Author
ನ್ಯೂಸ್ ಬ್ಯೂರೋ

ಹಿಂದೂ ಧರ್ಮದವರಿಗೆ ತಿಳಿದಿರಲೇಬೇಕಾದ್ದು. ನಿಮಗೆ ಗೊತ್ತಾ?

ಹಿಂದೂ ಧರ್ಮವು ಸದ್ಯ ಅಸ್ತಿತ್ವದಲ್ಲಿರುವ ಧರ್ಮಗಳಲ್ಲಿಯೇ ಅತ್ಯಂತ ಪ್ರಾಚೀನವಾದುದು. ಇದು ವಿಶ್ವದ ಮೂರನೇ ಅತಿ ದೊಡ್ಡ ಧರ್ಮ ಎಂದು ಪರಿಗಣಿಸಲ್ಪಡುತ್ತಿದೆ. ಇತರ ಧರ್ಮಗಳಂತೆ ಹಿಂದೂ ಧರ್ಮ ಯಾವುದೇ ವ್ಯಕ್ತಿಯ ಅಥವಾ ಧಾರ್ಮಿಕ [...]

ಸಾಕ್ಷರತೆಯಷ್ಟೇ ಏಡ್ಸ್ ಸೋಂಕಿನಲ್ಲೂ ಉಡುಪಿ ಮೊದಲು: ಡಾ. ಅಶೋಕ್

ಕುಂದಾಪುರ ವೆಂಕಟರಮಣ ವಿದ್ಯಾಸಂಸ್ಥೆಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ಕುಂದಾಪುರ: ಸಾಕ್ಷರತೆಯಲ್ಲಿ ಮೊದಲಿರುವ ಉಡುಪಿ ಜಿಲ್ಲೆ ಏಡ್ಸ್ ಸೋಂಕಿನ ಪ್ರಮಾಣದಲ್ಲಿಯೂ ಮೊದಲ ಸ್ಥಾನದಲ್ಲಿರುವುದು ಆತಂಕಕಾರಿ. ಈ ಪೈಕಿ ಯುವಜನರ ಪಾಲು ಹೆಚ್ಚಿರುವುದು ಚಿಂತೆಗೀಡು [...]

ಗಂಗೊಳ್ಳಿ ಗ್ರಾಪಂ ಅಧ್ಯಕ್ಷರ ವಿರುದ್ಧದ ಅವಿಶ್ವಾಸ ಗೊತ್ತುವಳಿ ತಿರಸ್ಕೃತ

ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸ ಗೊತ್ತುವಳಿ ನಿರ್ಣಯ ಕೋರಂ ಅಭಾವದ ಹಿನ್ನಲೆಯಲ್ಲಿ ತಿರಸ್ಕೃತಗೊಂಡಿದೆ. ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ಸಹಾಯಕ ಕಮೀಷನರ್ ಚಾರುಲತಾ ಸೋಮಲ್ [...]

ಹೆಮ್ಮಾಡಿ ಪೌಢ ಶಾಲೆ ಮತ್ತು ಕಾಲೇಜು ವಾರ್ಷಿಕೋತ್ಸವ

ಕುಂದಾಪುರ: ವಿದ್ಯಾರ್ಥಿಗಳು ಋಣಾತ್ಮಕ ಮತ್ತು ಸ್ಥಿರ ಮನೋಭಾವನೆಯಿಂದ ಹೊರಬಂದು ಆತ್ಮವಿಶ್ವಾಸದಿಂದ ಮುನ್ನೆಡೆದಾಗ ಉನ್ನತ ಮಟ್ಟದದಲ್ಲಿ ಸಾಧಿಸಬಹುದು ಎಂದು ಬಸ್ರೂರು ಶ್ರೀ ಶಾರದಾ ಕಾಲೇಜಿನ ಪ್ರಾಂಶುಪಾಲ ಪ್ರೋ. ಕೆ.ರಾಧಾಕೃಷ್ಣ ಹೇಳಿದರು. ಅವರು ಹೆಮ್ಮಾಡಿ [...]

ಎಸ್.ವಿ. ಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ

ಗಂಗೊಳ್ಳಿ: ಯಾವುದೇ ಶೈಕ್ಷಣಿಕ ಸಂಸ್ಥೆ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕಾದರೆ ಕ್ರೀಡೆ ಅತ್ಯವಶ್ಯ. ಹೀಗಾಗಿ ಶೈಕ್ಷಣಿಕ ಸಂಸ್ಥೆಗಳು ಸದಾ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾ ಕ್ರೀಡಾಪಟುಗಳನ್ನು ಹುರಿದುಂಬಿಸಬೇಕು. ಕ್ರೀಡಾಪಟುಗಳು ಯಾವುದೇ [...]

ಹಕ್ಲಾಡಿ ಶ್ರೀ ಕೆ.ಎಸ್.ಎಸ್ ಸರಕಾರಿ ಪ್ರೌಢಶಾಲೆ: ಸುವರ್ಣ ಸಂಚಿಕೆ ಬಿಡುಗಡೆ

ಕುಂದಾಪುರ: ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಹಕ್ಲಾಡಿ ಶ್ರೀ ಕೊಳ್ಕೆಬೈಲು ಸೂರಪ್ಪ ಶೆಟ್ಟಿ ಸರಕಾರಿ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದ ವೇದಿಕೆ 2ರಲ್ಲಿ ಸುವರ್ಣ ಸಂಚಿಕೆಯನ್ನು ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮಂಜುನಾಥ ಭಂಡಾರಿ ಬಿಡುಗಡೆಗೊಳಿಸಿದರು. [...]

ಉತ್ತಮ ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ: ಮಂಜುನಾಥ ಭಂಡಾರಿ

ಕುಂದಾಪುರ: ಲಾಭವನ್ನು ಯೋಚಿಸಿ ಸಂಸ್ಥೆಗಳನ್ನು ಕಟ್ಟಿ ಬೆಳೆಸುವ ದಿನಗಳಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಬಗೆಗೆ ಚಿಂತಿಸದೇ ಮುಂದಿನ ಪೀಳಿಗೆಯ ಉತ್ತಮ ಭವಿಷ್ಯದ ಕನಸು ಕಂಡಿದ್ದ ಶಾಲೆಯ ಪ್ರವರ್ತಕರನ್ನು ಎಂದಿಗೂ ಸ್ಮರಿಸಲೇಬೇಕು. ತಾನು ಗಳಿಸಿದ್ದು [...]

ಉತ್ತಮ ಕೇಶರಾಶಿ ನಿಮ್ಮದಾಗಲು ಹೀಗೆ ಮಾಡಬಹುದು

* ನಿಮ್ಮ ಕೂದಲು ನೈಸರ್ಗಿಕ ಹೊಳಪು ಪಡೆಯಬೇಕಾದರೆ, ದಾಸವಾಳದ ಎಲೆಯನ್ನು ಮೊಸರಿನ ಜೊತೆ ಸೇರಿಸಿ ರುಬ್ಬಿ ಹಚ್ಚಿ 30 ನಿಮಿಷ ಬಿಟ್ಟು ತೊಳೆಯಿರಿ. * ಕೂದಲಿನಲ್ಲಿ ಪದೇ ಪದೇ ಜಿಡ್ಡಿನಾಂಶ ಕಾಣಿಸಿಕೊಳ್ಳುತ್ತಿದ್ದರೆ, [...]

ಪತ್ರಿಕೋದ್ಯಮ ಪ್ರವೇಶಕ್ಕೆ ಪದವಿಯೊಂದೇ ಮಾನದಂಡವಲ್ಲ: ಪತ್ರಕರ್ತ ಜಾನ್ ಡಿಸೋಜಾ

ಕುಂದಾಪುರ: ಸಂವಿಧಾನದ ಮೂರು ಅಂಗಗಳು ಇಂದು ಪರಿಸ್ಥಿತಿಗೆ ಅನುಗುಣವಾಗಿ ರಾಜಿಯಾಗಿ ತನ್ನ ಮೌಲ್ಯ ಕಳೆದುಕೊಳ್ಳುತ್ತಿರುವ ದಿನಗಳಲ್ಲಿ ನಾಲ್ಕನೇ ಅಂಗವಾದ ಪತ್ರಿಕಾರಂಗ ತತ್ವಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕುಂದಾಪುರದ ಹಿರಿಯ ಪತ್ರಕರ್ತ ಜಾನ್ [...]

ಡಿ.5-6: ಶ್ರೀ ಕೊಳ್ಕೆಬೈಲು ಸೂರಪ್ಪ ಶೆಟ್ಟಿ ಸರಕಾರಿ ಪ್ರೌಢಶಾಲೆ ಸುವರ್ಣ ಮಹೋತ್ಸವ ಸಂಭ್ರಮ

ಕುಂದಾಪುರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಭವಿಷ್ಯದ ಭದ್ರ ಬುನಾದಿಯಾದ ಹಕ್ಲಾಡಿ ಸೂರಪ್ಪ ಶೆಟ್ಟಿ ಸರಕಾರಿ ಪ್ರೌಢಶಾಲೆ ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿದೆ. ಸುವರ್ಣ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಶಾಲೆಯ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, [...]