Author
ನ್ಯೂಸ್ ಬ್ಯೂರೋ

ಗಂಗೊಳ್ಳಿ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು. ಕಾರಣ ನಿಗೂಡ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ತನ್ನ ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ ಘಟನೆ ರಾತ್ರಿ ವೇಳೆ ನಡೆದಿದೆ. ಗಂಗೊಳ್ಳಿಗೆ ಸಮೀಪದ ಕಂಚುಗೋಡು ನಿವಾಸಿ [...]

ಕುಂದಾಪುರ: ಹೆಲ್ಮೆಟ್ ಕಡ್ಡಾಯ ಅರಿವು ಮೂಡಿಸಲು ಪೊಲೀಸರಿಂದ ಜಾಗೃತಿ ಜಾಥಾ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಎಂದು ಜನರಿಗೆ ಹೇಳುವ ಮೊದಲು ನಾವು ಹೆಲ್ಮೆಟ್ ಧರಿಸಿ ತಿರುಗಾಡಬೇಕು ಎಂಬುದನ್ನು ಅರಿತ ಕುಂದಾಪುರ ಪೊಲೀಸರು ಇಂದು ನಗರದಲ್ಲಿ ಜನಜಾಗೃತಿ [...]

ವಂಡ್ಸೆ: ಇ-ಲರ್ನಿಂಗ್ ಕಿಟ್ ಉದ್ಘಾಟನೆ

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಪ್ರಾಯೋಜಕತ್ವದಲ್ಲಿ ಮಹಮ್ಮದ್ ಇಕ್ಬಾಲ್ ವಂಡ್ಸೆ ಇವರು ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿಗೆ ಕೊಡುಗೆಯಾಗಿ ನೀಡಿದ ಇ-ಲರ್ನಿಂಗ್  ಕಿಟ್ ಉದ್ಘಾಟನೆ ಇತ್ತೀಚೆಗೆ [...]

ಕುಂದಾಪುರ: ಇನ್ನು ಸಾರ್ವಜನಿಕರಿಗೆ ಮಿನಿ ವಿಧಾನಸೌಧದಲ್ಲಿ ಓದಲು ಪತ್ರಿಕೆ ಉಚಿತ

ಕುಂದಾಪುರ: ವಿವಾಹ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸುವುದು, ಮಡದಿಗೆ ವಿಶೇಷವಾದ ಉಡುಗೊರೆ ನೀಡುವುದು ಇವೆಲ್ಲಾ ಸಾಮಾನ್ಯವಾಗಿ ನಡೆದೇ ನಡೆಯುತ್ತೆ. ಆದರೆ ಇಲ್ಲೊಬ್ಬ ಪತ್ರಿಕಾ ವಿತರಕರು ತಮ್ಮ 25ನೇ ವಿವಾಹ ವಾರ್ಷಿಕೋತ್ಸವದ ಸವಿ ನೆನಪಿಗಾಗಿ [...]

ಖರ್ಚುವೆಚ್ಚದ ಲೆಕ್ಕ ನೀಡದ ಮೂವರು ಆರು ವರ್ಷ ಚುನಾವಣೆ ಸ್ಪರ್ಧೆಗೆ ಅನರ್ಹರು

ಕುಂದಾಪುರ: ಕಳೆದ ಸಾಲಿನಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕ್ ಪಂಚಾಯಿತಿ ಚುವಾಣೆಯಲ್ಲಿ ಸ್ಪರ್ಧಿಸಿ ಚುನಾವಣೆ ಖರ್ಚುವೆಚ್ಚದ ಲೆಕ್ಕ ನೀಡದ ಮೂವರನ್ನು ರಾಜ್ಯ ಚುನಾವಣೆ ಆಯೋಗ ಆರು ವರ್ಷ ಚುನಾವಣೆಗೆ ಸ್ಪರ್ಧಿಸದಂತೆ [...]

ಕುಂದಾಪುರ: ಭಾರತಿಯ ಕೆಥೋಲಿಕ ಯುವ ಸಂಚಾಲನ ಪಿಯುಸ್ ವಾರ್ಷಿಕೋತ್ಸವ

ಕುಂದಾಪುರ: ಸಂತ್ ಪಿಯುಸ್ ದೇವಾಲಯ ಪಿಯುಸ್ ನಗರ್ ಇದರ ತೆರಾಲಿ ಹಬ್ಬ ಹಾಗೂ ಭಾರತಿಯ ಕೆಥೋಲಿಕ ಯುವ ಸಂಚಾಲನ ಪಿಯುಸ್ ನಗರ ಇದರ 46ನೇ ವಾರ್ಷಿಕೋತ್ಸವ ಸಮಾರಂಭ ಪಿಯುಸ್ ನಗರ ಇಗರ್ಜಿ [...]

ಶಿರೂರು ಅಸೋಶಿಯೇಶನ್: ಉಚಿತ ವೈದ್ಯಕೀಯ ಶಿಬಿರ

ಬೈಂದೂರು: ಶಿರೂರು ಅಸೋಶಿಯೇಶನ್ ಇವರ ಸಹಭಾಗಿತ್ವದಲ್ಲಿ ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆ ವೈದ್ಯಕೀಯ ತಂಡದವರಿಂದ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ವಠಾರದಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಕೆ.ಎಂ.ಸಿ.ಯ ಕಾರ್ಯನಿರ್ವಾಹಣಾ [...]

ರಬ್ಬರ್ ಬೆಳೆಗಾರರ ಸಂಘದಿಂದ ಯಡಿಯೂರಪ್ಪ ಅವರಿಗೆ ಮನವಿ

ಕುಂದಾಪುರ: ರಬ್ಬರ್‌ಗೆ ಆಮದು ಸುಂಕ ಏರಿಕೆ ಮಾಡಿ ಬೆಂಬಲ ಬೆಳೆ ನಿಗದಿಪಡಿಸುವಂತೆ ಒತ್ತಾಯಿಸಿ ತಾಲೂಕು ರಬ್ಬರ್ ಬೆಳೆಗಾರರ ಸಂಘ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತು. ಕೋಟೇಶ್ವರದ ಯುವ [...]

ಗಂಗೊಳ್ಳಿ ಆಳಸಮುದ್ರ ಮೀನುಗಾರರ ಸಂಘ ಉದ್ಘಾಟನೆ

ಗಂಗೊಳ್ಳಿ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೀನುಗಾರರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳ ಬಗ್ಗೆ ನಿಯೋಗದೊಂದಿಗೆ ಮುಖ್ಯಮಂತ್ರಿಯವರ ಗಮನಕ್ಕೆ ತಂದು ಪರಿಹರಿಸಲು ಪ್ರಯತ್ನಿಸುವುದಾಗಿ ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು. ಅವರು ಇತ್ತೀಚಿಗೆ [...]

ಚಿತ್ತೂರಿನಲ್ಲಿ ಗ್ರಾಮೀಣ ಕ್ರೀಡಾ ಕೂಟ

ಕೊಲ್ಲೂರು: ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಉಡುಪಿ ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ ಉಡುಪಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಪ್ರೇರಣಾ ಯುವ ವೇದಿಕೆ ನೈಕಂಳ್ಳಿ [...]