Author
ನ್ಯೂಸ್ ಬ್ಯೂರೋ

ಬ್ಯಾರೀಸ್ ಶಿಕ್ಷಣ ಸಂಸ್ಥೆ: 110ನೇ ವರ್ಷಾಚರಣೆಯ ಲಾಂಛನ ಬಿಡುಗಡೆ

ದೂರದೃಷ್ಟಿಯಿಂದ ಹುಟ್ಟಿಕೊಂಡ ಈ ವಿದ್ಯಾ ಸಂಸ್ಥೆ ಸಮಾಜಕ್ಕೆ ಉತ್ತಮ ಸಂದೇಶ ನೀಡಲಿ: ಸಚಿವ ವಿನಯ ಕುಮಾರ್ ಸೊರಕೆ ಕುಂದಾಪುರ: ಇಲ್ಲಿನ ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ 110 ನೇ ವಾರ್ಷಿಕಾಚರಣೆಯ [...]

ಬೈಂದೂರು: ಭಗವದ್ಗೀತಾ ಅಭಿಯಾನ ಸಮಾರೋಪ. ಬಹುಮಾನ ವಿತರಣೆ

ಬೈಂದೂರು: ಧರ್ಮವನ್ನು ತಿಳಿಯುತ್ತಲೇ ಆಚರಣೆಯಲ್ಲಿಯೂ ತರಬೇಕು. ಸಮರ್ಪಣಾ ಮನೋಭಾವದಿಂದ ಕಾರ್ಯತತ್ವರಾಗುವುದು ಧಾರ್ಮಿಕ ಮನೋಭಾವದ ಮೊದಲ ಹೆಜ್ಜೆಯಾಗಿದೆ. ಭಗವದ್ಗೀತೆ ವೇದಗಳ ಸಾರವಾಗಿದ್ದು ದಿನನಿತ್ಯದ ಸಮಸ್ಯೆಗಳಿಗೂ ಸಮಾಧಾನ ಸ್ಫುರಿಸುತ್ತದೆ. ಒಬ್ಬೊಬ್ಬ ವ್ಯಕ್ತಿಗೆ ಒಂದೊಂದು ಸನ್ನಿವೇಶದಲ್ಲಿ [...]

ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ ನ ಚಿತ್ತಾರಿ ಮಹಾಗಣಪತಿ ಟ್ರೋಫಿ-2015: ಕೆ.ಸಿ.ಸಿ ದೊಂಬೆ ಚಾಂಪಿಯನ್

ಬೈಂದೂರು: ದೇಶದ ಶಕ್ತಿಯಾಗಿರುವ ಯುವಕರು ತಮ್ಮ ಭವಿಷ್ಯದಲ್ಲಿ ಉತ್ತಮ ಧ್ಯೇಯೋದ್ಧೇಶ ಹಾಗೂ ಚಿಂತನೆಯನ್ನು ಹೊಂದಿ ಸಧೃಡ ಸಮಾಜ ನಿರ್ಮಾಣದಲ್ಲಿ ಕೈಜೋಡಿಸಬೇಕಿದೆ ಎಂದು ತಾ.ಪಂ ಸದಸ್ಯ ಎಸ್. ರಾಜು ಪೂಜಾರಿ ಹೇಳಿದರು. ಪಡುವರಿ [...]

ಕುಂದಾಪುರ ಚಿನ್ಮಯಿ ಆಸ್ಮತ್ರೆ: ಲೇಸರ್, ಡೆರ್ಮಾಟೋಸರ್ಜರಿ, ಕಾಸ್ಮೆಟಾಲಜಿ ವಿಭಾಗ ಉದ್ಘಾಟನೆ

ಕುಂದಾಪುರ: ಇಂದು ಹಣವಂತರು ಮಾತ್ರ ಸೌಂದರ್ಯವರ್ದಕ ಚಿಕಿತ್ಸೆಗೆ ಒಳಪಟ್ಟು ಸೌಂದರ್ಯವಂತಾಗಬಹುದು ಎಂಬ ಕಾಲ ಬದಲಾಗಿ ಎಲ್ಲರ ಕೈಗೆಟಕುವಂತೆ ಚಿಕಿತ್ಸೆ ಪಡೆಯುವ ಮಟ್ಟಿಗೆ ವೈದ್ಯ ವಿಜ್ಞಾನದಲ್ಲಿ ಆವಿಷ್ಕಾರಗಳಾಗಿವೆ. ನಗರ ಪ್ರದೇಶಗಳಿಗಷ್ಟೇ ಸೀಮಿತವಾದ ಚಿಕಿತ್ಸೆಗಳು [...]

ಕುಂದಾಪುರದಲ್ಲಿ ಚಕ್ರವರ್ತಿ ಟ್ರೋಫಿ: ನ್ಯಾಶ್ ಬೆಂಗಳೂರು ಚಾಂಪಿಯನ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ಕುಂದಾಪುರ ಚಕ್ರವರ್ತಿ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಡಿ.24ರಿಂದ ನಾಲ್ಕು ದಿನಗಳ ಕಾಲ ಜರುಗಿದ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ [...]

ಸುಂದರ ಸಂಜೆಗೆ ಸಾಂಸ್ಕೃತಿಕ ರಂಗು ತುಂಬಿದ ಕುಸುಮಾಂಜಲಿ 2015

ಮಕ್ಕಳ ಮೇಲೆ ಹೇರಿಕೆ ಬೇಡ. ಕಲೆಯ ಆಸ್ವಾದನೆಯ ಮೂಲಕ ಮಾನವರಾಗೋಣ: ಜಯಂತ ಕಾಯ್ಕಿಣಿ ಮರಗಳು ನನ್ನ ಮಕ್ಕಳು, ದೇಶದ ಜನರೇ ನನ್ನ ಬಂಧುಗಳು: ಸಾಲು ಮರದ ತಿಮ್ಮಕ್ಕ ಕುಂದಾಪ್ರ ಡಾಟ್ ಕಾಂ ವರದಿ. [...]

ಚಕ್ರವರ್ತಿ ಟ್ರೋಫಿ: ಪಂದ್ಯಾಟ ವೀಕ್ಷಿಸಲು ನಟ ವಿಜಯ ರಾಘವೇಂದ್ರ, ಸಾಧುಕೋಕಿಲ ಕುಂದಾಪುರಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾಟದ ಕೊನೆಯ ದಿನ ಪಂಟ್ಯಾಟ ವೀಕ್ಷಿಸಲು ಕನ್ನಡ ಚಿತ್ರರಂಗದ ಚಿರಪರಿಚಿತ ನಟ ವಿಜಯ ರಾಘವೇಂದ್ರ ಹಾಗೂ [...]

ಹೂವಿನ ಹಾಸಿನ ಮೇಲೆ ಹಸುವಿಗೆ ಸುಖನಿದ್ರೆ!

ಕುಂದಾಪುರ: ವಸಂತ ಕಾಲ ಸಮೀಪಿಸುತ್ತಿದ್ದಂತೆಯೇ ಮರಗಿಡಗಳ ಹಳೆ ಎಲೆಗಳು ಉದುರಿ ಹೊಸ ಚಿಗುರೊಡೆದು ಫಲಪುಷ್ಟ ಬೆಳೆಯುವ ಸಮಯದಲ್ಲಿ ಗಿಡವೊಂದರಿಂದ ಉದುರಿದ ಹೂವುಗಳ ಮೇಲೆ ವಿಶ್ರಾಂತಿ ಪಡೆಯುತ್ತಿರುವ ಜಾನುವಾರು. ಹೂವಿನ ಹಾಸಿಗೆಯಲ್ಲಿ ನಿದ್ರಿಸಿದಂತೆ [...]

ಗ್ರಾಮೀಣ ಕ್ರೀಡೆ ಹಾಗೂ ಕ್ರೀಡಾಪಟುವಿಗೆ ಪ್ರೋತ್ಸಾಹ ಅಗತ್ಯ: ರವಿಕಿರಣ್ ಮುರ್ಡೇಶ್ವರ

ಗಂಗೊಳ್ಳಿ: ಶಾಲೆಗಳಲ್ಲಿ ಸಾಹಿತ್ಯಗಳಿಗೆ ಸಂಬಂಧಪಟ್ಟ ಶಿಕ್ಷಣ ಹಾಗೂ ಸಾಹಿತ್ಯದ ಬಗ್ಗೆ ಅಭಿರುಚಿಯನ್ನು ಬೆಳೆಸುವ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು. ಸಾಹಿತ್ಯಗಳು ಜೀವನವನ್ನು ಸಜ್ಜುಗೊಳಿಸುತ್ತದೆ. ಶಾಲೆಗಳಲ್ಲಿ ಪಠ್ಯ ಪುಸ್ತಕಗಳಿಗೆ ಸೀಮಿತವಾಗಿ ಶಿಕ್ಷಣವನ್ನು ನೀಡಲಾಗುತ್ತಿದ್ದು, ಗ್ರಾಮೀಣ [...]

ವಿಧಾನಪರಿಷತ್ ಚುನಾವಣೆ: ಕುಂದಾಪುರದಲ್ಲಿ ಶೇ.99.71 ಮತದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಧಾನಪರಿಷತ್ ನ ಸ್ಥಳಿಯಾಡಳಿತ ಪ್ರತಿನಿಧಿಗಳಿಗಾಗಿ ನಡೆದ ಚುನಾವಣೆಯು ಕುಂದಾಪುರ ತಾಲೂಕಿನಲ್ಲಿ ಶಾಂತಿಯುತವಾಗಿ ನಡೆದಿದ್ದು, 97 ಪ್ರತಿಶತ ಮತದಾನವಾದ ಬಗ್ಗೆ ಮಾಹಿತಿ ಲಭ್ಯವಾಗಿದೆ. ತಾಲೂಕಿನಲ್ಲಿ ಗ್ರಾಮ [...]