Author
ನ್ಯೂಸ್ ಬ್ಯೂರೋ

ಜಗತ್ತನ್ನೆ ಗೆದ್ದ ಅಲೆಕ್ಸಾಂಡರ್ ಕೊನೆಯ ದಿನಗಳಲ್ಲಿ ಕಂಡುಕೊಂಡ ಸತ್ಯ

ಜಗತ್ತನ್ನೆ ಗೆದ್ದ ಅಲೆಕ್ಸಾಂಡರ್ ತನ್ನ ಮರಣ ಕಾಲದ ಒಂದು ದಿನ ತನ್ನ ಸೇನಾಧಿಪತಿಯನ್ನು ಕರೆದು “ಮೂರು” ಅಪ್ಪಣೆ ಮಾಡಿದ. ೧. ನನ್ನ ಮರಣದ ನಂತರ, ನನ್ನ ಶವ ಪೆಟ್ಟಿಗೆಯನ್ನು ಇಡೀ ದೇಶಗಳಲ್ಲಿನ [...]

ಜಗತ್ತು ಕಾಸು ಮಾಡುವ ಕಸರತ್ತಿನಲ್ಲಿ ತೊಡಗಿದೆ: ನಾರಾಯಣಿ ದಾಮೋದರ್

ಕುಂದಾಪುರ: ಸೌಮ್ಯ, ಸಜ್ಜನ, ಪ್ರಾಮಾಣಿಕರೆಂದು ಕರೆಸಿಕೊಳ್ಳುತ್ತಿದ್ದ ಕರ್ನಾಟಕದ ಜನ ಬರುಬರುತ್ತಾ ಅಸಹನೆ, ಮೇಲಾಟದ ಪ್ರತೀಕವಾಗುತ್ತಿದ್ದಾರೆಯೇ ಎಂಬ ಅನುಮಾನ ನನ್ನನ್ನು ಕಾಡುತ್ತಿದೆ. ಭಾಷಾಭಿಮಾನ, ಪ್ರಾಂತ್ಯಾಭಿಮಾನ ಮರೆತುಹೋಗಿ, ಹಣಗಳಿಸುವುದು ಹೇಗೆಂಬ ಯೋಚನೆ ಹೆಚ್ಚಿದೆ ಎಂದು [...]

ಬಿಜೂರು: ಟ್ರಾಕ್ಟರ್‌ ಗೆ ಸಿಲುಕಿ ಬಾಲಕ ಮೃತ್ಯು

ಬೈಂದೂರು: ಇಲ್ಲಿಗೆ ಸಮೀಪದ ಬಿಜೂರು ಕೃಷಿ ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಟ್ರಾಕ್ಟರ್‌ ಅಡಿಯಲ್ಲಿ ಬಾಲಕನೊಬ್ಬ ಆಕಸ್ಮಿಕವಾಗಿ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ಇಂದು ಸಂಜೆ ನಡೆದಿದೆ. ಬಿಜೂರು ಗ್ರಾಮದ ಕಂಚಿಕಾನ್ ನಾರಂಬಳ್ಳಿಯ [...]

ಕವಿಸಮಯ ಕವಿನಮನದಲ್ಲಿ ಶ್ರೀನಿವಾಸ ಜೋಕಟ್ಟೆ

ಮೂಡುಬಿದಿರೆ: ಆಳ್ವಾಸ್ ನುಡಿಸಿರಿಯ ರತ್ನಾಕರವರ್ಣಿ ವೇದಿಕೆಯ ನಾಡೋಜ ಕಯ್ಯಾರ ಕಿಂಞಣ್ಣ ರೈ ಸಭಾಂಗಣದಲ್ಲಿ ಕವಿಸಮಯ ಕವಿನಮನದಲ್ಲಿ’ ಶ್ರೀನಿವಾಸ ಜೋಕಟ್ಟೆ ತಮ್ಮ ಕವಿತೆ ವಾಚಿಸಿದರು. [...]

ಕರ್ಲ್ಬುಗಿ ಅಭಿವ್ಯಕ್ತಿ ಸ್ವತಂತ್ರ್ಯದ ರೂಪಕ: ಪದ್ಮರಾಜ ದಂಡಾವತಿ

ಮೂಡುಬಿದಿರೆ: ಶಿಸ್ತು, ಶ್ರೇದ್ಧೆ, ಕೀಯಾಶೀಲತೆ, ಏಕ ಕಾಲದಲ್ಲಿ ಹಲವಾರು ಕಾರ್ಯ ಮಾಡುವ ಮನೋಭಾವ, ಸತ್ಯವನ್ನು ಸಂಶೋಧಿಸುವ ಸಾಹಿತಿ, ಸಂಶೋಧಕ ನಾಡೋಜ ಡಾ. ಎಂ.ಎಂ. ಕರ್ಲ್ಬುಗಿ ಅಭಿವ್ಯಕ್ತಿ ಸ್ವತಂತ್ರ್ಯದ ರೂಪಕ ಎಂದು ಹಿರಿಯ [...]

ಅಭಿವೃದ್ಧಿಯ ನೆಪ, ಜಪದಲ್ಲಿ ಜಲಮೂಲ ಬಡವಾಗುತ್ತಿದೆ: ದಿನೇಶ್ ಹೊಳ್ಳ

ಮೂಡುಬಿದಿರೆ: ಅಭಿವೃದ್ಧಿಯ ನೆಪದಲ್ಲಿ, ಅಭಿವೃದ್ಧಿಯ ಜಪದಲ್ಲಿ ನದಿ ಮೂಲ ಬಡವಾಗುತ್ತಿದೆ. ಜಲಮೂಲ ಬರಿದಾಗುತ್ತಿದೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಅಧ್ಯಯನಕ್ಕೊಳಪಟ್ಟ ನೀರು ಇಂದು ನಿರ್ಲಕ್ಷ್ಯದ ವಸ್ತುವಾಗಿದೆ ಎಂದು ಸಾಮಾಜಿಕ ಹೋರಾಟಗಾರ ದಿನೇಶ್ ಹೊಳ್ಳ [...]

ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ: ಡಾ. ಕೆ. ಸಿ. ಬಸವರಾಜು

ಮೂಡುಬಿದಿರೆ: ಕರ್ನಾಟಕದ ಬಹುಭಾಗ ಒಂದೊಂದು ಹನಿಗೂ ಪರಿತಪಿಸುವ ಸ್ಥಿತಿ ಇದೆ. ಸಮೃದ್ಧ ಬದುಕನ್ನು ಉಂಡ ಕೋಲಾರ ಜಿಲ್ಲೆಯಲ್ಲಿ ಎರಡು ಸಾವಿರ ಅಡಿ ಕೆಳಗೆ ಹೋದರೂ ನೀರು ಸಿಗುತ್ತಿಲ್ಲ. ಸಮುದ್ರಕ್ಕೆ ಸೇರುವ ನೀರಿನ್ನು [...]

ನೀರಿನ ಹಕ್ಕನ್ನು ಸಮರ್ಥಿಸಲು ರಾಜ್ಯ ಸರಕಾರ ವಿಫಲ: ವಿಕಾಸ್ ಸೊಪ್ಪಿನ್

ಮೂಡುಬಿದಿರೆ: ಎಲ್ಲರೂ ಕಪ್ಪು ಎಂದು ಅಶುಭದ ಸಂಕೇತವೆಂದು ಭಾವಿಸುತ್ತಾರೆ ಆದರೆ ನಮ್ಮ ಜನ ಕಪ್ಪು ಮೋಡವಾಗಿ ಯಾವಾಗ ಆಗುತ್ತದೆ ಎಂದು ಕಾಯುತ್ತಾರೆ. ನೀರಿನ ಸಮಸ್ಯೆ ದಿನವೂ ನಮ್ಮನ್ನು ಕಾಡುತ್ತಿದೆ. ಕುಡಿಯಲು, ಸ್ನಾನಕ್ಕೆ [...]

ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿಗೆ ಭಾಜನರಾದ ಲೇಖಕಿ ಜ್ಯೋತಿ ದೇವಾಡಿಗ

ಕುಂದಾಪುರ: ಮರವಂತೆಯ ಸಾಧಕಿ ಜ್ಯೋತಿ ಎಸ್. ದೇವಾಡಿಗ ಅವರಿಗೆ ‘ವಿಶ್ವಕವಿ ಕುವೆಂಪು ಕಾವ್ಯ ಪುರಸ್ಕಾರ’ ದೊರೆತಿದೆ. ಶಯದೇವಿಸುತೆ ಬಿರುದಾಂಕಿತ ಜ್ಯೋತಿ ಎಸ್. ಅವರು ಮೈಸೂರಿನಲ್ಲಿ ಆಯೋಜಿಸಲಾಗಿದ್ದ ವಿಶ್ವಕವಿ ಕುವೆಂಪು ನೆನಪಿನ ರಾಜ್ಯಮಟ್ಟದ [...]

ಕೃಷಿ ವಿಶ್ವವಿದ್ಯಾನಿಲಯಗಳು ರೈತರ ದಿಕ್ಕು ತಪ್ಪಿಸುತ್ತಿವೆ: ವರ್ತೂರು ನಾರಾಯಣ ರೆಡ್ಡಿ

ಮೂಡುಬಿದಿರೆ: ಕೃಷಿ ವಿಶ್ವವಿದ್ಯಾನಿಲಯಗಳು ರೈತರ ಬದುಕನ್ನು ಹಾಳುಮಾಡಿ, ಕೈಗಾರಿಕರಣವನ್ನು ಪರೋಕ್ಷವಾಗಿ ಉತ್ತೇಜಿಸುತ್ತಿದೆ. ಈ ವ್ಯವಸ್ಥಿತ ಶಡ್ಯಂತ್ರದಿಂದ ರೈತನ ಬದುಕು ದುಸ್ಥಿರವಾಗುತ್ತಿದೆ. ದುಡ್ಡು ಮಾಡುವ ದಂಧೆಗಿಳಿದು ನಮ್ಮತನವನ್ನು ಕಳೆದುಕೊಳ್ಳುತ್ತಿದ್ದೇವೆ. ದಿನದಿಂದ ದಿನಕ್ಕೆ ಆರೋಗ್ಯ [...]