Author
ನ್ಯೂಸ್ ಬ್ಯೂರೋ

ರಾಷ್ಟ್ರಮಟ್ಟದ ಚಕ್ರವರ್ತಿ ಟ್ರೋಫಿ ಕ್ರಿಕೆಟ್ ಪಂದ್ಯಕೂಟ ಯಶಸ್ವಿ, ಶ್ರೀಪಾದ ಉಪಾಧ್ಯಯರಿಗೆ ಸನ್ಮಾನ

ಕುಂದಾಪುರ: ಇಲ್ಲಿನ ಚಕ್ರವರ್ತಿ ಕ್ರಿಕೆಟ್ ಕ್ಲಬ್ ವತಿಯಿಂದ ಕುಂದಾಪುರದ ಗಾಂಧಿ ಮೈದಾನದಲ್ಲಿ ಡಿ. 24ರಿಂದ 27ರವರೆಗೆ ನಡೆದ 5ನೇ ರಾಷ್ಟ್ರೀಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಕೂಟವನ್ನು ಆಯೋಜಿಸಿ, ಯಶಸ್ವಿಯಾಗಿ ನಿರ್ವಹಿಸಿದ ಪ್ರಮುಖ [...]

ಕೋಡಿ ಬ್ಯಾರೀಸ್: ವಾರ್ಷಿಕ ಕ್ರೀಡಾಕೂಟ

ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ಈ ವಾರ್ಷಿಕ ಕ್ರೀಡಾಕೂಟದ ಧ್ವಜಾರೋಹಣವನ್ನು ಕೋಡಿಯ ಕೌನ್ಸಿಲರ್ ಪ್ರಭಾಕರ್ ಶೇರೆಗಾರ್ ರವರು ನೆರವೇರಿಸಿ, ’ಸ್ವರ್ಧೆಗಳಲ್ಲಿ ಸೋಲು ಗೆಲುವು ಸಹಜ ಗೆಲುವಿಗಾಗಿ [...]

ಟ್ಯಾಂಕರ್ ಢಿಕ್ಕಿ: ಬೈಕ್ ಸವಾರರು ಗಂಭೀರ

ಕುಂದಾಪುರ: ಕುಂಭಾಶಿ ದೇವಸ್ಥಾನದ ಮುಖಮಂಟಪದ ಬಳಿ ರಾ.ಹೆ.66ರಲ್ಲಿ ಇಂದು ಸಂಜೆ ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ಬೀಜಾಡಿ ಗ್ರಾ.ಪಂ [...]

ಪರಿಷತ್ ಕದನ: ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪಚಂದ್ರ ಶೆಟ್ಟರಿಗೆ ಗೆಲುವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದ ಇಪ್ಪತ್ತು ಕ್ಷೇತ್ರಗಳಲ್ಲಿನ 25 ವಿಧಾನ ಪರಿಷತ್‌ ಸ್ಥಾನಗಳಿಗೆ ನಡೆದ ಚುನಾವಣೆಯ ಫ‌ಲಿತಾಂಶ ಬಹುಪಾಲು ಹೊರಬಿದ್ದಿದ್ದು ದಕ್ಷಿಣ ಕನ್ನಡ-ಉಡುಪಿ ಕ್ಷೇತ್ರದಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ [...]

ತಲ್ಲೂರು: ವಿದ್ಯುತ್ ತಗುಲಿ ಇಬ್ಬರು ಯುವಕರ ದುರ್ಮರಣ, ಓರ್ವ ಗಂಭೀರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ತಲ್ಲೂರು ಪ್ರೌಢಶಾಲೆಯ ಎದುರಿನ ಮೈದಾನದಲ್ಲಿ ಸಮೀಪ ಕಾರ್ಯಕ್ರಮವೊಂದರ ಸಲುವಾಗಿ ಬಂಟಿಂಗ್ಸ್ ಕಟ್ಟುತ್ತಿದ್ದ ವೇಳೆ ಹೈಟೆನ್ಷನ್ ತಂತಿ ತಗಲಿ ಇಬ್ಬರು ಯುವಕರು ಮೃತಪಟ್ಟ ದಾರುಣ [...]

ನೋಡಿ. ಯಕ್ಷಗಾನದಲ್ಲೂ ಹುಚ್ಚಾ ವೆಂಕಟ್ ಹವಾ!

ತನ್ನ ಮಾತು ಹಾಗೂ ವಿಭಿನ್ನವಾದ ಹಾವ-ಭಾವಗಳಿಂದಲೇ ನಾಡಿನಾದ್ಯಂತ ನೂರಾರು ಅಭಿಮಾನಿಗಳನ್ನು ಸಂಪಾದಿಸಿದ್ದ ಹುಚ್ಚ ವೆಂಕಟ್ ಕೆಲ ತಿಂಗಳುಗಳಿಂದಿಚೆಗೆ ಕರ್ನಾಟಕದಲ್ಲಿ ಮಾಡಿದ ಮೋಡಿ ಅಷ್ಟಿಷ್ಟಲ್ಲ. ಎಲ್ಲೆಲ್ಲೂ ಆತನದ್ದೇ ಮಾತು. ಆತನ ಸ್ಟೈಲ್ ಅನುಕರಣೆ. ವೆಂಕಟರ ಪ್ರಭಾವ ಎಷ್ಟಿದೆಯೆಂದರೇ [...]

ಜಿಲ್ಲಾ ಚೆಸ್ ಪಂದ್ಯಾಟ: ಮನೀಶ್ ಶೇರೆಗಾರ್‌ಗೆ ಅಗ್ರಪ್ರಶಸ್ತಿ

ಕುಂದಾಪುರ: ಕೋಟೇಶ್ವರದ ಏ ಒನ್ಸ್ ಸ್ಪೋಟ್ಸ್ ಆಂಡ್ ಕಲ್ಚರಲ್ ಕ್ಲಬ್ ವತಿಯಿಂದ ಜರುಗಿದ ಅಂತರ್ ಜಿಲ್ಲಾ ಚೆಸ್ ಪಂದ್ಯಾಟದಲ್ಲಿ ಮುಕ್ತ ವಿಭಾಗದಲ್ಲಿ ಸ್ಪರ್ಧಿಸಿದ್ದ ಮನೀಶ್ ಶೇರೆಗಾರ್ ಅಗ್ರಪ್ರಶಸ್ತಿ ಪಡೆದುಕೊಂಡಿದ್ದಾರೆ. 8 ವರ್ಷದೊಳಗಿನ [...]

ವಂಡ್ಸೆ: ವಿಜಯ ಮಕ್ಕಳ ಕೂಟ ಕಿ.ಪ್ರಾ.ಶಾಲೆಗೆ ಶಿಲಾನ್ಯಾಸ

ಕುಂದಾಪುರ: ವಂಡ್ಸೆ ಗ್ರಾಮದ ಆತ್ರಾಡಿಯಲ್ಲಿ ವಿಜಯ ಮಕ್ಕಳ ಕೂಟ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಡಿ.25ರಂದು ನಡೆಯಿತು. ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ.ರಾಜೀವ ಶೆಟ್ಟಿ ಶಿಲಾನ್ಯಾಸ ನೆರವೇರಿಸಿದರು. ವಿಜಯ [...]

ಜ್ಞಾನ ವಿಕಾಸ ಯೋಗ ಕುಟುಂಬೋತ್ಸವ

ಕುಂದಾಪುರ: ಜ್ಞಾನ ವಿಕಾಸ ಯೋಗ ಕೇಂದ್ರ ಬ್ರಹ್ಮಾವರ ಮತ್ತು ವಿದ್ಯಾರಂಗ ಮಿತ್ರ ಮಂಡಳಿ ಖಾರ್ವಿಕೇರಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಯೋಗ ತರಬೇತಿ ಕಾರ್ಯಕ್ರಮದ ಕುಟುಂಬೋತ್ಸವ ಕಾರ್ಯಕ್ರಮ ಡಿ.೨೦ರಂದು ಕುಂದಾಪುರದ ವಡೇರಹೋಬಳಿ [...]

ರಾಷ್ಟ್ರೀಯ ಪವರ್ ಲಿಫ್ಟರ್‌ಗೆ ಅಶೋಕ್ ಗೆ ಸನ್ಮಾನ

ಗಂಗೊಳ್ಳಿ: ಇತ್ತೀಚಿಗೆ ಹಾಂಗ್‌ಕಾಂಗ್‌ನಲ್ಲಿ ನಡೆದ ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಸಹಿತ ಅನೇಕ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಪದಕ ವಿಜೇತ ಪವರ್ ಲಿಫ್ಟರ್, ಗಂಗೊಳ್ಳಿ [...]