Author
ನ್ಯೂಸ್ ಬ್ಯೂರೋ

ಭಾರತೀಯರದ್ದು ಸಭ್ಯ ಸಂಸ್ಕೃತಿ: ಸುರಭಿ ಜೈಸಿರಿಯಲ್ಲಿ ಡಾ. ಸಯ್ಯದ್ ಜಮಿರುಲ್ಲಾ ಷರೀಫ್

ಬೈಂದೂರು: ಕೇವಲ ಬಾಹ್ಯ ಮೆರಗನ್ನು ನೀಡುವ, ಮಾನಸಿಕ ಸಂತೋಷವನ್ನು ನೀಡದ ಸಂಸ್ಕೃತಿ ಪಾಶ್ಚಾತ್ಯ ದೇಶಗಳಲ್ಲಿ ಬೆಳೆದು ಬಂದಿದೆ. ಭಾರತೀಯ ಸಂಸ್ಕೃತಿಯಲ್ಲಿನ ಸಭ್ಯತೆ, ಮನಸ್ಸನ್ನು ಸಂಸ್ಕರಿಸುವ ಚಿಕಿತ್ಸಕ ಗುಣವನ್ನು ಅಲ್ಲಿ ಕಾಣಲು ಸಾಧ್ಯವಿಲ್ಲ [...]

ಜಿ.ಪಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೇರುವ ವಿಶ್ವಾಸ: ಶ್ರೀನಿವಾಸ ಪೂಜಾರಿ

ಕುಂದಾಪುರ: ಮುಂಬರುವ ತಾಪಂ. ಜಿಪಂ ಚುನಾವಣೆಗೆ ಬಿಜೆಪಿ ಈಗಾಗಲೇ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಜಿಪಂ.ನಲ್ಲಿ ಪುನ: ಅಧಿಕಾರಕ್ಕೇರುವ ಪ್ರಯತ್ನ ಪಕ್ಷದಲ್ಲಿ ನಡೆಯುತ್ತಿದೆ. ಈಗಾಗಲೇ [...]

ಗೋಳಿಹೊಳೆ: ರೈತರಿಗೆ ಜೇನುಕೃಷಿ ತರಬೇತಿ ಕಾರ್ಯಕ್ರಮ

ಬೈಂದೂರು: ಜೇನು ಸಾಕಾಣಿಕೆ ಕೃಷಿಯ ಅವಿಭಾಜ್ಯ ಅಂಗ. ದೈನಿಂದಿನ ಬಿಡುವಿನ ಸಮಯದಲ್ಲಿ ಜೇನು ಕೃಷಿ ಮಾಡಿದರೆ ಕುಟುಂಬದ ಆರ್ಥಿಕ ವ್ಯವಸ್ಥೆಯೂ ಕೂಡಾ ಹೆಚ್ಚುತ್ತದೆ. ಅಲ್ಲದೇ ಮಹಿಳೆಯರೂ ಕೂಡಾ ಇದರಲ್ಲಿ ತೊಡಗಿಸಿಕೊಳ್ಳಬಹುದು ಎಂದು [...]

ಮುಂಬಯಿ: ಅಖಿಲ ಭಾರತ ಕುವೆಂಪು ಸ್ಮಾರಕ ಕನ್ನಡ ಏಕಾಂಕ ನಾಟಕ ಸ್ಪರ್ಧೆ ಸಮಾಪನ

ದೃಶ್ಯ ಕಾವ್ಯ ತಂಡ ಪ್ರಥಮ – ಭಾಷ್ ಲಲಿತಾಕಲಾ ಸಂಘ ತಂಡ ದ್ವಿತೀಯ ಮುಂಬಯಿ: ಕರ್ನಾಟಕ ಸಂಘ ಮುಂಬಯಿ ಸಂಸ್ಥೆಯು ಆಯೋಜಿಸಿದ್ದ 20ನೇ ಅಖಿಲ ಭಾರತ ಕುವೆಂಪು ಸ್ಮಾರಕ ಕನ್ನಡ ಏಕಾಂಕ [...]

ಅಂಧಾನುಕರಣೆ ಬಿಟ್ಟು ವಿಚಾರವಂತರಾಗೋಣ: ನರೇಂದ್ರ ಎಸ್. ಗಂಗೊಳ್ಳಿ

ಗಂಗೊಳ್ಳಿ: ವಿವೇಕಾನಂದರನ್ನು ಒಂದು ಧರ್ಮದ ರಾಯಭಾರಿಯಂತೆ ಮಾತ್ರ ನೋಡುವುದು ಮೂರ್ಖತನ. ಕುವೆಂಪುರವರು ಹೇಳಿದಂತೆ ಅವರು ವಿಶ್ವಸನ್ಯಾಸಿ. ಅವರು ಮಾನವೀಯತೆಯ ನೆಲೆಯಲ್ಲಿ ಧರ್ಮವನ್ನು ಪ್ರತಿಪಾದಿಸಿದ ಶ್ರೇಷ್ಠ ವಿಶ್ವಮಾನವ. ಎಂದು ವಾಣಿಜ್ಯ ಶಾಸ್ತ್ರ ಉಪನ್ಯಾಸಕ [...]

ಸಿನೆಮಾದಲ್ಲಿ ಪುಟ್ಟ ಪೋರಿಯ ಹುಚ್ಚಾ ವೆಂಕಟ್ ಸ್ಟೈಲ್ ನೋಡಿ! ಬಿದ್ದು ಬಿದ್ದು ನಗ್ತಿರ…

ಕುಂದಾಪ್ರ ಡಾಟ್ ಕಾಂ. ಫೈರಿಂಗ್ ಸ್ಟಾರ್ ಹುಚ್ಚಾ ವೆಂಕಟ್ ಹವಾ ಸಾಮಾನ್ಯವಾದುದಲ್ಲ! ಎಲ್ಲೆಡೆಯೂ ಅವರದ್ದೊಂದು ಸಣ್ಣ ಪ್ರಭಾವ ಕಾಣಿಸಿಕೊಳ್ಳುತ್ತೆ ಅನ್ನೊದು ಮತ್ತೊಮ್ಮೆ ಸಾಬೀತಾಗಿದೆ. ಇತ್ತಿಚಿಗೆ ತೆರೆಕಂಡ ‘ಮದುವೆಯ ಮಮತೆಯ ಕರೆಯೋಲೆ’ ಚಿತ್ರದಲ್ಲೂ ಹುಚ್ಚಾ ವೆಂಕಟ್ ಶೈಲಿ [...]

ಕುಂದಾಪುರ: ಮೂಡುಗೋಪಾಡಿ ಮುಸ್ಲಿಂಮರಿಂದ ಪರ್ಯಾಯಕ್ಕೆ ಹೊರೆಕಾಣಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಯವರ ಐದನೇ ಪರ್ಯಾಯೋತ್ಸವದ ಅಂಗವಾಗಿ ಕುಂದಾಪುರ ತಾಲೂಕಿನ ಭಕ್ತರು ಅಪಾರ ಪ್ರಮಾಣದ ಹೊರೆಕಾಣಿಕೆ ಸಲ್ಲಿಸಿದ್ದಾರೆ. ಇದರ [...]

ಸಂಸ್ಕೃತಿಗೆ ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ಇದೆ: ಬಿಂದುಶ್ರೀ ಪ್ರಶಸ್ತಿ ಸ್ವೀಕರಿಸಿ ಈಶ್ವರಯ್ಯ

ಬೈಂದೂರು: ಎಲ್ಲೊ ಇರುವವರನ್ನು ನಮ್ಮವರು ಎಂದು ಒಪ್ಪಿಕೊಳ್ಳುವ, ನಾವೆಲ್ಲರೂ ಭಾರತೀಯರು ಎಂಬ ಭಾವನೆಯನ್ನು ಹುಟ್ಟಿಸಬಲ್ಲ ಶಕ್ತಿ ಇರುವುದು ಸಂಸ್ಕೃತಿಗೆ ಮಾತ್ರ. ಭೌಗೋಳಿಕ ಸೀಮಾರೇಖೆ, ರಾಜಕೀಯ ಯಾವುದೂ ಕೂಡ ನಾವೆಲ್ಲರೂ ಒಂದು ಎಂಬ [...]

ಗಂಗೊಳ್ಳಿ ಟೌನ್ ಸೌಹಾರ್ದ: ಆರ್ಥಿಕ ಸಂಸ್ಥೆಗಳು ಸಾಮಾಜಿಕ ಜವಾಬ್ದಾರಿ ನಿರ್ವಹಿಸಬೇಕಿದೆ

ಆರ್ಥಿಕ ಸಂಸ್ಥೆಗಳು ಸಾಮಾಜಿಕ ಜವಾಬ್ದಾರಿ ನಿರ್ವಹಿಸಬೇಕಿದೆ: ಯು.ವರಮಹಾಲಕ್ಷ್ಮೀ ಹೊಳ್ಳ ಗಂಗೊಳ್ಳಿ: ಆರ್ಥಿಕ ಸಂಸ್ಥೆಗಳು ಕೇವಲ ಆರ್ಥಿಕ ಚಟುವಟಕೆಗಳಿಗೆ ಸೀಮಿತವಾಗಿರದೆ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಿರಬೇಕು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯು ಕಳೆದ ಹಲವು ವರ್ಷಗಳಿಂದ [...]

ಬೈಂದೂರು: ಪರಿಷತ್ ಚುನಾವಣೆಯಲ್ಲಿ ಜಯಗಳಿಸಿದ ಪ್ರತಾಪಶ್ಚಂದ್ರ ಶೆಟ್ಟಿಗೆ ಅಭಿನಂದನೆ

ಬೈಂದೂರು: ಕಾಂಗ್ರೆಸ್ ಪಕ್ಷದ ನಾಯಕರ ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದಿಂದಾಗಿ ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನಗಳನ್ನು ಪಡೆಯುವ ಮೂಲಕ ಹೊಸ ಗಾಳಿ ಸೃಷ್ಟಿಸಿದೆ. ಮುಂಬರುವ ತಾಲೂಕು [...]