Author
ನ್ಯೂಸ್ ಬ್ಯೂರೋ

ಪಂಚಗಂಗಾವಳಿ ಬಳಗದ 22ನೇ ವಾರ್ಷಿಕೋತ್ಸವ

ಗಂಗೊಳ್ಳಿ: ಸಂಘ ಸಂಸ್ಥೆಗಳು ನಿರಂತರವಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ತನ್ನಿಂದಾಗುವ ಸಹಾಯ ಸಹಕಾರವನ್ನು ನೀಡಬೇಕು. ಸಂಘ ಸಂಸ್ಥೆಗಳ ಸದಸ್ಯರಲ್ಲಿ ಒಗ್ಗಟ್ಟು ಅತೀ ಮುಖ್ಯವಾಗಿದ್ದು ಎಲ್ಲರೂ ಒಂದಾಗಿ ಒಂದೇ ಮನಸ್ಸಿನಿಂದ ತಮ್ಮ [...]

ಪ್ರಶಸ್ತಿ ಗೆದ್ದ ಕುಂದಾಪುರ ಬುಡೋಕಾನ್ ಕರಾಟೆಯ ವಿದ್ಯಾರ್ಥಿಗಳಿಗೆ ಅಭಿನಂದನೆ

ಕುಂದಾಪುರ: ಉಡುಪಿಯಲ್ಲಿ ನಡೆದ ರಾಷ್ಟ್ರಮಟ್ಟದ ಕುಬುಡೋ ಬುಡೋಕಾನ್ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ, ಹಲವು ಪ್ರಶಸ್ತಿ ಗಳಿಸಿದ ಬುಡೋಕಾನ್ ಕರಾಟೆಯ ಕುಂದಾಪುರ ಶಾಖೆಯ ವಿದ್ಯಾರ್ಥಿಗಳನ್ನು ಶಿಯಾನ್ ಪರಮೇಶ್ ಆಂಧ್ರ ಪ್ರದೇಶ ಅಭಿನಂದಿಸಿದರು. ಈ [...]

ಉದ್ಯಮಿ ಸುರೇಶ ಡಿ.ಪಡುಕೋಣೆಗೆ ದೇವಾಡಿಗ ಸಮಾಜ ಸೇವಾ ಸಂಘ ಗೌರವ

ಕುಂದಾಪುರ: ಕುಂದಪ್ರಭ ಸಂಸ್ಧೆಯಿಂದ ಕೋ.ಮ ಕಾರಂತ ಪ್ರಶಸ್ತಿ ಸ್ವೀಕರಿಸಿದ ಮುಂಬೈ ಉದ್ಯಮಿ ಸುರೇಶ ಡಿ.ಪಡುಕೋಣೆ, ಶಾಂತಾ ಡಿ.ಪಡುಕೋಣೆ ದಂಪತಿಯನ್ನು ದೇವಾಡಿಗ ಸಮಾಜ ಸೇವಾ ಸಂಘ (ರಿ.) ಕುಂದಾಪುರ ಇವರ ವತಿಯಿಂದ ಗೌರವಿಸಲಾಯಿತು. [...]

ಕೋಟೇಶ್ವರ: ಶ್ರೀ ಸುಧೀಂದ್ರ ತೀರ್ಥ ಗುರುಪಾದಾನಾಂ ಆರಾಧನಾ ಮಹೋತ್ಸವ

ಕುಂದಾಪುರ: ಇಲ್ಲಿ ಆರಾಧನಾ ಮಹೋತ್ಸವದ ಪ್ರಯುಕ್ತ ಗುರುವಾರದಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆವರೆಗೆ ಭಜನೆ, ತದನಂತರ ಮಧ್ಯಾಹ್ನ ಮಹಾಪೂಜೆ ಹಾಗೂ ಮಹಾ ಸಮಾರಾಧನೆ ನಡೆಯಿತು.ಸಂಜೆ ಶ್ರೀ ಗುರುವರ್ಯರ ಭಾವಚಿತ್ರದೊಂದಿಗೆ [...]

ಯೋಧರ ವೀರ ಮರಣ ಬುದ್ಧಿಜೀವಿಗಳ ಮನಸ್ಸಿಗೆ ನಾಟುವುದಿಲ್ಲ: ನಿವೃತ್ತ ಯೋಧ ಗಣಪತಿ ಗೌಡ

ಬೈಂದೂರು: ದೇಶದಲ್ಲಿ ಕೆಲವು ಕ್ಷುಲ್ಲಕ ಕಾರಣಕ್ಕಾಗಿ ಅಸಹಿಷ್ಣುತೆ ಹೆಸರಿನಲ್ಲಿ ರಾಜಕೀಯ ಮಾಡುವ ಸಾಹಿತಿಗಳು, ಸ್ವಯಂಘೋಷಿತ ಬುದ್ದಿಜೀವಿಗಳು ವಿಪರೀತ ಹೇಳಿಕೆಗಳಿಂದ ಸ್ವಾಥ್ಯ ಸಮಾಜದ ಸಾಮರಸ್ಯ ಹಾಳು ಮಾಡುವುದಲ್ಲದೇ ಕೆಲವರು ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಾರೆ. ಆದರೆ [...]

ಬಸ್ರೂರು: ಶ್ರೀ ಸುಧೀಂದ್ರ ತೀರ್ಥ ಗುರುಪಾದಾನಾಂ ಆರಾಧನಾ ಮಹೋತ್ಸವ

ಕುಂದಾಪುರ: ವೃಂದಾವನಸ್ಥ ಶ್ರೀ ಗುರುವರ್ಯರ ಆರಾಧನಾ ಮಹೋತ್ಸವವನ್ನು ಬಸ್ರೂರು ಕಾಶೀ ಮಠದಲ್ಲಿ ಶ್ರೀ ವೆಂಕಟರಮಣ ದೇವರು ಹಾಗೂ ಶ್ರೀಮತ್ ಕೇಶವೇಂದ್ರ ತೀರ್ಥರು ಹಾಗೂ ಶ್ರೀಮತ್ ಭುವನೇಂದ್ರ ತೀರ್ಥ ಶ್ರೀ ಪಾದಂಗಳವರ ದಿವ್ಯ [...]

ಗಂಗೊಳ್ಳಿಯಲ್ಲಿ ಪೊಲೀಸ್ ಜನಸಂಪರ್ಕ ಸಭೆ

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಜನರು ಪೊಲೀಸ್ ಇಲಾಖೆಯೊಂದಿಗೆ ಸಹಕಾರ ನೀಡುತ್ತಿದ್ದಾರೆ. ಎಲ್ಲಾ ಧರ್ಮಗಳ ಜನರು ಸೌಹಾರ್ದದಿಂದ ಶಾಂತಿಯುತವಾಗಿ ಜೀವನ ನಡೆಸಲು ಇಲಾಖೆ ಸರ್ವ ರೀತಿಯ ಸಹಕಾರ ನೀಡಲಿದೆ. ಜನರು [...]

ಭಾರತೀಯ ಕಥನ ಸಾಹಿತ್ಯ: ಒಂದು ದಿನದ ಕಾರ್ಯಾಗಾರ

ಕುಂದಾಪುರ: ಸಾವಿರಾರು ವರ್ಷಗಳ ಇತಿಹಾಸವಿರುವ ಭಾರತ ಉಪಖಂಡದಲ್ಲಿ ವೈವಿಧ್ಯಮಯ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಬದುಕುತ್ತಿರುವ ನಮಗೆ ಭಾರತೀಯ ಸಮುದಾಯದ ಯಾವ ದಿಕ್ಕಿನತ್ತ ಸಾಗುತ್ತದೆ ಎಂಬುದನ್ನು ಪುನರ್ ಪರಿಶೀಲನೆಗೆ ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆ ಒದಗಿಬಂದಿದೆ. ಪೂರಕವಾಗಿ [...]

ಉಪ್ಪುಂದ: ಶ್ರೀ ಸುಧೀಂದ್ರ ತೀರ್ಥರ ಆರಾಧನಾ ಮಹೋತ್ಸವ

ಬೈಂದೂರು: ಯತಿ ಪರಂಪರೆಯಲ್ಲಿ ಸಮಾಜಕ್ಕಾಗಿ ತಮ್ಮ ಜೀವನವನ್ನು ತ್ಯಾಗಮಾಡಿದ ಹಾಗೂ ಏಳು ದಶಕಗಳಿಂದ ನಮ್ಮ ಮಾರ್ಗದರ್ಶಕರಾಗಿದ್ದ ಸಾಕ್ಷಾತ್ ಪರಮಾತ್ಮನ ಸ್ವರೂಪಿ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರನ್ನು ಪಡೆದದ್ದು ಗೌಡ ಸಾರಸ್ವತ ಬ್ರಾಹ್ಮಣ [...]

ಗಂಗೊಳ್ಳಿ: ಶ್ರೀ ಸುಧೀಂದ್ರ ತೀರ್ಥರ ಆರಾಧನಾ ಮಹೋತ್ಸವ

ಗಂಗೊಳ್ಳಿ: ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪಾದಾನಾಮ ಆರಾಧನೋತ್ಸವದ ಅಂಗವಾಗಿ ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ಸಂಕೀರ್ತನೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಇಂದು [...]