Author
ನ್ಯೂಸ್ ಬ್ಯೂರೋ

ಬೈಂದೂರಿನ ಸುಬ್ರಹ್ಮಣ್ಯಗೆ ಪಿಎಚ್‌ಡಿ ಪದವಿ

ಕುಂದಾಪುರ: ಡಾ. ಸುಬ್ರಹ್ಮಣ್ಯ.ಬಿ ಇವರು ಪ್ರೊ.ಡಿ.ಕೃಷ್ಣ ಭಟ್ ಇವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ‘ ಸಿಂಥೆಸಿಸ್ ಆಫ್ ಗ್ರಾಫೇನ್ ಎಂಡ್ ಇಟ್ಸ್ ಕಾಂಪೊಸಿಟ್ಸ್ ಫಾರ್ ಎನರ್ಜಿ ಎಪ್ಲಿಕೇಶನ್ಸ್’ ಎನ್ನುವ ಮಹಾ [...]

ಶ್ರೀರಾಮ್ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್: ದಿ. ಜಿ.ಎಸ್.ಆಚಾರ್ ಭಾವಚಿತ್ರ ಅನಾವರಣ

ಬೈಂದೂರು: ಶ್ರೀರಾಮ್ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ನಿಯಮಿತ ಬೈಂದೂರು ಇದರ ನೂತನ ನಾಗೂರು ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ಸಹಕಾರಿ ಧುರೀಣ, ಬೈಂದೂರು ಕ್ಷೇತ್ರದ ಮಾಜಿ ಶಾಸಕ ದಿ. ಜಿ.ಎಸ್.ಆಚಾರ್ ಅವರ [...]

ಕ್ರಿಕೆಟ್: ನಾಯಕವಾಡಿ ಫ್ರೆಂಡ್ಸ್ ತಂಡಕ್ಕೆ ಪ್ರಶಸ್ತಿ

ಗಂಗೊಳ್ಳಿ: ವಿಶ್ವಸಾಗರ ಕ್ರಿಕೆಟರ‍್ಸ್ ಮತ್ತು ಸಹರಾ ಕ್ರಿಕೆಟರ‍್ಸ್ ಇವರ ಜಂಟಿ ಆಶ್ರಯದಲ್ಲಿ ಗುಜ್ಜಾಡಿ ಶಾಲಾ ವಠಾರದಲ್ಲಿ ಜರಗಿದ ಜಿಲ್ಲಾ ಮಟ್ಟದ 30ಗಜಗಳ ಸೀಮಿತ ಓವರ್‌ಗಳ ಕ್ರಿಕೆಟ್ ಪಂದ್ಯಾಟದಲ್ಲಿ ನಾಯಕವಾಡಿ ಫ್ರೆಂಡ್ಸ್ ತಂಡವು [...]

ಡಿ.12 : ಗುಜ್ಜಾಡಿ ಶಾಲೆಯ 96ನೇ ವಾರ್ಷಿಕೋತ್ಸವ

ಗಂಗೊಳ್ಳಿ: ಬೈಂದೂರು ವಲಯದ ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 96ನೇ ವಾರ್ಷಿಕೋತ್ಸವ ಸಮಾರಂಭ ಡಿ.12ರಂದು ಶಾಲೆಯ ಶಿವರಾಜ್ ಸ್ಮಾರಕ ರಂಗಮಂಟಪದಲ್ಲಿ ನಡೆಯಲಿದೆ. ಬೆಳಿಗ್ಗೆ ನಡೆಯಲಿರುವ ಧ್ವಜಾರೋಹಣ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು [...]

ಡಿ.10 : ಕಾರ್ತಿಕ ಲಕ್ಷದೀಪೋತ್ಸವ

ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ವೀರೇಶ್ವರ ಮತ್ತು ಉಮಾಮಹೇಶ್ವರ ದೇವರ ಕಾರ್ತಿಕ ಲಕ್ಷದೀಪೋತ್ಸವ ಡಿ.10 ರಂದು ನಡೆಯಲಿದೆ. ದೀಪೋತ್ಸವದ ಅಂಗವಾಗಿ ಲೋಕ ಕಲ್ಯಾಣಾರ್ಥ ಶ್ರೀದೇವರಿಗೆ ೫೦೫ ಸಿಯಾಳ ಅಭಿಷೇಕ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, [...]

ಸರಸ್ವತಿ ವಿದ್ಯಾಲಯದಲ್ಲಿ ಮಹಿಳಾ ವೇದಿಕೆ ವಿಚಾರ ಗೋಷ್ಠಿ.

ಗಂಗೊಳ್ಳಿ: ಪ್ರತಿಯೊಬ್ಬ ಪುರುಷನೂ ಮಹಿಳೆಯರನ್ನು ಮತ್ತು ಅವರ ಅಭಿಪ್ರಾಯಗಳನ್ನು ಗೌರವಿಸುವುದನ್ನು ಕಲಿಯಬೇಕು.ಹಾಗಾದಾಗ ತನ್ನಿಂದ ತಾನೆ ಸಮಾಜದಲ್ಲಿ ಸ್ತ್ರೀ ಪುರುಷರ ನಡುವೆ ಸಮಾನತೆ ಎನ್ನುವುದು ನಿಜವಾದ ರೂಪದಲ್ಲಿ ಜಾರಿಗೆ ಬರುವುದನ್ನು ಕಾಣಲು ಸಾಧ್ಯ.ಎಂದು [...]

ಯುವ ಸಾಹಿತಿ ಸಂದೀಪ್ ಶೆಟ್ಟಿಗೆ ಗುರು ಪುರಸ್ಕಾರ್ ಅವಾರ್ಡ್

ಕುಂದಾಪುರ: ಬೆಂಗಳೂರಿನ ಕಲಾಗ್ರಾಮದಲ್ಲಿ ನಡೆದ ಚೈತನ್ಯ ಆರ್ಟ್ಸ್ ಅಕಾಡೆಮಿ (ಸಾಂಸ್ಕೃತಿಕ ಪ್ರತಿಭಾನ್ವೇಷಣ ಕೇಂದ್ರ) ಸಂಸ್ಥೆಯಿಂದ ಗುರು ಪುರಸ್ಕಾರ್ ನೀಡಿ ಗೌರವಿಸಲಾಯಿತು. ಸಂದೀಪ್ ಅವರ ಸಾಹಿತ್ಯ, ಪತ್ರಿಕೋದ್ಯಮ ಹಾಗೂ ಇತರೇ ಸಾಂಸ್ಕೃತಿಕ ವಿಭಾಗದ [...]

ಗಂಗೊಳ್ಳಿ: ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

ಗಂಗೊಳ್ಳಿ : ವಿಶ್ವಸಾಗರ ಕ್ರಿಕೆಟರ್ಸ್ ಮತ್ತು ಸಹರಾ ಕ್ರಿಕೆಟರ್ಸ್ ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ 30 ಗಜಗಳ ಸೀಮಿತ ಓವರ್‌ಗಳ ಕ್ರಿಕೆಟ್ ಪಂದ್ಯಾಟ ಶನಿವಾರ ಗುಜ್ಜಾಡಿ ಶಾಲಾ ವಠಾರದಲ್ಲಿ ಜರಗಿತು. ಉಡುಪಿ ಜಿಲ್ಲಾ [...]

ಶಿಕ್ಷಕರು ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಿದರೆ ಸಧೃಡ ದೇಶ ನಿರ್ಮಾಣ ಸಾಧ್ಯ: ರಾಜು ಪೂಜಾರಿ

ಬೈಂದೂರು: ಸಮಾಜದಲ್ಲಿ ಇತ್ತೀಚಿಗೆ ಯುವಜನರು ಅದರಲ್ಲಿಯೂ ಪದವೀಧರರು ಸಂಗದೋಷದಿಂದ ತಪ್ಪುದಾರಿಯಲ್ಲಿ ಸಾಗಿ ಅಪರಾಧ ಕೃತ್ಯಗಳನ್ನು ಎಸಗುತ್ತಿರುವುದು ಆಘಾತಕಾರಿಯಾಗಿದೆ. ಭವಿಷ್ಯದ ಸಮಾಜಕ್ಕೆ ಆಸ್ತಿಯಾಗಿರುವ ಇಂದಿನ ವಿದ್ಯಾರ್ಥಿಗಳಿಗೆ ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳ ಬಗ್ಗೆ [...]

ಕನ್ನಡ ಮಾಧ್ಯಮ ಶಾಲೆಯ ಸೋಲು ಕನ್ನಡದ ಸೋಲು: ಡಾ. ಎಂ. ಮೋಹನ್ ಆಳ್ವ

ಹಕ್ಲಾಡಿಯ ಶ್ರೀ ಕೊಳ್ಕೆಬೈಲು ಸೂರಪ್ಪ ಶೆಟ್ಟಿ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಸಂಪನ್ನ ಕುಂದಾಪುರ: ಆಂಗ್ಲ ಮಾಧ್ಯಮ ಶಾಲೆಗಳಲ್ಲಿನ ಶಿಕ್ಷಣದ ಗುಣಮಟ್ಟವನ್ನು ಕನ್ನಡ ಮಾಧ್ಯಮ ಶಾಲೆಗಳಲ್ಲೂ ಅಳವಡಿಸಿಕೊಂಡು ಮುನ್ನಡೆದರೆ ಕನ್ನಡ ಮಾಧ್ಯಮದತ್ತ ಪೋಷಕರು ಒಲವು [...]