Author
ನ್ಯೂಸ್ ಬ್ಯೂರೋ

ರಾಜ್ಯ ಸರಕಾರ ಕೇಂದ್ರದತ್ತ ಕೈತೋರಿಸುವುದು ಬಿಟ್ಟು ಕೆಲಸ ಮಾಡಲಿ: ಬಿ. ಎಸ್. ಯಡಿಯೂರಪ್ಪ

ಬೈಂದೂರು: ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ರಾಜ್ಯದ ಬರಗಾಲ, ಬತ್ತಿರುವ ಜಲಾಶಯ ಹಾಗೂ ರೈತ ಆತ್ಮಹತ್ಯೆಯ ಕಾರಣವೊಡ್ಡಿ ವಿಶೇಷ ಅನುದಾನ ನೀಡುವಂತೆ ವಿನಂತಿ ಮಾಡಿಕೊಂಡಿದ್ದೆವು. ಅದರಂತೆ ಕರ್ನಾಟಕ ರಾಜ್ಯಕ್ಕೆ 1540ಕೋಟಿ ಅನುದಾನ [...]

ಕಡ್ಲೂರು: ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ

ಕುಂದಾಪುರ: ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಿತು. ಕಾವ್ರಾಡಿ ಗ್ರಾಪಂ ಅಧ್ಯಕ್ಷೆ ಗೌರಿ ಆರ್. ಅಮೀನ್ [...]

ಬೈಂದೂರು ಹೋಲಿಕ್ರಾಸ್ ಚರ್ಚ್: ಸಿಮಿಟ್ರಿ ದ್ವಾರ ಹಾಗೂ ಏಸುಕ್ರಿಸ್ತನ ಗುಡಿ ಉದ್ಘಾಟನೆ

ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚಿಗೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೋ ಭೇಟಿ ನೀಡಿ ಚರ್ಚ್ ಸಿಮಿಟ್ರಿ ದ್ವಾರ ಹಾಗೂ ಹಾಗೂ ಏಸುವಿನ ಗುಡಿಯನ್ನು ಲೋಕಾರ್ಪಣೆಗೊಳಿಸಿದರು. ಸಾಮೂಹಿಕ [...]

ಎಂಡಿಆರ್‌ಟಿ ಸದಸ್ಯರಾಗಿ ಎಲ್‌ಐಸಿ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಆಯ್ಕೆ

ಕುಂದಾಪುರ: ಭಾರತೀಯ ಜೀವ ವಿಮಾ ನಿಗಮ ಕುಂದಾಪುರ ಶಾಖೆಯ ವಿಮಾ ಸಲಹೆಗಾರರಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು 2015ರಲ್ಲಿ ಉತ್ತಮ ಜೀವ ವಿಮೆ ವ್ಯವಹಾರವನ್ನು ನಡೆಸಿ ಎಂಡಿಅರ್‌ಟಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಕೋಣಿಯ [...]

ಇಮಾಕ್ಯುಲೇಟ್ ಕನ್‌ಸೆಪ್ಸನ್ ಚರ್ಚ್: ಪುನರ್ ನಿರ್ಮಾಣಕ್ಕೆ ಶಿಲಾನ್ಯಾಸ

ಗಂಗೊಳ್ಳಿ: ನಮ್ಮ ಜೀವನಾವಧಿಯಲ್ಲಿ ದೇವರಿಗೆ ಹತ್ತಿರವಾದ ಮಾಡಿದ ಕೆಲಸ ಕಾರ್ಯಗಳು ಶಾಶ್ವತವಾಗುತ್ತದೆ. ಬಡತನ, ಮೂಡನಂಬಿಕೆ, ಅಜ್ಞಾನ ದೂರವಾಗಬೇಕಾದರೆ ವಿದ್ಯಾಭ್ಯಾಸ ಅತಿ ಮುಖ್ಯ. ಸಮಾಜದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸಲು ಭಕ್ತಿಯಿಂದ ಪ್ರೀತಿಯಿಂದ [...]

ಹಟ್ಟಿಯಂಗಡಿ ಅತಿಶಯ ಜೈನ ಕ್ಷೇತ್ರಕ್ಕೆ ರೋಟರಿ ಗವರ್ನರ್ ಭೇಟಿ

ಕುಂದಾಪುರ: ರೋಟರಿ 3180 ಇದರ ರೋಟರಿ ಜಿಲ್ಲಾ ಗವರ್ನರ್ ಭರತೇಶ್ ಅಧಿರಾಜ್ ಅವರು ರೋಟರಿ ಕ್ಲಬ್ ಕುಂದಾಪುರಕ್ಕೆ ಅಧಿಕೃತ ಭೇಟಿ ನೀಡಿದ ಸಂದರ್ಭ ಹಟ್ಟಿಯಂಗಡಿಯ ಅತಿಶಯ ಜೈನಕ್ಷೇತ್ರ ಶ್ರೀ ಚಂದ್ರನಾಥ ಸ್ವಾಮಿ [...]

ಹಿಂದೂ ರುದ್ರಭೂಮಿಗೆ ಶಿಲಾನ್ಯಾಸ

ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಖಾರ್ವಿಕೇರಿ ಪರಿಸರದಲ್ಲಿ ಹಿಂದೂ ರುದ್ರಭೂಮಿ ನಿರ್ಮಾಣ ಮಾಡಲು 20 ಸೆಂಟ್ಸ್ ಸರಕಾರಿ ಜಾಗವನ್ನು ಮೀಸಲಿರಿಸಲಾಗಿದ್ದು, ಸುಸಜ್ಜಿತ ಹಿಂದು ರುದ್ರಭೂಮಿ ನಿರ್ಮಾಣಕ್ಕೆ ಸರಕಾರ ಹಾಗೂ ಇತರ ಅನುದಾನಗಳಿಂದ [...]

ತಗ್ಗರ್ಸೆ ಮೊಗವೀರ ಗರಡಿ ಶ್ರೀ ಜೈನ ಜಟ್ಟಿಗೇಶ್ವರ ದೈವಸ್ಥಾನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಹಾಲುಹಬ್ಬ

ಬೈಂದೂರು: ಇಲ್ಲಿನ ಬಹುಪ್ರಸಿದ್ಧ ಪುರಾತನ ಕಾರಣಿಕ ಕ್ಷೇತ್ರ ತಗ್ಗರ್ಸೆ ದೊಡ್ಡ ಮೊಗವೀರ ಗರಡಿ ಶ್ರೀ ಜೈನ ಜಟ್ಟಿಗೇಶ್ವರ ದೈವಸ್ಥಾನದಲ್ಲಿ ಜನವರಿ 16ರಿಂದ 20ರ ವರೆಗೆ ಶ್ರೀ ಜೈನ ಜಟ್ಟಿಗೇಶ್ವರ ಮತ್ತು ಸಪರಿವಾರ [...]

ಕೋಡಿ: ಪರಿಸರ ಸ್ನೇಹಿ ಬದ್ರಿಯಾ ಜುಮಾ ಮಸೀದಿ ಉದ್ಘಾಟನೆ

ಕುಂದಾಪುರ: ಕೊಡಿಯ ಕಡಲ ಕಿನಾರೆಯಲ್ಲಿ ನಿರ್ಮಾಣಗೊಂಡಿರುವ ವಿಶ್ವದ ಪ್ರಥಮ ಪರಿಸರ ಸ್ನೇಹಿ, ಶೂನ್ಯ ವಿದ್ಯುತ್ ಹಸಿರು ಮಸೀದಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬದ್ರಿಯಾ ಜುಮಾ ಮಸೀದಿಯನ್ನು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ [...]

ಉದ್ಯೋಗ ಖಾತರಿ ಯೋಜನೆ ವಿಶೇಷ ಗ್ರಾಮಸಭೆ

ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2015-16ನೇ ಸಾಲಿನ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ಮಂಗಳವಾರ ಗಂಗೊಳ್ಳಿಯ ಶ್ರೀ [...]