Author
ನ್ಯೂಸ್ ಬ್ಯೂರೋ

ಪ.ಜಾ. ವಧು-ವರರ ಮುಖಾಮುಖಿ ಕಾರ್ಯಕ್ರಮ ಉದ್ಘಾಟನೆ

ಕುಂದಾಪುರ: ದಲಿತರು ಸಮಾಜದ ಮುಖ್ಯವಾಹಿನಿಗೆ ಬರಲು ಹಿಂಜರಿಯಬಾರದು. ಶಿಕ್ಷಣದಿಂದ ಸುಶಿಕ್ಷಿತರಾಗಿ, ಸಕ್ರಿಯ ಚಟುವಟಿಕೆಗಳಲ್ಲಿ ಸಂಘಟಿತರಾಗಿ ಸಮುದಾಯದ ಮುನ್ನಡೆಗೆ ಜನಪರ ಕೊಡುಗೆಗಳನ್ನು ನೀಡಲು ದಲಿತರು ಮುಂದೆ ಬರಬೇಕು. ಸಮುದಾಯದ ಸಹಾಯದಿಂದ ಉನ್ನತ ಸ್ಥಾನಮಾನ [...]

ಕ್ರಿಕೆಟ್: 8 ಸ್ಟಾರ್ ಉಪ್ಪುಂದ ತಂಡಕ್ಕೆ ಚಾಲೆಂಜ್ ಟ್ರೋಫಿ

ಗಂಗೊಳ್ಳಿ : ಗಂಗೊಳ್ಳಿಯ ಚಾಲೆಂಜ್ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ನಡೆದ 30 ಗಜಗಳ ತಾಲೂಕು ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ 8 ಸ್ಟಾರ್ ಉಪ್ಪುಂದ ತಂಡವು ಪ್ರಥಮ ಸ್ಥಾನ ಗಳಿಸಿ [...]

ಬೈಂದೂರು ಶ್ರೀ ವಿಶ್ವಕರ್ಮ ಸಮಾಜ: ವಾರ್ಷಿಕೋತ್ಸವ, ಭಾಗವತ ರಾಘವೇಂದ್ರ ಆಚಾರ್ಯ ಜನ್ಸಾಲೆಗೆ ಸನ್ಮಾನ

ಬೈಂದೂರು: ಪ್ರತಿಯೊಬ್ಬರೂ ತಮ್ಮ ದುಡಿಮೆಯ ಒಂದು ಭಾಗವನ್ನು ಸತ್ಕಾರ್ಯಗಳಿಗೆ ಸದ್ವಿನಿಯೋಗ ಮಾಡಬೇಕು. ಸಮಾಜದಲ್ಲಿ ಮಾಡಿದ ಉತ್ತಮ ಕಾರ್ಯಗಳ ಹೆಜ್ಜೆಯ ಗುರುತುಗಳು ಮಾತ್ರ ಕೊನೆಯಲ್ಲಿ ಉಳಿಯುವುದೆ ಹೊರತು ಗಳಿಸಿದ ಸಂಪತ್ತಲ್ಲ. ಅಸಹಾಯಕರಿಗೆ ಸಹಾಯ [...]

ಜಡ್ಕಲ್: ಮೃತ ರೈತ ಗಂಗಾಧರ ಕುಟುಂಬಕ್ಕೆ ಚಕ್ ಹಸ್ತಾಂತರ

ಕುಂದಾಪುರ: ಇತ್ತೀಚಿಗೆ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಜಡ್ಕಲ್-ಮುದೂರಿನ ರೈತ ಗಂಗಾಧರ ಅವರಿಗೆ ಕೃಷಿ ಇಲಾಖೆಯಿಂದ ರೂ. 5ಲಕ್ಷ ಪರಿಹಾರ ಮಂಜೂರಾಗಿತ್ತು. ಈ ಮೊದಲು ಮೃತರ ಕುಟುಂಬಕ್ಕೆ ರೂ.3 ಲಕ್ಷ ಪರಿಹಾರ ನೀಡಲಾಗಿದ್ದು, [...]

ಕೋಡಿಯಲ್ಲಿ ಬಿಲ್ಲವ ಸಮಾಜ ಸೇವಾ ಸಂಘ ಉದ್ಘಾಟನೆ

ಕುಂದಾಪುರ: ಸಮಾಜ ಸೇವಾ ಸಂಘಗಳನ್ನು ಕಟ್ಟುವುದರೊಂದಿಗೆ ಸಮಾಜದ ಎಲ್ಲರನ್ನೂ ಮುಖ್ಯವಾಹಿನಿಗೆ ತರುವುದರೊಂದಿಗೆ ಶೈಕ್ಷಣಿಕ, ಸಾಮಾಜಿಕ ಸ್ವಾವಲಂಬನೆ ಸಾಧಿಸಲು ನೆರವಾಗುವ ಉದ್ದೇಶ ಸಂಘಟನೆ ಹಿಂದಿರಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲ [...]

ನೀಲಾವರ ಮೇಳ: ಹೊಸ ಆಡಳಿತ ಮಂಡಳಿಯೊಂದಿಗೆ ತಿರುಗಾಟ ಆರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಶ್ರೀ ಕ್ಷೇತ್ರ ನೀಲಾವರ ಮಹಿಷಮರ್ಧಿನಿ ದಶಾವತಾರ ಯಕ್ಷಗಾನ ಮಂಡಳಿಯು ನೂತನ ಆಡಳಿತದೊಂದಿಗೆ ತಿರುಗಾಟ ಆರಂಭಿಸಿದ್ದು ಜ.04ರಂದು ಪ್ರಥಮ ದೇವರ ಸೇವೆಯಾಟ ನೀಲಾವರ ಕ್ಷೇತ್ರದಲ್ಲಿ ನಡೆಯಲಿದೆ. [...]

ಎನ್ನೆಸ್ಸೆಸ್: ಸೇವಾ ಮನೋಭಾವನೆಯಿಂದ ನಾಯಕತ್ವ ಬೆಳೆಸಿಕೊಳ್ಳಿ

ಕುಂದಾಪುರ: ವಿದ್ಯಾರ್ಥಿಗಳು ಸೇವಾ ಮನೋಭಾವನೆಯಿಂದ ಸತ್ಕಾರ್ಯದಲ್ಲಿ ತೊಡಗಿಸಿಕೊಂಡಾಗ ಸಾಮಾಜಿಕ ಜವಾಜ್ಬಾರಿ ಮತ್ತು ನಾಯಕತ್ವದ ಗುಣಗಳು ಬೆಳೆಯಲು ಸಾದ್ಯ ಎಂದು ಮಂಜುನಾಥ ಚಡಗ ಹೇಳಿದರು. ಅವರು ಸಾಸ್ತಾನ ಪಾಂಡೇಶ್ವರ ಖಾಸಗಿ ಹಿರಿಯ ಪ್ರಾಥಮಿಕ [...]

ಬೈಂದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶಾಸಕರ ನಿರಂತರ ಚಿಂತನೆ: ರಾಜು ಪೂಜಾರಿ

ಬೈಂದೂರು: ಪ್ರತಿ ಕ್ರೀಯಾ ಯೋಜನೆಯಲ್ಲಿಯೂ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಸ್ತೆ, ನೀರು, ಅಣೆಕಟ್ಟು, ಸೇತುವೆಗಳ ನಿರ್ಮಾಣ ಹಾಗೂ ದುರಸ್ತಿಯ ಬಗ್ಗೆ ಗಮನ ಹರಿಸುತ್ತಿರುವ ಬೈಂದೂರು ಕ್ಷೇತ್ರದ ಶಾಸಕ ಗೋಪಾಲ ಪೂಜಾರಿ [...]

ತಾಲೂಕು ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ

ಗಂಗೊಳ್ಳಿ: ಕ್ರೀಡೆ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ. ಕ್ರೀಡೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ನಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಯುವಕರನ್ನು ಸಂಘಟಿಸಲು ಕ್ರೀಡಾಕೂಟಗಳು ಸಹಕಾರಿಯಾಗುತ್ತದೆ. ಗಂಗೊಳ್ಳಿಯಂತಹ ಗ್ರಾಮೀಣ ಪ್ರದೇಶದಲ್ಲಿ ಅನೇಕ [...]

ಬೈಂದೂರನ್ನು ಮಾದರಿ ನಗರವನ್ನಾಗಿಸುವ ಗುರಿ: ಶಾಸಕ ಗೋಪಾಲ ಪೂಜಾರಿ

ಬೈಂದೂರು: ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲದೇ ಕೆಲಸ ಮಾಡುತ್ತಾ ಬಂದಿದ್ದು ಕ್ಷೇತ್ರದ ಅಗತ್ಯತೆಗೆ ತಕ್ಕಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಈ ಭಾಗದ ರಸ್ತೆ, ದಾರಿದೀಪ, ಕುಡಿಯುವ [...]