್ಯಾಣ ಮಂಟಪದಲ್ಲಿ [...]

ಕುಂದಾಪುರ: ಕುಬುಡೋ ಬುಡೋಕಾನ್ ಕರಾಟೆಯಲ್ಲಿ ದಿವ್ಯಾಗೆ ಬ್ಲಾಕ್ ಬೆಲ್ಟ್

ಕುಂದಾಪುರ: ಕುಬುಡೋ ಬುಡೋಕಾನ್ ಕರಾಟೆ ಡೋ.ಕರ್ನಾಟಕ ಇವರು ಅಜ್ಜರಕಾಡಿನ ಮಹಾತ್ಮಗಾಂಧಿ ಕ್ರೀಡಾಂಗಣ ಏರ್ಪಡಿಸಿದ 3ನೇ ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಸ್ಪರ್ಧಾಕೂಟ 2016 ಬ್ಲಾಕ್ ಬೆಲ್ಟ್ ವಿಭಾಗಲ್ಲಿ ಕು.ದಿವ್ಯಾ.ಎಚ್ ಕಟಾ ವಿಭಾಗದಲ್ಲಿ [...]

ಕುಂದಾಪುರ: ವಾದ್ಯ ಕಲಾವಿದರ ಸಂಘದ ತ್ಯಾಗರಾಜರ ಆರಾಧನಾ ಕಾರ್ಯಕ್ರಮ, ಸನ್ಮಾನ

ಕುಂದಾಪುರ: ತಾಲೂಕು ವಾದ್ಯ ಕಲಾವಿದರ ಸಂಘ (ರಿ.) ಕೋಟೇಶ್ವರ ಇವರ 3ನೇ ವರ್ಷದ ತ್ಯಾಗರಾಜರ ಆರಾಧನಾ ಕಾರ್ಯಕ್ರಮ ಪ್ರತ್ಯೇಕ ವಾದ್ಯ ಸಂಗೀತ ಸೇವೆ ನೀಡುವುದರ ಮೂಲಕವೇ ಜರಗಿತು. ಪಂಚಗಂಗಾವಳಿಯ ರೈತ ಸೇವಾ [...]