Author
ನ್ಯೂಸ್ ಬ್ಯೂರೋ

ಕುಂದಾಪುರ: ಚುನಾವಣಾ ನಾಮಪತ್ರ ಸಲ್ಲಿಕೆ ದಿನಾಂಕ, ಸ್ಥಳ ಪ್ರಕಟ

ಕುಂದಾಪ್ರ ಡಾಟ್ ಕಾಂ. ಕುಂದಾಪುರ: ರಾಜ್ಯ ಚುನಾವಣಾ ಆಯೋಗ ಸ್ಥಳೀಯಾಡಳಿತ ಚುನಾವಣೆ ವೇಳಾ ಪಟ್ಟಿ ಪ್ರಕಸಿದ್ದು, ಕುಂದಾಪುರದಲ್ಲಿ ಫೆ.20 ಶನಿವಾರ ಬೆಳಗ್ಗೆ 7 ರಿಂದ ಸಂಜೆ 5ರ ತನಕ ಮತದಾನ ನಡೆಯಲಿದೆ [...]

ಚಂಡೆ ಶಬ್ದದ ತಂಡಿ ರಾತ್ರಿ..

ದಿಲೀಪ್ ಕುಮಾರ್ ಶೆಟ್ಟಿ. ಊರ ಬದಿ ಹಬ್ಬ ಅಂದ್ರೆ ಹಾಂಗೆ, ಗಡ್ಜು-ಗಮ್ಮತ್ತು. ಅಂತೂ ಗೆಂಡದ ಹಬ್ಬ ಗಮ್ಮತಂಗೆ ಪೂರೈಸಿ ಶಾಲಿಗೆ ಹ್ವಾಪು ದಾರೆಗೆ, ಹಬ್ಬದ ರಾತ್ರಿ ಆಟಕ್ಕೆ ಹ್ವಾಪು plan ಮಾಡ್ಕಂತಾ [...]

ರಾಜ್ಯವ್ಯಾಪಿ ಆಯುರ್‌ಜ್ಯೋತಿ ರಥಯಾತ್ರೆಗೆ ಕುಂದಾಪುರದಲ್ಲಿ ಸ್ವಾಗತ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿಂದೆ ಪ್ರತಿ ಮನೆಯಲ್ಲಿಯೂ ಆಯುರ್ವೇದ ಪದ್ಧತಿ ಬಳಕೆಯಲ್ಲಿತ್ತು. ಸಣ್ಣ ಪುಟ್ಟ ಕಾಯಿಲೆಯಿಂದ ಹಿಡಿದು ಎಲ್ಲದಕ್ಕೂ ಗಿಡಮೂಲಿಕೆಗಳಿಂದ ಔಷಧಿ ತಯಾರಿ ನೀಡುವ ಕ್ರಮವಿತ್ತು. ಆಧುನಿಕರಾದಂತೆ ವೈದ್ಯಕೀಯ [...]

ಕುಂದಪುರ ಸಿಟಿ ಜೆಸಿ ಪದಗ್ರಹಣ ಸಮಾರಂಭ

ಕುಂದಾಪರ: ಜೆಸಿ ಕುಂದಾಪುರ ಸಿಟಿ ಇದರ ಪದಪ್ರದಾನ ಸಮರಂಭ ಕೋಕ್ಯರೀಸ್ ಓಪನ್ ಏರ್ ಬೀಚ್ ವೇದಿಕೆಯಲ್ಲಿ ನಡೆಯಿತು. ವಲಯ 15ರ ವಲಯ ಅಧ್ಯಕ್ಷರಾದ ಸಂದೀಪ್ ಕುಮಾರ್ ನೂತನ ಸದ್ಯಸರಿಗೆ ಪ್ರಮಾಣ ವಚನ [...]

ಕುಂದಾಪುರ: ಭಂಡಾರ್‌ಕಾರ್ಸ್ ಕಾಲೇಜು ವಿದ್ಯಾರ್ಥಿಗಳಿಂದ ವಿವೇಕಾನಂದರ ಸಂದೇಶ ಜಾಥಾ

ಕುಂದಾಪುರ: ರಾಷ್ಟ್ರೀಯ ಯುವ ಸಾಪ್ತಾಹದ ಅಂಗವಾಗಿ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ಸಂದೇಶ ಜಾಥಾ ಜರುಗಿತು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಪಿ. ನಾರಾಯಣ ಶೆಟ್ಟಿ ಹಾಗೂ ಪದವಿಪೂರ್ವ [...]

ಜನಪ್ರತಿನಿಧಿಗೆ ಜನರ ಮನದ ಮಾತು ತಿಳಿದಿರಬೇಕು: ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ಜನಪ್ರತಿನಿಧಿ ಎಂದೆನಿಸಿಕೊಂಡವರಿಗೆ ಊರಿನ ಪ್ರತಿ ಮನೆಯ ಮಾತು ಹಾಗೂ ಮನೆಯ ಪ್ರತಿಯೊಬ್ಬರ ಮನಸ್ಸಿನ ಮಾತು ತಿಳಿದಿರಬೇಕು. ಅದರೊಂದಿಗೆ ಜನಸಾಮಾನ್ಯರ ಬದುಕು ಹಸನಾಗಿಸಲು ಬೇಕಾದ ಯೋಚನೆ ಹಾಗೂ ಯೋಜನೆಯನ್ನು ಅನುಷ್ಠಾನಗೊಳಿಸುವ ಬದ್ಧತೆ [...]

ಕುಂದಾಪುರ: ಗೂಡ್ಸ್ ರಿಕ್ಷಾ ಡಿಕ್ಕಿಯಾಗಿ ಸೈಕಲ್ ಸವಾರನ ಸಾವು

ಕುಂದಾಪುರ: ತಲ್ಲೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ವ್ಯಕ್ತಿಯೋರ್ವರಿಗೆ ಹಿಂದಿನಿಂದ ಬಂದ ಗೂಡ್ಸ್ ರಿಕ್ಷಾವೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ವರದಿಯಾಗಿದೆ. ಬೋನಿಪಾಸ್ ಲೇವಿಸ್(52) ಮೃತ ದುರ್ದೈವಿ. ಬೋನಿಪಾಸ್ ಕುಂದಾಪುರಕ್ಕೆ ಕೂಲಿ [...]

ವಿವೇಕ ಸಪ್ತಾಹ: ವಿದ್ಯಾರ್ಥಿ ವಿವೇಕ ಕಾರ್ಯಕ್ರಮ

ಗಂಗೊಳ್ಳಿ : ಸ್ವಾಮಿ ವಿವೇಕಾನಂದರು ಇಡೀ ಜಗತ್ತಿಗೆ ಬೆಳಕು ನೀಡಿದ ದಾರ್ಶನಿಕ. ಅವರ ವಿಚಾರಧಾರೆಗಳ ಬಗೆಗೆ ನಮ್ಮ ಯುವಕರ ನಡುವೆ ವಿಚಾರ ಮಂಥನಗಳು ನಡೆಯಬೇಕು ಎಂದು ಸರಸ್ವತಿ ವಿದ್ಯಾಲಯದ ಪ್ರಭಾರ ಪ್ರಾಂಶುಪಾಲೆ [...]

ಶ್ರೀ ಕಾಶೀ ಮಠಾಧೀಶರಿಗೆ ಭಕ್ತಪೂರ್ವಕ ಶ್ರದ್ಧಾಂಜಲಿ

: ಭಾನುವಾರ ಮುಂಜಾನೆ ಹರಿದ್ವಾರದಲ್ಲಿ ಅಸ್ತಂಗತರಾಗಿರುವ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರಿಗೆ ಗಂಗೊಳ್ಳಿಯ ಜಿಎಸ್‌ಬಿ ಸಮಾಜಬಾಂಧವರು ಭಕ್ತಿಪೂರ್ವಕ ಶ್ರದ್ಧಾಂಜಲಿ ಅರ್ಪಿಸಿದರು. ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ [...]

ತಾಲೂಕಿನಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ

ಬೈಂದೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಜಿಪಂ [...]