Author
ನ್ಯೂಸ್ ಬ್ಯೂರೋ

ಕಾಂಗ್ರೆಸ್ ಅಭ್ಯರ್ಥಿ ಪ್ರತಾಪಚಂದ್ರ ಶೆಟ್ಟಿ ಗೆಲುವು ನಿಶ್ಚಿತ: ಶಾಸಕ ಗೋಪಾಲ ಪೂಜಾರಿ

[quote font_size=”16″ bgcolor=”#ffffff” arrow=”yes” align=”right”]ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರ ಬೆಂಬಲ: ಪ್ರತಾಪಚಂದ್ರ ಶೆಟ್ಟಿ ಅವರ ಕುರಿತು ಕಾಂಗ್ರೆಸ್ ಬೆಂಬಲಿತ ಮತದಾರರಿಂದ ಪೂರಕವಾದ ಅಭಿಪ್ರಾಯ ಮೂಡಿಬರುತ್ತಿದೆ. ಪರಿಷತ್ ಚುನಾವಣೆಯಲ್ಲಿ ಅವರು ಗೆದ್ದೇ ಗೆಲ್ಲುತ್ತಾರೆಂಬ [...]

ಖಂಬದಕೋಣೆ ಸಹಕಾರಿ ಸಂಘಕ್ಕೆ ಸಹಕಾರಿ ಸಂಘಗಳ ಅಧ್ಯಕ್ಷರ ಮತ್ತು ಸಿ.ಇ.ಓ ಭೇಟಿ.

ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿಗೆ ಉತ್ತರ ಕನ್ನಡ ಜಿಲ್ಲೆಯ(ಶಿರಸಿ) ಸಿದ್ದಾಪುರ ತಾಲೂಕಿನ ವ್ಯಾಪ್ತಿಯ ಎಲ್ಲಾ ವ್ಯವಸಾಯ ಸೇವಾ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಸಿಬ್ಬಂದಿ [...]

ಸಂದರ್ಶನ: ಮತ್ತೆ ಪಂಚಾಯತ್ ರಾಜ್ ವ್ಯವಸ್ಥೆಯ ಧ್ವನಿಯಾಗುವ ಹಂಬಲವಿದೆ – ಕೋಟ ಶ್ರೀನಿವಾಸ ಪೂಜಾರಿ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ. ರಾಜಕಾರಣದಲ್ಲಿ ಸರಳ, ಸಜ್ಜನಿಕೆಗೆ ಅನ್ವರ್ಥ ಎಂಬಂತೆ ತನ್ನನ್ನು ತೊಡಗಿಕೊಂಡು ಎಲ್ಲರೊಂದಿಗೂ ಬೆರತು ವಿಶ್ವಾಸ ಹಾಗೂ ಘನತೆಯನ್ನು ಉಳಿಸಿಕೊಂಡ ಅಪರೂಪದ ರಾಜಕಾರಣಿ ಕೋಟ ಶ್ರೀನಿವಾಸ [...]

ಕುಸುಮ ಫೌಂಡೇಶನ್‌ ಸಾಂಸ್ಕೃತಿಕ ಲೋಕದ ಅನಾವರಣ – ‘ಕುಸುಮಾಂಜಲಿ – 2015’

ಸಾಲುಮರದ ತಿಮ್ಮಕ್ಕನಿಗೆ ಕುಸುಮಾಶ್ರೀ ಪ್ರಶಸ್ತಿ. ಗಾಯನ ಸ್ವರ್ಧೆ ವಿಜೇತ ಪ್ರತಿಭೆಗಳಿಗೆ ಗಾನಕುಸುಮ ಪ್ರಶಸ್ತಿ. ಕುಂದಾಪ್ರ ಡಾಟ್ ಕಾಂ ಸುದ್ದಿ. ಕಳೆದ ಒಂದೂವರೆ ದಶಕದ ಹಿಂದೆ ಹುಟ್ಟಿಕೊಂಡ ನಾಗೂರಿನ ಕುಸುಮ ಸಮೂಹ ಸಂಸ್ಥೆಗಳು [...]

ಹಟ್ಟಿಯಂಗಡಿ ಶ್ರೀ ಲೋಕನಾಥೇಶ್ವರ ದೇವಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದಿಂದ ಧನಸಹಾಯ

ಕುಂದಾಪುರ: ಹಟ್ಟಿಯಂಗಡಿ ಪುರಾಣ ಪ್ರಸಿದ್ಧ ಶ್ರೀ ಲೋಕನಾಥೇಶ್ವರ ದೇವಸ್ಥಾನವು ಸುಮಾರು ೩ಕೋಟಿ ವೆಚ್ಚದಲ್ಲಿ ಜೀಣೋದ್ಧಾರಗೊಳ್ಳುತ್ತಿದ್ದು, ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಡೆ ದೇವಳದ ಜಿಣೋದ್ಧಾರ ಕಾರ್ಯಕ್ಕೆ 10ಲಕ್ಷ ರೂ. [...]

ನಿಮ್ಮ ಪ್ರತಿಭೆಯ ಅನಾವರಣಕ್ಕೆ ವೇದಿಕೆ ನಿರ್ಮಿಸಿಕೊಳ್ಳಿ: ಎ.ಎಸ್.ಎನ್. ಹೆಬ್ಬಾರ್

ಬೈಂದೂರು: ಜೀವನದಲ್ಲಿ ಗೆಲುವು ಉತ್ಸಾಹ ತಂದರೆ ಸೋಲು ಶಕ್ತಿ ತರುತ್ತದೆ. ಶಿಕ್ಷಣದ ಜತೆಗೆ ಕ್ರೀಡೆ, ಸಾಂಸ್ಕೃತಿಕವಾಗಿಯೂ ಮಕ್ಕಳು ಸಾಧನೆ ಮಾಡಬೇಕು. ಚಹ ಮಾರಿದವರು ಪ್ರಧಾನಿಯಾಗಿರುವುದು ನಮ್ಮ ಕಣ್ಣ ಮುಂದಿದೆ ಹಾಗೇಯೇ ಪ್ರತಿಯೊಬ್ಬರಲ್ಲಿಯೂ [...]

ಇಂದಿನಿಂದ ಕುಂದಾಪುರದಲ್ಲಿ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾಟ. ಚಕ್ರವರ್ತಿ ಟ್ರೋಫಿಗೆ ಸೆಣಸಾಟ

ಅಂತರಾಷ್ಟ್ರೀಯ ಮಾದರಿಯ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾಕೂಟದ ಸಿದ್ದತೆಗಳು ಪೂರ್ಣ ಕುಂದಾಪ್ರ ಡಾಟ್ ಕಾಂ ಕುಂದಾಪುರ: ಚಕ್ರವರ್ತಿ ಕ್ರಿಕೆಟ್ ಕ್ಲಬ್ ವತಿಯಿಂದ ಕುಂದಾಪುರದ ಗಾಂಧಿ ಮೈದಾನದಲ್ಲಿ ಡಿ. 24ರಿಂದ 27ರವರೆಗೆ ನಡೆಯಲಿರುವ 5ನೇ [...]

ಜನರ ಸಹಕಾರದಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ: ಮಂಜುನಾಥ ಶೆಟ್ಟಿ

ಕುಂದಾಪುರ: ಎಲ್ಲವನ್ನೂ ಕಾನೂನಿನಿಂದ ಸರಿಪಡಿಸಲು, ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ. ಜನರು ಇಲಾಖೆಗೆ ನೀಡುವ ಸಹಕಾರ ಹಾಗೂ ಜನರ ಸಹಭಾಗಿತ್ವದ ವ್ಯವಸ್ಥೆಯಿಂದ ಅಪರಾಧಗಳನ್ನು ನಿಯಂತ್ರಿಸಲು, ಸಮಾಜದಲ್ಲಿ ಸುಧಾರಣೆ ತರಲು ಸಾಧ್ಯವಿದೆ. ದೇಶದಲ್ಲಿ [...]

ಶಾಲೆಗಳು ಸಮಾಜದ ಕೇಂದ್ರಗಳಾಗಬೇಕು: ಉದ್ಯಾವರ ಮಾಧವ ಆಚಾರ್ಯ

ಮರವಂತೆ: ಶಾಲೆಗಳು ಕೇವಲ ಕಲ್ಲು ಮಣ್ಣಿನಿಂದ ಕಟ್ಟಿದ ಕಟ್ಟೋಣವಲ್ಲ. ಇದೊಂದು ಯಜ್ಞಭೂಮಿಯಾಗಿದ್ದು, ಸಮಾಜಕ್ಕೆ ಶಕ್ತಿ ಕೊಡುವ ಕೇಂದ್ರವಾಗಿದೆ. ಇಲ್ಲಿ ಧನಾತ್ಮಕ ಚಿಂತನೆಗಳು ದೊಡ್ಡ ಶಕ್ತಿಯಾಗಬೇಕು. ಇಂತಹ ಸಂಸ್ಥೆಗಳಲ್ಲಿ ಮಕ್ಕಳಿಗೆ ಭಾವನಾತ್ಮಕ ವ್ಯಕ್ತಿತ್ವ [...]

ಕುಂದಾಪುರದ ವೈದ್ಯ ಡಾ.ಮಲ್ಲಿ ಕುಂಚದಲ್ಲಿ ಮೂಡಿತು ಸುಂದರ ಕಲಾಕೃತಿಗಳು

ಕುಂದಾಪ್ರ ಡಾಟ್ ಕಾಂ ವರದಿ. ಕಲೆಗೆ ವಯಸ್ಸಿನ ಹಂಗಿಲ್ಲ. ಸಮಯದ ಪರಿಧಿ ಇಲ್ಲ. ತನ್ನನ್ನು ಆರಾಧಿಸುವ ಯಾರಿಗೇ ಆದರೂ ಒಲಿಯದೇ ಉಳಿಯೊಲ್ಲ. ಏನನ್ನಾದರೂ ಸಾಧಿಸುವನೆಂಬ ಛಲ, ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ [...]