Author
ನ್ಯೂಸ್ ಬ್ಯೂರೋ

ಶ್ರೀ ಶಂಕರರು ಮನುಕುಲದ ಶ್ರೇಷ್ಠ ದಾರ್ಶನಿಕರು

ಬೈಂದೂರು: ಆಚಾರ್ಯ ಶಂಕರ ಭಗವತ್ಪಾದರು ಪ್ಲೇಟೋ, ಐನ್‌ಸ್ಟೇನ್‌ರಂತೆ ವಿಶ್ವದ ಶ್ರೇಷ್ಠ ದಾರ್ಶನಿಕರು. ಇವರ ವಿಚಾರಧಾರೆಗಳು ದೇಶ, ಕಾಲ ಪರಿಧಿಯನ್ನು ಮೀರಿ ಪರಮ ಸತ್ಯದ ಅನ್ವೇಷಣೆ ಮತ್ತು ಅನುಭವಕ್ಕೆ ತಕ್ಕುದಾದುದು ಎಂದು ಉಡುಪಿ [...]

ರೋಟರಿ ಜಿಲ್ಲಾ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆಗೈದ ರೋಟರಿ ಕುಂದಾಪುರ

ಕುಂದಾಪುರ: ಪುತ್ತೂರಿನಲ್ಲಿ ನಡೆದ ರೋಟರಿ 3180 ಇದರ ಜಿಲ್ಲಾ ಕ್ರೀಡಾಕೂಟ ರೋಟಾ ಸ್ಫೋರ್ಟ್ಸ್‌ನಲ್ಲಿ ಭಾಗವಹಿಸಿದ ರೋಟರಿ ಕ್ಲಬ್ ಕುಂದಾಪುರ ೩೦ಕ್ಕೂ ಅಧಿಕ ಬಹುಮಾನಗಳನ್ನು ತನ್ನದಾಗಿಸಿಕೊಂಡಿದೆ. ರೋಟೇರಿಯನ್ ವಿಭಾಗದಲ್ಲಿ ಕ್ರಿಕೆಟ್‌ನಲ್ಲಿ ಪ್ರಥಮ, ಹಗ್ಗ [...]

ಕೊಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

ಕೊಲ್ಲೂರು: ಎಲ್ಲಾ ಮಕ್ಕಳಿಗೆ ಶಿಕ್ಷಣ ದೊರೆಯಬೇಕು ಹಾಗೂ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಬೇಕು ಎಂಬ ನೆಲೆಯಲ್ಲಿ ಸರಕಾರವು ಹಲವಾರು ಯೋಜನೆಗಳು, ಹೆಚ್ಚಿನ ಅನುದಾನ, ಪ್ರೇರಕ ವಿಷಯಗಳನ್ನು ಅಳವಡಿಸಿ ಕಾರ್ಯತಂತ್ರ ರೂಪಿಸಿದೆ. ಸಮಾಜದಲ್ಲಿ [...]

ಶ್ರೀ ಬಗಳಾಂಬ ದೇವಸ್ಥಾನ: ಸಂಭ್ರಮದ ಕಾರ್ತಿಕ ದೀಪೋತ್ಸವ

ಕುಂದಾಪುರ: ಇಲ್ಲಿನ ಚಿಕ್ಕನ್‌ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಸಂಭ್ರಮ ಸಡಗರದೊಂದಿಗೆ ನೆರವೇರಿತು. ದೇವಳದ ಪ್ರಧಾನ ಅರ್ಚಕ ಗಣಪತಿ ಸುವರ್ಣ, ಉತ್ಸವ ಸಮಿತಿ ಅಧ್ಯಕ್ಷ ಸೀತಾರಾಮ ಹೇರಿಕುದ್ರು [...]

ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ವಾರ್ಷಿಕೋತ್ಸವ

ಗಂಗೊಳ್ಳಿ: ವಿದ್ಯಾರ್ಥಿ ಜೀವನದ ಪ್ರತಿಯೊಂದು ಕ್ಷಣವೂ ಅತ್ಯಮೂಲ್ಯ. ವಿದ್ಯಾರ್ಥಿಗಳಿಗೆ ಜೀವನದಲ್ಲಿ ಶಿಸ್ತು ಹಾಗೂ ಸಮಯಪ್ರಜ್ಞೆ ಅವಶ್ಯಕ. ವಿದ್ಯಾರ್ಥಿಗಳು ಯಾವುದನ್ನು ಕಷ್ಟ ಎಂದು ತಿಳಿಯದೆ ಮನಸ್ಸಿಟ್ಟು ಅಭ್ಯಾಸ ಮಾಡಿದರೆ ಜೀವನದಲ್ಲಿ ಯಶಸ್ಸು ಗಳಿಸಲು [...]

ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನ ರಂಗಪೂಜೆ, ವಾರ್ಷಿಕ ಮಹಾಸಭೆ

ಬೈಂದೂರು: ಅಶಕ್ತರಿಗೆ, ಶೋಷಿತರಿಗೆ ನೀಡುವ ಆರ್ಥಿಕ ಸಹಕಾರ ಕೇವಲ ಅರ್ಹರಿಗೆ ಮಾತ್ರವಲ್ಲದೆ ಭಗವಂತನಿಗೂ ತಲುಪಲಿದೆ, ತನ್ಮೂಲಕ ಭಗವಂತನೂ ತೃಪ್ತಿಪಟ್ಟು ದಾನಿಯ ಕುಟುಂಬಕ್ಕೆ ಒಳಿತನ್ನು ಮಾಡಲಿದ್ದಾನೆ ಎಂದು ಶ್ರೀಮದ್ ಆನೆಗುಂದಿ ಸರಸ್ವತೀ ಪೀಠ ಕಾಳಹಸ್ತೇಂದ್ರ [...]

ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ : ಅಶೋಕ್ ಬೆಟ್ಟಿನ್

ಕುಂದಾಪುರ : ದಾನಗಳಲ್ಲಿ ಅತೀ ಶ್ರೇಷ್ಠದಾನ ರಕ್ತದಾನ. ಒಬ್ಬನ ಜೀವ ಉಳಿಸುವಲ್ಲಿ ಸಹಾಯವಾಗುವ ಈ ದಾನ ದೇವರಿಗೂ ಪ್ರಿಯ. ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ. ಅಶೋಕ್ ಬೆಟ್ಟಿನ್ ಹೇಳಿದರು. ಕೆ.ಎಸ್.ಎಸ್. [...]

ಕಾರ್ಟೂನು ಹಬ್ಬ ಸಮಾರೋಪ. ವಿಜೇತರಿಗೆ ಬಹುಮಾನ ವಿತರಣೆ

ಕುಂದಾಪುರ: ಕಾರ್ಟೂನು ಕೇವಲ ಒಂದು ಕಲೆಯಾಗಿ ಮಾತ್ರ ಉಳಿಯದೇ ಸಮಾಜವನ್ನು ರಚನಾತ್ಮಕವಾಗಿ ಕಟ್ಟುವ ಮಾಧ್ಯಮವಾಗಿ ಬೆಳೆದುನಿಂತಿದೆ. ವ್ಯಂಗ್ಯಚಿತ್ರಕಾರರು ಚಿತ್ರ ಕಲಾವಿದರಾಗಿ ಮಾತ್ರವೇ ಉಳಿಯದೇ ಸಮಾಜವನ್ನು ಭಿನ್ನ ದೃಷ್ಠಿಯಿಂದ ಗಮನಿಸುವ ಕಲಾಕಾರರಾಗಿ ಕಾಣಿಸಿಕೊಳ್ಳುತ್ತಾರೆ [...]

ಮಹಿಳೆಗೆ ಪ್ರೋತ್ಸವ ಕೊಟ್ಟರೆ ಉತ್ತಮ ಕಾರ್ಟೂನಿಷ್ಟ್ ಬರಲು ಸಾಧ್ಯ

ಕುಂದಾಪುರ: ಕಾರ್ಟೂನಿನಲ್ಲಿ ಸಮಾಜಕ್ಕೊಂದು ಮಸೇಜ್ ಇರಬೇಕು. ಮಹಿಳೆಯರಿಗೆ ಕಾರ್ಟೂನ್ ರಂಗದಲ್ಲಿ ಪ್ರೋತ್ಸಾಹ ನೀಡಿದರೆ ಮಾಯಾ ಕಾಮತ್ ಅವರಂತಾ ಪ್ರಸಿದ್ಧ ವ್ಯಂಗ್ಯಚಿತ್ರಗಾರರ ಬರಲು ಸಾಧ್ಯ ಎಂದು ಕುಂದಾಪುರ ತಹಸೀಲ್ದಾರ್ ಗಾಯತ್ರಿ ಎನ್.ನಾಯ್ಕ್ ಹೇಳಿದ್ದಾರೆ. [...]

ದೇವಲ್ಕುಂದ: ಮೀನು ಸಂಸ್ಕರಣಾ ಘಟಕ ವಿರೋಧಿಸಿ ಬೃಹತ್ ಜನಾಂದೋಲನ

ಕುಂದಾಪುರ: ನಮ್ಮ ಪೂರ್ವಿಕರು ಈ ನೆಲದಲ್ಲಿ ಬಾಳಿ ಬದುಕಿದರು. ನಾವು ಇಲ್ಲಿ ಜೀವನ ಕಟ್ಟಿಕೊಂಡಿದ್ದೇವೆ. ನಮ್ಮ ಮುಂದಿನ ಪೀಳಿಗೆ ಊರು ಬಿಡಬೇಕಾ. ಗ್ರಾಮಸ್ಥರ ಗಮನಕ್ಕೂ ತಾರದೆ, ಗ್ರಾಪಂ ಸದಸ್ಯರ ಮಾಹಿತಿ ಮುಚ್ಚಿಟ್ಟು [...]