Author
ನ್ಯೂಸ್ ಬ್ಯೂರೋ

ಕಾರ್ಟೂನಿನೊಂದಿಗೆ ಸಾಮಾಜಿಕ ಕಳಕಳಿ ಶ್ಲಾಘನಾರ್ಹ: ಡಾ. ರಂಜನ್ ಶೆಟ್ಟಿ

ಕುಂದಾಪುರ: ಕಾರ್ಟೂನ್ ಮೂಲಕ ರಂಜನೆಗಷ್ಟೇ ಪ್ರಾಮುಖ್ಯತೆ ನೀಡದೇ ಕಾರ್ಟೂನು ಹಬ್ಬವನ್ನು ಆಯೋಜಿಸಿ ಕ್ಯಾರಿಕೇಚರ್ ಬಿಡಿಸಿ ಶಾಲೆಗೆ ದೇಣಿಗೆ ನೀಡುವ ಮೂಲಕ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನಾರ್ಹ  ನ್ಯೂ ಮೆಡಿಕಲ್ ಸೆಂಟರ್ [...]

ಕುಂದಾಪುರ: ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಲಕ್ಷದೀಪೋತ್ಸವ, ರಥೋತ್ಸವ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ನಗರದ ಇತಿಹಾಸ ಪ್ರಸಿದ್ಧ ಕುಂದೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಬಹುಳ ಅಮಾವಾಸ್ಯೆಯಂದು ನಡೆಯುವ ಲಕ್ಷದೀಪೋತ್ಸವಕ್ಕೆ ಗುರುವಾರ ಅದ್ದೂರಿಯ ಚಾಲನೆ ದೊರಕಿತು. ದೇವಳದಲ್ಲಿ ಶ್ರೀ ಕುಂದೇಶ್ವರನಿಗೆ ವಿಶೇಷ [...]

ಅಪರಾಧ ತಡೆ ಮಾಸಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಕಾನೂನು ಅರಿವು

ಬೈಂದೂರು: ಅಪ್ರಾಪ್ತರು ಅಪರಾಧ ಮಾಡಿದರೂ ಕೂಡಾ ಅವರಿಗೆ ಎಲ್ಲಾ ರೀತಿ ಕಾನೂನು ಅನ್ವಯಿಸುತ್ತದೆ. ಅಪಘಾತವಾಗುವುದು ಆಕಸ್ಮಿಕವಾದರೂ ಅದು ಕೂಡಾ ಅಪರಾಧದ ಒಂದು ಭಾಗವೇ ಆಗಿದೆ. ಮುಂಜಾಗೃತೆಯಿಂದ ಅಪರಾಧ ತಡೆಯುವ ಪ್ರಯತ್ನ ಮಾಡಬಹುದು. [...]

ಕುಂದಾಪುರದಲ್ಲಿ ನಾಲ್ಕು ದಿನಗಳ ಕಾರ್ಟೂನು ಹಬ್ಬಕ್ಕೆ ಚಾಲನೆ

ಕುಂದಾಪುರ: ದಿನನಿತ್ಯದ ಜಂಜಾಟದ ಬದುಕಿನ ನಡುವೆ ಕಾರ್ಟೂನ್ ಎಂತವರಲ್ಲೂ ಒಂದು ಕ್ಷಣ ಮಂದಹಾಸ ಮೂಡಿಸಿ ಲವಲವಿಕೆಯಿಂದಿರುವಂತೆ ಮಾಡುತ್ತದೆ ಎಂದು ಮತ್ಸ್ಯೋದ್ಯಮಿ ಆನಂದ ಸಿ. ಕುಂದರ್ ಹೇಳಿದರು. ಅವರು ಕಾರ್ಟೂನ್ ಕುಂದಾಪುರ ಆಶ್ರಯದಲ್ಲಿ [...]

ಕುಂದಾಪುರ ಪದವಿಪೂರ್ವ ಕಾಲೇಜು ಪಲಿತಾಂಶದಲ್ಲಿ ಜಿಲ್ಲೆಯಲ್ಲೇ ಪ್ರಥಮ ಸ್ಥಾನ: ಸನ್ಮಾನ

ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ವಿದ್ಯಾರ್ಥಿಗಳನ್ನು ಹೊಂದಿದ್ದ ಉತ್ತಮ ಫಲಿತಾಂಶವನ್ನು ಪಡೆದ ಸರಕಾರಿ ಕಾಲೇಜುಗಳಲ್ಲಿ ಪ್ರಥಮ ಸ್ಥಾನವನ್ನು ಕುಂದಾಪುರ ಸರಕಾರಿ ಪ.ಪೂ.ಕಾಲೇಜು ಪಡೆದಿದ್ದು ಕಾಲೇಜನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ಹಾಗೂ ನಾಡುನುಡಿಯ [...]

ಗೆಲುವೇ ಸಾಧನೆಯ ಮಾನದಂಡವಲ್ಲ: ಡಾI ಬಿ. ಮಹಾಬಲೇಶ್ವರ ರಾವ್

ಕುಂದಾಪುರ: ಸಾಧನೆ ಪ್ರತಿಭೆಯ ಪ್ರತಿಬಿಂಬವಲ್ಲ. ಗೆಲುವೇ ಸಾಧನೆಯ ಮಾನದಂಡವಲ್ಲ ಎಂಬ ಸೂಕ್ಷ್ಮವನ್ನರಿತು ವಿದ್ಯಾರ್ಥಿಗಳಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಬೇಕೆಂದು ಡಾ. ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಿ. [...]

ನಿಧನ : ವಿ. ನಾಗಪ್ಪ ಆಚಾರ್ಯ

ಕುಂದಾಪುರ: ಇಲ್ಲಿನ ಟಿ.ಟಿ. ರೋಡ್ ನಿವಾಸಿ ವಿ. ನಾಗಪ್ಪಯ್ಯ ಆಚಾರ್ಯ(63) ಅಲ್ಪಕಾಲದ ಅಸೌಖ್ಯದಿಂದ ಡಿ.09ರಂದು ನಿಧನರಾದರು. ಕುಂದಾಪುರದಲ್ಲಿ ಸುಮಾರು ೩೦ ವರ್ಷಗಳಿಗೂ ಅಧಿಕ ಕಾಲ ರಕ್ತ ಪರೀಕ್ಷಕರಾಗಿ ಸೇವೆ ಸಲ್ಲಿಸಿದ್ದು ಪರಿಸರದಲ್ಲಿ ಡಾ. [...]

ಸಮಾಜ ಜಾಗೃತವಾದಾಗ ಮಾತ್ರ ಅಪರಾಧ ತಡೆ ಸಾಧ್ಯ : ವೃತ್ತನಿರೀಕ್ಷಕ ಸುದರ್ಶನ್

ಬೈಂದೂರು: ಹಿಂದೆ ಗ್ರಾಮೀಣ ಭಾಗಗಳಲ್ಲಿ ಅಪರಾಧಗಳು ನಡೆಯುತ್ತಿರುವುದು ಕಡಿಮೆಯಾಗಿತ್ತು. ಆದರೆ ಈಗ ಕಾಲ ಬದಲಾಗಿದೆ. ವಿಧ ವಿಧವಾದ ಆಸೆ-ಆಮಿಷಗಳಿಂದ ಹಳ್ಳಿಯ ಮುಗ್ದ ಜನರ ಭಾವನೆಗಳನ್ನು ದುರುಪಯೋಗ ಪಡಿಸಿಕೊಂಡು ಸಮಾಜ ಘಾತುಕರು, ವಿಕೃತ [...]

ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ: ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಬೈಂದೂರು: ಕುಂದಾಪುರದ ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೀಜಿನ 2015-16ನೇ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಗೋಳಿಹೊಳೆ ಮಹಿಷಮರ್ಧಿನಿ ಸಭಾಂಗಣದಲ್ಲಿ ನಡೆಯಿತು. ಗೋಳಿಹೊಳೆ ಗ್ರಾಪಂ ಅಧ್ಯಕ್ಷ ರಾಜು ಪೂಜಾರಿ ಶಿಬಿರ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ [...]

ಗಂಗೊಳ್ಳಿ ವಲಯ ಸವಿತಾ ಸಮಾಜದ ಅಧ್ಯಕ್ಷರಾಗಿ ಎಂ.ಶೇಖರ ಸುವರ್ಣ

ಗಂಗೊಳ್ಳಿ : ಗಂಗೊಳ್ಳಿ ವಲಯ ಸವಿತಾ ಸಮಾಜದ ಅಧ್ಯಕ್ಷರಾಗಿ ಎಂ.ಶೇಖರ ಸುವರ್ಣ ಹಕ್ಲಾಡಿ (ಹೊಳ್ಮಗೆ) ಆಯ್ಕೆಯಾಗಿದ್ದಾರೆ. ಇತ್ತೀಚಿಗೆ ಜರಗಿದ ಸಂಘದ ಮಹಾಸಭೆಯಲ್ಲಿ ಇವರನ್ನು ಆಯ್ಕೆ ಮಾಡಲಾಯಿತು. ಕುಂದಾಪುರ ತಾಲೂಕು ಸವಿತಾ ಸಮಾಜದ ಅಧ್ಯಕ್ಷ [...]