Author
ನ್ಯೂಸ್ ಬ್ಯೂರೋ

ಬೈಂದೂರು ವತ್ತಿನಕಟ್ಟೆ: ನಾಗಮಂಡಲೋತ್ಸವಕ್ಕೆ ಚಪ್ಪರ ಮುಹೂರ್ತ

ಬೈಂದೂರು: ಕಲಿಯುಗದ ಪ್ರತ್ಯಕ್ಷ ದೇವರಾಗಿರುವ ನಾಗನ ಆರಾಧನೆ ಶ್ರೇಷ್ಠವಾಗಿದ್ದು, ವಿಶಿಷ್ಠ ಪೂಜಾ ಕೈಂಕರ್ಯಗಳನ್ನು ಮೂಲಕ ಆರಾಧನೆ ಮಾಡಲಾಗುವುದು. ಲೋಕ ಕಲ್ಯಾಣಾರ್ಥವಾಗಿ ಮಾಡುವ ನಾಗಮಂಡಲೋತ್ಸವವನ್ನು ಗ್ರಾಮದ ಎಲ್ಲಾ ಜನರು ಸಂಘಟಿತರಾಗಿ, ಸಧ್ಭಕ್ತಿಯಿಂದ ಆಚರಿಸಿದಾಗ [...]

ಮಾರಣಕಟ್ಟೆ: ಸಂಭ್ರಮದ ವಾರ್ಷಿಕ ಜಾತ್ರೆಗೆ ಸಹಸ್ರ ಜನ

ಕುಂದಾಪುರ: ತಾಲೂಕಿನ ಪ್ರಸಿದ್ಧ ಕಾರಣಿಕ ಸ್ಥಳ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರನ ಸನ್ನಿಧಿಯಲ್ಲಿ ವಾರ್ಷಿಕ ಜಾತ್ರೆ ವೈಭವದಿಂದ ಜರುಗಿತು. ಬೆಳಿಗ್ಗಿನಿಂದ ದೇವಳದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಆರಂಭಗೊಂಡವು. ಶ್ರೀ ಬ್ರಹ್ಮಲಿಂಗೇಶ್ವರನಿಗೆ ಪ್ರಿಯವಾದ ಸೇವಂತಿ [...]

ಗಂಗೊಳ್ಳಿಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನೋತ್ಸವ ಕಾರ್ಯಕ್ರಮ

ಗಂಗೊಳ್ಳಿ : ಸ್ವಾಮಿ ವಿವೇಕಾನಂದರು ದೇಶದ ಯುವ ಶಕ್ತಿಗೆ ಪ್ರೇರಣೆ. ಹಿಂದೆ ವಿದೇಶಿಯರ ದೃಷ್ಟಿಯಲ್ಲಿ ಭಾರತವೆಂದರೆ ಅನಾಗರಿಕರು ಎಂಬ ಕಲ್ಪನೆ ಇದ್ದಿತು. ಆದರೆ ಆ ಕಲ್ಪನೆಯನ್ನು ತೊಡೆದು ಹಾಕಿ ಭಾರತವೆಂದರೆ ಹಿಂದು [...]

ಹೊಸೂರು ಸ್ಪೂರ್ತಿ ಯುವ ವೇದಿಕೆ: ಸಮಾಜ ಸರಿದಾರಿಯಲ್ಲಿ ನಡೆಸುವ ಜವಾಬ್ದಾರಿ ಯುವಕರ ಮೇಲಿದೆ.

ಕುಂದಾಪುರ: ಅವಿಭಕ್ತ ಕುಂಟುಂಬ ಕಣ್ಮರೆಯಾಗಿ ಪ್ಲಾಟ್ ಸಂಸ್ಕೃತಿ ಹೆಚ್ಚುತ್ತಿದ್ದು, ಸನಾತನ ಸಂಸ್ಕೃತಿ ಬಗ್ಗೆ ಜಾಗೃತಿ ಮೂಡಿಸುವ, ಸಮಾಜ ತಪ್ಪು ದಾರಿಹಿಡಿದರೆ ಕಿವಿಹಿಂಡಿ ಬುದ್ದಿ ಹೇಳುವ ಕೆಲಸ ಯುವಕ ಮತ್ತು ಯುವ ಸಂಘಟನೆಯಿಂದ [...]

ಹಕ್ಲಾಡಿಯಲ್ಲಿ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮ

ಕುಂದಾಪುರ: ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಉಡುಪಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ರೋಟರಿ ಕ್ಲಬ್ ಕುಂದಾಪುರ, ಕೆ.ಎಸ್.ಎಸ್. ಪ್ರೌಢಶಾಲೆ ಹಕ್ಲಾಡಿ ಹಾಗೂ ಸ್ಪಂದನ [...]

ವಿವೇಕಾನಂದರ ಆದರ್ಶ ಮಾದರಿಯಾಗಲಿ: ಸುಪ್ರಸಾದ್ ಶೆಟ್ಟಿ

ಗಂಗೊಳ್ಳಿ: ಸ್ವಾಮಿ ವಿವೇಕಾನಂದರು ಬಿಟ್ಟು ಹೋದ ಆದರ್ಶಗಳು, ಚಿಂತನೆಗಳಿಂದ ವಿಶ್ವದಲ್ಲಿಯೇ ಓರ್ವ ಮಹಾನ್ ಪುರುಷರಾಗಿ ಗುರುತಿಸಲ್ಪಡುತ್ತಿದ್ದಾರೆ. ಹಿಂದು ಧರ್ಮವನ್ನು ಜಗತ್ತಿಗೇ ಸಾರುವ ಕೈಂಕರ್ಯವನ್ನು ಮಾಡುತ್ತಿದ್ದ ವಿವೇಕಾನಂದರಿಗೆ ಹಿಂದು ಧರ್ಮದ ಬಗ್ಗೆ ಅಪಾರ [...]

ಕುಂದಾಪುರ: ಅತಿಥಿ ಉಪನ್ಯಾಸಕರ ವೇತನ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅತಿಥಿ ಉಪನ್ಯಾಸಕರು ಹಲವು ವರ್ಷಗಳಿಂದ ಕಡಿಮೆ ಸಂಬಳದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಆ ಸಂಬಳವನ್ನೂ ಮೂರು ತಿಂಗಳಿನಿಂದ ನೀಡದೆ ಸತಾಯಿಸುತ್ತಿರುವುದಲ್ಲದೇ ನಮ್ಮ ಬೇಡಿಕೆಗಳಿಗೂ ಸರಕಾರ ಕಿವಿಗೊಡುತ್ತಿಲ್ಲ. [...]

ಕೊಲ್ಲೂರು ದೇವಳಕ್ಕೆ ಖ್ಯಾತ ಚಿತ್ರ ನಟ ಶರತ್ ಕುಮಾರ್ ಭೇಟಿ

ಕೊಲ್ಲೂರು: ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಟ ಶರತ್ ಕುಮಾರ್ ಹಾಗೂ ಅವರ ಪತ್ನಿ ರಾಧಿಕಾ  ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು ವ್ಯವಸ್ಥಾಪನಾ ಸಮಿತಿ [...]

ಮತ್ಸ್ಯ ಸಂಪತ್ತಿಗಾಗಿ ಮಹಿಳೆಯರಿಂದ ಸಮುದ್ರ ಪೂಜೆ

ಗಂಗೊಳ್ಳಿ: ಕಳೆದ ಹಲವು ತಿಂಗಳಿನಿಂದ ಕಾಡುತ್ತಿರುವ ಮತ್ಸ್ಯಕ್ಷಾಮವನ್ನು ನಿವಾರಿಸುವಂತೆ ಹಾಗೂ ಹೇರಳ ಮತ್ಸ್ಯಸಂಪತ್ತಿಗಾಗಿ ಪ್ರಾರ್ಥಿಸಿ ಇಂದು ಗಂಗೊಳ್ಳಿಯ ಬಂದರು ಪ್ರದೇಶದಲ್ಲಿ ಮೀನುಗಾರ ಮಹಿಳಾ ಕಾರ್ಮಿಕರು ವಿಶೇಷ ಸಮುದ್ರ ಪೂಜೆ ಹಾಗೂ ಗಂಗಾ [...]

ಲಾವಣ್ಯ ಬೈಂದೂರು: ಮುದ್ದಣ್ಣನ ಪ್ರಮೋಷನ್ ಪ್ರಸಂಗ ನಾಟಕಕ್ಕೆ ತೃತೀಯ ಪ್ರಶಸ್ತಿ

ಬೈಂದೂರು: ರಂಗಭೂಮಿ (ರಿ.) ಉಡುಪಿ ಇವರ ಆಶ್ರಯದಲ್ಲಿ ಜರುಗಿದ 36ನೇ ರಾಜ್ಯಮಟ್ಟದ ನಾಟಕ ಸ್ಪರ್ಧೆಯಲ್ಲಿ ಲಾವಣ್ಯ (ರಿ.) ಬೈಂದೂರು ತಂಡವು ರಾಜೇಂದ್ರ ಕಾರಂತ ಬೆಂಗಳೂರು ಇವರು ರಚಿಸಿದ ಮುದ್ದಣ್ಣನ ಪ್ರಮೋಷನ್ ಪ್ರಸಂಗ [...]