Author
ನ್ಯೂಸ್ ಬ್ಯೂರೋ

ರೋಟರಿ ಕುಂದಾಪುರಕ್ಕೆ ರೋಟರಿ ಗವರ್ನರ್ ಅಧಿಕೃತ ಭೇಟಿ

ಕುಂದಾಪುರ: ಹತ್ತು ಹಲವು ಜನಹಿತ ಕಾರ್ಯಕ್ರಮಗಳನ್ನು ಆಯೋಜಿಸಿ, ಸೇವೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ರೋಟರಿ ಕ್ಲಬ್ ಕುಂದಾಪುರದ ಕಾರ್ಯ ವೈಖರಿ ಪ್ರಶಂಸನೀಯ. ಸೇವಾಗುಣ ಮನುಷ್ಯನ ವ್ಯಕ್ತಿತ್ವವನ್ನು ಉತ್ತಮ ಮಾರ್ಗದಲ್ಲಿ ಕೊಂಡೊಯ್ಯುವ ಜೊತೆಗೆ ಜಗತ್ತಿನ [...]

ಹೆಮ್ಮಾಡಿ ಕಾಲೇಜಿನಲ್ಲಿ ಯೋಗ ಕ್ಷೇಮ ಆರೋಗ್ಯ ಮಾಹಿತಿ

ಕುಂದಾಪುರ: ಎಲ್ಲಾ ರೋಗಗಳಿಗೆ ಮೂಲ ಕಾರಣವಾಗಿರುವ ವಾತ, ಪಿತ್ತ,ಕಫ ನಿಯಂತ್ರಿಸಿಕೊಳ್ಳಬೇಕು. ಶರೀರ ಮತ್ತು ಆರೋಗ್ಯ ಸಮತೋಲನೆಗೆ ಪ್ರಕೃತಿದತ್ತ ಆಹಾರ ಸೇವಿಸುತ್ತಾ ಒಳ್ಳೆಯ ವಿಚಾರ ಮತ್ತು ಭಾವನೆಗಳನ್ನು ಮೈಗೂಡಿಸಿಕೊಂಡಾಗ ಆರೋಗ್ಯವೇ ಭಾಗ್ಯ ಎನಿಸಿಕೊಳ್ಳಲು [...]

ಆರೋಗ್ಯದಿಂದ ಯಶಸ್ವೀ ಜೀವನ ಸಾಧ್ಯ: ಎಚ್. ಗಣೇಶ ಕಾಮತ್

ಗಂಗೊಳ್ಳಿ: ಮನುಷ್ಯನ ಆರೋಗ್ಯ ಉತ್ತಮವಾಗಿದ್ದರೆ ಜೀವನದಲ್ಲಿ ಸಾಧನೆ ಮಾಡಲು, ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ. ನಿರಂತರವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದರ ಮೂಲಕ ಆರೋಗ್ಯ ಸಂರಕ್ಷಣೆಗೆ ಜನರು ಮುಂದಾಗಬೇಕು. ಇಂದಿನ ಯಾಂತ್ರಿಕ ಯುಗದಲ್ಲಿ [...]

ಬೈಂದೂರಿನಲ್ಲಿ ಸುರಭಿ ವಾರ್ಷಿಕೋತ್ಸವ ‘ಸುರಭಿ ಜೈಸಿರಿ’ ಉದ್ಘಾಟನೆ

ಮನುಷ್ಯ ಜ್ಯೋತಿಯ ಕುಡಿಯಾಗಬೇಕು. ಕಿಡಿಯಾಗಬಾರದು: ಕೋ. ಶಿವಾನಂದ ಕಾರಂತ ಬೈಂದೂರು: ಕಲೆ, ನೃತ್ಯ, ಸಾಹಿತ್ಯ ಮನುಷ್ಯ ಮನುಷ್ಯನನ್ನು ಪರಸ್ಪರ ಪ್ರೀತಿಸುವುದಕ್ಕಾಗಿ ಇರುವ ಮಾಧ್ಯಮ. ಅದು ಮನೋರಂಜನೆಯನ್ನು ನೀಡುವುದಷ್ಟೇ ಅಲ್ಲದೇ ಮಾನವರ ನಡುವಿನ ಸಂಬಂಧವನ್ನು [...]

ಬೆಳ್ಕಲ್ ಗೋವಿಂದ ತೀರ್ಥದಲ್ಲಿ ಎಳ್ಳಮಾವಾಸ್ಯೆ ಸಂಭ್ರಮ. ಅಸಂಖ್ಯ ಭಕ್ತರ ತೀರ್ಥಸ್ನಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಮದೂರು ಸಮೀಪದ ಬೆಳ್ಕಲ್ ಗೋವಿಂದ ತೀರ್ಥಕ್ಷೇತ್ರದಲ್ಲಿ ಎಳ್ಳುಅಮಾವಾಸ್ಯೆಯ ಪ್ರಯುಕ್ತ ಸಾವಿರಾರು ಭಕ್ತರಿಂದ ಪವಿತ್ರ ತೀರ್ಥಸ್ನಾನ ನಡೆಯಿತು. ವಿಶೇಷವಾಗಿ ಕೇಮಾರು ಸಾಂದೀಪನೀ ಸಾಧನಾಶ್ರಮದ  ಶ್ರೀ ಈಶ ವಿಠ್ಠಲದಾಸ [...]

ಕೊಲ್ಲೂರಿನಲ್ಲಿ ಜೇಸುದಾಸ್ ಹುಟುಹಬ್ಬ ಆಚರಣೆ. ಸಂಗೀತ ಸಂಜೆಯಲ್ಲಿ ಮಿಂದೆದ್ದ ಅಭಿಮಾನಿಗಳು

ಕೊಲ್ಲೂರು: ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕ ಪದ್ಮಭೂಷಣ ಡಾ. ಕೆ.ಜೆ.ಜೇಸುದಾಸ್ ತಮ್ಮ 76ನೇ ಹುಟ್ಟುಹಬ್ಬದ ಪ್ರಯುಕ್ತ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ, ಚಂಡಿಕಾ ಹೋಮ ನೆರವೇರಿಸಿದರು. ಪತ್ನಿ [...]

ಹುಂತನಗೋಳಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಜಾತ್ರೆ ಸಂಪನ್ನ

ಬೈಂದೂರು: ಇಲ್ಲಿಗೆ ಸಮೀಪದ ಹೇರೂರು ವ್ಯಾಪ್ತಿಯ ಹುಂತನಗೋಳಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಜಾತ್ರೆ ಎಳ್ಳಮಾವಾಸ್ಯೆಯಂದು ನಡೆಯಿತು. ಸೌಪರ್ಣಿಕಾ ನದಿ ತೀರದ ಪ್ರಸಿದ್ಧ ಕ್ಷೇತ್ರಕ್ಕೆ ವಿವಿಧೆಡೆಗಳಿಂದ ನಂಬಿರು ಸುಮಾರು 5 ಸಾವಿರಕ್ಕೂ ಮಿಕ್ಕಿದ [...]

ಕುಂದಾಪುರ: ಪೇಜಾವರ ಮಠಾಧೀಶರಾದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗೆ ಸನ್ಮಾನ

ಕುಂದಾಪುರ: ರಾಜ, ಮಹಾರಾಜರಿಲ್ಲದ ಈ ದಿನಗಳಲ್ಲಿ ಪ್ರಜೆಗಳೇ ರಾಜರು ಎನ್ನುವ ಪರಿಕಲ್ಪನೆಯಲ್ಲಿ ನಡೆಯುತ್ತಿರುವ ಉಡುಪಿಯ ಅಷ್ಟಮಠಗಳ ಪರ್ಯಾಯ ಮಹೋತ್ಸವದ ಯಶಸ್ಸಿಗಾಗಿ, ನಾಡಿನ ಎಲ್ಲ ಕಡೆಯಿಂದ ಭಕ್ತರು ನೀಡುತ್ತಿರುವ ಸ್ಪಂದನಗಳು ಈ ಉತ್ಸವವನ್ನು [...]

ಗಂಗೊಳ್ಳಿ: ಬೋಟಿನಿಂದ ನೀರಿಗೆ ಬಿದ್ದು ಕಾರ್ಮಿಕ ಸಾವು, ಶವಕ್ಕಾಗಿ ಶೋಧ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಬೋಟಿನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವ ಊಟ ಮುಗಿಸಿ ಕೈತೊಳೆಯುತ್ತಿದ್ದಾಗ ಆಯತಪ್ಪಿ ನೀರಿಗೆ ಬಿದ್ದ ಘಟನೆ ತಾಲೂಕಿನ ಗಂಗೊಳ್ಳಿ ಬಂದರು ಪ್ರದೇಶದಲ್ಲಿ ವರದಿಯಾಗಿದೆ. ನಾಗೂರಿನ [...]

ಜ.10ರಂದು ಹಳೆಯ ಹಾಡುಗಳ ಧ್ವನಿಯಾಗಲಿದೆ ಕುಂದಾಪುರ ಕಲಾಕ್ಷೇತ್ರದ ಇನಿದನಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಆ ಕಾಲದ ಹಾಡುಗಳ ಖದರೇ ಬೇರೆ. ಈ ಕಾಲದ ಸಂಗೀತ ಮತ್ತೆ ಮತ್ತೆ ಕೇಳಿದರೆ ಬೋರೇ. ಹೀಗೆ ರಾಗ ಎಳೆತ ಕೂರಬೇಡಿ! ಆ ಕಾಲ ಹಾಡುಗಳನ್ನು [...]