Author
ನ್ಯೂಸ್ ಬ್ಯೂರೋ

ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕ

ಕೊಲ್ಲೂರು: ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದ್ದು, ನಿರಂತರ ಮೌಲ್ಯ ಮಾಪನ ಕಾರ್ಯದಲ್ಲಿ ಒಂದು ಉತ್ತಮ ಸಾಧನವಾಗಿದೆ. ಇದರಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಸಂಖ್ಯೆ ಇನ್ನೂ ಅಧಿಕವಾಗಬೇಕು ಎಂದು [...]

ಬಿ. ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಬೈಂದೂರು: ವಿದ್ಯಾರ್ಥಿಗಳು ಬದುಕಿನಲ್ಲಿ ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣವು ಸಮಗ್ರ ವ್ಯಕ್ತಿತ್ವವನ್ನು ರೂಪಿಸುವ ಪ್ರಕ್ರೀಯೆ ಎಂಬುದನ್ನು ಸಾಧಿಸಿ ತೋರಿಸಬೇಕು. ಇಂತಹ ವಿಶೇಷ ಶಿಬಿರದಿಂದ ಪಡೆದ ಉತ್ತಮ ಅನುಭವಗಳು ಭವಿಷ್ಯದ [...]

ಹಕ್ಲಾಡಿ ಯಳೂರು ತೊಪ್ಲು ಸರಕಾರಿ ಶಾಲೆಗೆ ಸುವರ್ಣ ಸಂಭ್ರಮ

ಕುಂದಾಪುರ: ಬೈಂದೂರು ವಲಯದ ಹಕ್ಲಾಡಿ ಯಳೂರು ತೊಪ್ಲುವಿನ ಪ್ರಾಥಮಿಕ ಶಾಲೆಗೆ 50 ವರ್ಷಗಳ ಸುವರ್ಣ ಸಂಭ್ರಮ. 1961ನೇ ಇಸವಿಯಲ್ಲಿ ಆರಂಭವಾಗಿ ಸಾವಿರಾರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಶಾಲೆ [...]

ಬಂಡಾಯ ಅಭ್ಯರ್ಥಿಗಳಿಗೆ ಅಪಪ್ರಚಾರವೇ ಬಂಡವಾಳ: ಸಚಿವ ವಿನಯಕುಮಾರ್ ಸೊರಕೆ

ಬೈಂದೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ. ಪಕ್ಷದ ಕಾರ್ಯಕರ್ತರು ಇವರಿಗೆ ಹೆಚ್ಚಿನ ಮತ ದೊರಕುವಂತೆ ಮಾಡಬೇಕು. [...]

ವಿಧಾನ ಪರಿಷತ್ ಚುನಾವಣೆ ಮುಂಬರುವ ಚುನಾವಣೆಗಳಿಗೆ ಅಡಿಗಲ್ಲು : ಶ್ರೀನಿವಾಸ ಪೂಜಾರಿ

ಗಂಗೊಳ್ಳಿ: ಡಿ.27ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯು ಮುಂಬರುವ ತಾಪಂ., ಜಿಪಂ., ಹಾಗೂ ವಿಧಾನಸಭಾ ಚುನಾವಣೆಗೆ ಅಡಿಗಲ್ಲಾಗಿದ್ದು, ಈ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ನಿರೀಕ್ಷೆಗೂ ಮೀರಿದ ಮತ [...]

ಕುಂದಾಪುರ: ಸ್ವಚ್ಛ ನಗರಕ್ಕಾಗಿ ಮಹಿಳೆಯ ಪ್ರಚಾರ ರಹಿತ ಶಪಥ!

ಕುಂದಾಪುರ: ಸ್ವಚ್ಛತೆಯ ಬಗ್ಗೆ ನಾವು ದೊಡ್ಡ ದೊಡ್ಡ ಮಾತನಾಡುತ್ತೇವೆ. ಭಾಷಣಗಳನ್ನು ಬಿಗಿಯುತ್ತೇವೆ. ಸರಕಾರವೂ ಸ್ವಚ್ಛತೆಯ ಅರಿವು ಮೂಡಿಸಲೆಂದೇ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ ವಾಸ್ತವವಾಗಿ ಪರಿಸರ ಹಾಗೂ ಸ್ವಚ್ಚತೆಯ ಕಾಳಜಿ ಫೋಟೋಷ್ಟೇ [...]

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ: ಸಂಭ್ರಮದ ಬ್ರಹ್ಮರಥೋತ್ಸವ

ಕುಂದಾಪ್ರ ಡಾಟ್ ಕಾಂ. ಕುಂದಾಪುರ, ಡಿ15: ಸಪ್ತಕ್ಷೇತ್ರಗಳಲ್ಲೊಂದಾದ ತಾಲೂಕಿನ ಪ್ರಸಿದ್ಧ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಬ್ರಹ್ಮರಥೋತ್ಸವ ಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು. ಶನಿವಾರದಿಂದ ಆರಂಭಗೊಂಡ ಧಾರ್ಮಿಕ ವಿಧಿ ವಿಧಾನಗಳು [...]

ಕುಂದಾಪುರ ಅಸಿಸ್ಟೆಂಟ್ ಕಮೀಷನರ್ ಆಗಿ ಅಶ್ವಥಿ ಅಧಿಕಾರ ಸ್ವೀಕಾರ

ಕುಂದಾಪುರ: ಇಲ್ಲಿನ ನೂತನ ಉಪವಿಭಾಗಾಧಿಕಾರಿಯಾಗಿ ಅಶ್ವಥಿ ಎಸ್. ನಗರದ ಮಿನಿ ವಿಧಾನಸೌಧದ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಕುಂದಾಪುರ ದಿಂದ ಬೇರೆ ಕಡೆ ವರ್ಗಾವಣೆಗೊಂಡ ಅಸಿಸ್ಟೆಂಟ್ ಕಮೀಷನರ್ ಚಾರುಲತಾ ಸೋಮಲ್ ಅವರ [...]

ಬಸ್ರೂರು ಶ್ರೀ ಕಾಶೀ ಮಠ: ಶ್ರೀಮತ್ ಭುವನೇಂದ್ರ ತೀರ್ಥ ಸ್ವಾಮೀಜಿಯ129ನೇ ಪುಣ್ಯ ತಿಥಿ

ಕುಂದಾಪುರ: ಬಸ್ರೂರು ಶ್ರೀ ಕಾಶೀ ಮಠದಲ್ಲಿ ಶ್ರೀಮತ್ ಭುವನೇಂದ್ರ ತೀರ್ಥ ಸ್ವಾಮೀಜಿಯವರ 129ನೇ ಪುಣ್ಯ ತಿಥಿ ಮಹೋತ್ಸವ ಕಾಶೀ ಮಠಾದೀಶ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪಟ್ಟ ಶಿಷ್ಯ ಶ್ರೀಮತ್ ಸಂಯಮೀಂದ್ರ [...]

ರೋಷನ್ ಭಾಸ್ಕರ್ ಗೆ ಕನ್ನಡ ಮಾಧ್ಯಮ ಪ್ರಶಸ್ತಿ

ಕುಂದಾಪುರ: ಮೈಸೂರಿನ ಕರ್ನಾಟಕ ಕಲಾ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಪಾಡಿಯ ರೋಷನ್ ಭಾಸ್ಕರ್ ಪೂಜಾರಿಯವರು 2015-16ನೇ ಸಾಲಿನಲ್ಲಿ ಬೆಂಗಳೂರಿನ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೊಡಮಾಡುವ ಕನ್ನಡ ಮಾಧ್ಯಮ ಪ್ರಶಸ್ತಿಯನ್ನು ಸ್ವೀಕರಿಸಿದರು. ಕಳೆದ [...]